1 Samuel · chapter 16 · verse 1
1 Samuel 16:1 in Kannada
ಕರ್ತನು ಸಮುವೇಲನಿಗೆ--ಇಸ್ರಾಯೇ ಲಿನ ಅರಸನಾಗಿರದ ಹಾಗೆ ನಾನು ತಿರಸ್ಕರಿಸಿದ ಸೌಲನಿಗೋಸ್ಕರ ನೀನು ಎಷ್ಟರ ವರೆಗೆ ದುಃಖವುಳ್ಳವನಾಗಿರುವಿ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ, ಬೇತ್ಲೆಹೇಮಿನ ವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು; ಯಾಕಂದರೆ ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಆದುಕೊಂಡೆನು ಅಂದನು.
Kartanu samuvelanige--israaye lina arasanaagirada haage naanu tiraskarisida saulanigoskara neenu eshtara varege duhkhavullavanaagiruvi? Neenu ninna kombannu tailadinda tumbisikondu baa, betlehemina vanaada ishayana balige ninnannu kaluhisuvenu; yaakandare naanu avana makkalalli obbanannu arasanannaagi aadukondenu andanu.
1 Samuel 16:1 in English
- King James Version (KJV)
- And the LORD said unto Samuel, How long wilt thou mourn for Saul, seeing I have rejected him from reigning over Israel? fill thine horn with oil, and go, I will send thee to Jesse the Beth-lehemite: for I have provided me a king among his sons.
- World English Bible (WEB)
- The LORD said to Samuel, “How long will you mourn for Saul, since I have rejected him from being king over Israel? Fill your horn with oil, and go. I will send you to Jesse the Bethlehemite, for I have provided a king for myself among his sons.”
- American Standard Version (ASV)
- And Jehovah said unto Samuel, How long wilt thou mourn for Saul, seeing I have rejected him from being king over Israel? fill thy horn with oil, and go: I will send thee to Jesse the Beth-lehemite; for I have provided me a king among his sons.
- Bible in Basic English (BBE)
- And the Lord said to Samuel, How long will you go on sorrowing for Saul, seeing that I have put him from his place as king over Israel? Take oil in your vessel and go; I will send you to Jesse, the Beth-lehemite: for I have got a king for myself among his sons.
- Darby Translation (DBY)
- And Jehovah said to Samuel, How long wilt thou mourn for Saul, seeing I have rejected him from reigning over Israel? fill thy horn with oil, and go, I will send thee to Jesse the Bethlehemite; for I have provided me a king among his sons.
- Webster's Bible (WBS)
- And the LORD said to Samuel, How long wilt thou mourn for Saul, seeing I have rejected him from reigning over Israel? fill thy horn with oil, and go, I will send thee to Jesse the Beth-lehemite: for I have provided me a king among his sons.
- Young's Literal Translation (YLT)
- And Jehovah saith unto Samuel, 'Till when art thou mourning for Saul, and I have rejected him from reigning over Israel? fill thy horn with oil, and go, I send thee unto Jesse the Beth-Lehemite, for I have seen among his sons for Myself a king.
Read in context
- 1ಕರ್ತನು ಸಮುವೇಲನಿಗೆ--ಇಸ್ರಾಯೇ ಲಿನ ಅರಸನಾಗಿರದ ಹಾಗೆ ನಾನು ತಿರಸ್ಕರಿಸಿದ ಸೌಲನಿಗೋಸ್ಕರ ನೀನು ಎಷ್ಟರ ವರೆಗೆ ದುಃಖವುಳ್ಳವನಾಗಿರುವಿ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ, ಬೇತ್ಲೆಹೇಮಿನ ವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು; ಯಾಕಂದರೆ ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಆದುಕೊಂಡೆನು ಅಂದನು.
- 2ಆಗ ಸಮು ವೇಲನು--ನಾನು ಹೋಗುವದು ಹೇಗೆ? ಸೌಲನು ಅದನ್ನು ಕೇಳಿದರೆ ನನ್ನನ್ನು ಕೊಂದುಹಾಕುವನು ಅಂದನು.
- 3ಅದಕ್ಕೆ ಕರ್ತನು--ನೀನು ಒಂದು ಕಡಸನ್ನು ನಿನ್ನ ಸಂಗಡ ತಕ್ಕೊಂಡುಹೋಗಿ--ನಾನು ಕರ್ತನಿಗೆ ಯಜ್ಞಮಾಡುವದಕ್ಕೆ ಬಂದೆನು ಎಂದು ಹೇಳಿ ಯಜ್ಞ ವನ್ನು ಅರ್ಪಿಸುವದಕ್ಕೆ ಇಷಯನನ್ನು ಕರೆಯಬೇಕು; ಆಗ ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸು ವೆನು. ನಾನು ನಿನಗೆ ಯಾವನ ಹೆಸರನ್ನು ಹೇಳು ತ್ತೇನೋ ಅವನನ್ನು ನೀನು ನನಗೋಸ್ಕರ ಅಭಿಷೇಕಿಸ ಬೇಕು ಅಂದನು.
