Skip to content
ThuthiThuthiThuthi
1 Samuel · chapter 15 · verse 8

1 Samuel 15:8 in Kannada

ಆದರೆ ಸಮಸ್ತ ಜನರನ್ನು ಕತ್ತಿಯಿಂದ ಸಂಪೂರ್ಣ ನಾಶಮಾಡಿದನು.

Aadare samasta janarannu kattiyinda sampoorna naashamaadidanu.

1 Samuel 15:8 in English

King James Version (KJV)
And he took Agag the king of the Amalekites alive, and utterly destroyed all the people with the edge of the sword.
World English Bible (WEB)
He took Agag the king of the Amalekites alive, and utterly destroyed all the people with the edge of the sword.
American Standard Version (ASV)
And he took Agag the king of the Amalekites alive, and utterly destroyed all the people with the edge of the sword.
Bible in Basic English (BBE)
He took Agag, king of the Amalekites, prisoner, and put all the people to the sword without mercy.
Darby Translation (DBY)
And he took Agag the king of Amalek alive, and utterly destroyed all the people with the edge of the sword.
Webster's Bible (WBS)
And he took Agag the king of the Amalekites alive, and utterly destroyed all the people with the edge of the sword.
Young's Literal Translation (YLT)
and he catcheth Agag king of Amalek alive, and all the people he hath devoted by the mouth of the sword;

Read in context

  1. 6ಕೇನ್ಯರಿಗೆ ಅವನು ಹೇಳಿದ್ದೇನಂದರೆ--ಇಸ್ರಾಯೇ ಲ್ಯರು ಐಗುಪ್ತದಿಂದ ಬಂದಾಗ ನೀವು ಅವರೆಲ್ಲರಿಗೆ ದಯೆ ತೋರಿಸಿದ್ದರಿಂದ ನಾನು ನಿಮ್ಮನ್ನು ಅಮಾಲೇಕ್ಯರ ಸಂಗಡ ನಾಶಮಾಡದ ಹಾಗೆ ನೀವು ಅವರ ಮಧ್ಯ ದಲ್ಲಿಂದ ಹೊರಟು ಹೋಗಿರಿ ಅಂದನು. ಹಾಗೆಯೇ ಕೇನ್ಯರು ಅಮಾಲೇಕ್ಯರ ಮಧ್ಯದಿಂದ ಹೊರಟು ಹೋದರು.
  2. 7ಆಗ ಸೌಲನು ಹವೀಲಾದಿಂದ ಐಗುಪ್ತಕ್ಕೆ ಎದುರಾಗಿರುವ ಶೂರಿಗೆ ಹೋಗುವ ಮೇರೆಯ ವರೆಗೂ ಇದ್ದ ಅಮಾಲೇಕ್ಯರನ್ನು ಹೊಡೆದು ಅಮಾಲೇಕ್ಯರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದನು.
  3. 8ಆದರೆ ಸಮಸ್ತ ಜನರನ್ನು ಕತ್ತಿಯಿಂದ ಸಂಪೂರ್ಣ ನಾಶಮಾಡಿದನು.
  4. 9ಸೌಲನು ಮತ್ತು ಜನರು ಅಗಾಗನನ್ನೂ ಪಶುಕುರಿಗಳಲ್ಲಿ ಮೇಲ್ತರವಾದ ವುಗಳನ್ನೂ ಉತ್ತಮವಾದ ಸಮಸ್ತವನ್ನೂ ಕನಿಕರಿಸಿದರು. ಅವುಗಳನ್ನು ಸಂಪೂರ್ಣ ನಾಶಮಾಡಲು ಮನಸ್ಸಿಲ್ಲದೆ ಇದ್ದನು. ಆದರೆ ತಿರಸ್ಕರಿಸಲ್ಪಡತಕ್ಕ ಕನಿಷ್ಠವಾದವು ಗಳನ್ನೆಲ್ಲಾ ಸಂಪೂರ್ಣ ನಾಶಮಾಡಿದರು.
  5. 10ಆಗ ಕರ್ತನ ವಾಕ್ಯವು ಸಮುವೇಲನಿಗೆ ಉಂಟಾ ಯಿತು, ಏನಂದರೆ--ನಾನು ಸೌಲನನ್ನು ಅರಸನನ್ನಾಗಿ ಮಾಡಿದ್ದರಿಂದ ಪಶ್ಚಾತ್ತಾಪಪಡುತ್ತೇನೆ.
Read all of 1 Samuel 15

Cross references

Original words (Hebrew)

1 Samuel 15:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.