Cross references
- 2 Kings 9:1 2 ಅರಸುಗಳು 9:1ಪ್ರವಾದಿಯಾದ ಎಲೀಷನು ಪ್ರವಾದಿಗಳ ಮಕ್ಕಳಲ್ಲಿ ಒಬ್ಬನನ್ನು ಕರೆದು ಅವನಿಗೆ--ನಡುವನ್ನು ಕಟ್ಟಿಕೊಂಡು ಈ ಎಣ್ಣೆಯ ಪಾತ್ರೆಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋಗು.
- 1 Samuel 15:23 1 ಸಮುವೇಲನು 15:23ಎದುರು ಬೀಳುವದು ಕಣಿ ಹೇಳುವಂತೆ ಪಾಪ ವಾಗಿದೆ, ಹಟವು ದುಷ್ಟತನ ಮತ್ತು ವಿಗ್ರಹಾರಾಧನೆಗಳ ಹಾಗೆ ಇದೆ. ನೀನು ಕರ್ತನ ವಾಕ್ಯವನ್ನು ತಿರಸ್ಕಾರ ಮಾಡಿದ್ದರಿಂದ ಆತನು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕಾರ ಮಾಡಿಬಿಟ್ಟನು ಅಂದನು.
- 1 Samuel 15:35 1 ಸಮುವೇಲನು 15:35ಸಮುವೇಲನು ತಾನು ಸಾಯುವ ದಿವಸದ ವರೆಗೂ ಸೌಲನನ್ನು ತಿರಿಗಿ ನೋಡಲು ಬರಲಿಲ್ಲ. ಆದರೆ ಸಮುವೇಲನು ಅವನಿಗೋಸ್ಕರ ದುಃಖಪಟ್ಟನು. ಇದಲ್ಲದೆ ಅವನನ್ನು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿದ್ದ ಕೋಸ್ಕರ ಕರ್ತನು ಪಶ್ಚಾತ್ತಾಪಪಟ್ಟನು.
- Romans 15:12 ರೋಮಾಪುರದವರಿಗೆ 15:12ತಿರಿಗಿ ಯೆಶಾಯನು--ಇಷಯನ ಅಂಕುರದವನು ಎದ್ದು ಅನ್ಯ ಜನಾಂಗಗಳ ಮೇಲೆ ಆಡಳಿತ ಮಾಡುವನು; ಅನ್ಯ ಜನರು ಆತನಲ್ಲಿ ನಂಬಿಕೆಯಿಡುವರು ಅಂದನು.
- Psalm 78:68–71 ಕೀರ್ತನೆಗಳು 78:68–71ಯೆಹೂದನ ಕುಲವನ್ನೂ ತಾನು ಪ್ರೀತಿ ಮಾಡಿದ ಚೀಯೋನ್ ಪರ್ವತವನ್ನೂ ಆದುಕೊಂಡು, ಉನ್ನತವಾದವುಗಳಂತೆಯೂ ಯುಗಯುಗಕ್ಕೂ ತಾನು ಅಸ್ತಿವಾರ ಹಾಕಿದ ಭೂಮಿಯಂತೆಯೂ ತನ್ನ ಪರಿಶುದ್ಧಾಲಯವನ್ನು ಕಟ್ಟಿದನು ಇದಲ್ಲದೆ ತನ್ನ ಸೇವಕನಾದ ದಾವೀದನನ್ನು ಆದುಕೊಂಡು, ಕುರಿ ಹಟ್ಟಿಗಳಿಂದ ಅವನನ್ನು ತೆಗೆದು, ತನ್ನ ಪ್ರಜೆಯಾದ ಯಾಕೋಬನ್ನೂ ಭಾದ್ಯತೆಯಾದ ಇಸ್ರಾಯೇಲನ್ನೂ ಮೇಯಿಸುವ ಹಾಗೆ, ಅವನನ್ನು ಕುರಿಮರಿಗಳ ಹಿಂಡಿ ನಿಂದ ತಂದನು.ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು.
- 1 Samuel 16:15 1 ಸಮುವೇಲನು 16:15ಕರ್ತನಿಂದ ಬಂದ ದುರಾತ್ಮವು ಅವ ನನ್ನು ಪೀಡಿಸಿತು. ಆಗ ಸೌಲನ ಸೇವಕರು ಅವ ನಿಗೆ--ಇಗೋ, ದೇವರಿಂದ ಬಂದ ದುರಾತ್ಮವು ನಿನ್ನನ್ನು ಬಾಧಿಸುತ್ತದೆ;
- 1 Samuel 10:1 1 ಸಮುವೇಲನು 10:1ಆಗ ಸಮುವೇಲನು ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು ಮುದ್ದಿಟ್ಟು ಅವನಿಗೆ--ಕರ್ತನು ನಿನ್ನನ್ನು ತನ್ನ ಬಾಧ್ಯತೆಯ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾನಲ್ಲವೋ?
- 1 Samuel 15:26 1 ಸಮುವೇಲನು 15:26ಆದಕ್ಕೆ ಸಮುವೇಲನು ಸೌಲನಿಗೆ--ನಾನು ನಿನ್ನ ಸಂಗಡ ಹಿಂತಿರುಗಿ ಬರುವದಿಲ್ಲ; ಯಾಕಂದರೆ ನೀನು ಕರ್ತನ ವಾಕ್ಯವನ್ನು ತಿರಸ್ಕಾರಮಾಡಿದಿ; ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿರದ ಹಾಗೆ ತಿರ ಸ್ಕಾರ ಮಾಡಿಬಿಟ್ಟನು.
- 1 Samuel 9:16 1 ಸಮುವೇಲನು 9:16ನಾಳೆ ಇಷ್ಟು ಹೊತ್ತಿಗೆ ಬೆನ್ಯಾ ವಿಾನನ ದೇಶದವನಾದ ಒಬ್ಬ ಮನುಷ್ಯನನ್ನು ನಿನ್ನ ಬಳಿಗೆ ಕಳುಹಿಸುವೆನು; ನೀನು ಅವನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಅಭಿಷೇಕಿಸ ಬೇಕು; ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವನು; ನನ್ನ ಜನರ ಕೂಗು ನನ್ನ ಬಳಿಗೆ ಬಂದದರಿಂದ ಅವರನ್ನು ನೋಡಿದ್ದೇನೆ ಎಂಬದು.
- 1 Samuel 13:13–14 1 ಸಮುವೇಲನು 13:13–14ಸಮು ವೇಲನು ಸೌಲನಿಗೆ--ನೀನು ಬುದ್ಧಿಹೀನವಾದ ಕೆಲಸ ಮಾಡಿದ್ದೀ; ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕರ್ತನು ಇಸ್ರಾಯೇಲ್ಯರಲ್ಲಿ ನಿನ್ನ ರಾಜ್ಯವನ್ನು ಎಂದೆಂದಿಗೂ ಸ್ಥಿರಪಡಿಸುವದಕ್ಕೆ ಇದ್ದನು. ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಕರ್ತನು ನಿನಗೆ ಆಜ್ಞಾಪಿಸಿ ದ್ದನ್ನು ನೀನು ಕೈಕೊಳ್ಳದೆ ಹೋದದರಿಂದ ಆತನು ತನ್ನ ಹೃದಯಕ್ಕೆ ಅನುಸರಣೆಯಾದ ಒಬ್ಬ ಮನುಷ್ಯ ನನ್ನು ಹುಡುಕಿ ಅವನನ್ನು ತನ್ನ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾನೆ ಅಂದನು.
- 1 Samuel 15:11 1 ಸಮುವೇಲನು 15:11ಅವನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ ಅಂದನು. ಅದಕ್ಕೆ ಸಮುವೇಲನು ದುಃಖಪಟ್ಟವನಾಗಿ ರಾತ್ರಿಯೆಲ್ಲಾ ಕರ್ತನಿಗೆ ಮೊರೆಯಿಟ್ಟನು.
- Ruth 4:17–22 ರೂತಳು 4:17–22ಆಗ ನೆರೆಮನೆಯ ಸ್ತ್ರೀಯರು--ನೊವೊಮಿಗೆ ಒಬ್ಬ ಮಗನು ಹುಟ್ಟಿದ್ದಾನೆಂದು ಹೇಳಿ ಅವನಿಗೆ ಓಬೇದನೆಂದು ಹೆಸರಿಟ್ಟರು. ಇವನೇ ದಾವೀದನ ತಂದೆಯಾದ ಇಷಯನಿಗೆ ತಂದೆ ಯಾದವನು. ಪೆರೆಚನ ಸಂತತಿ ಯಾವದಂದರೆ--ಪೆರೆಚನು, ಹೆಚ್ರೋನನನ್ನು ಪಡೆದನು; ಹೆಚ್ರೋನನು ರಾಮ ನನ್ನು ಪಡೆದನು; ರಾಮನು ಅವ್ಮೆಾನಾದಾಬನನ್ನು ಪಡೆದನು; ಅವ್ಮೆಾನಾದಾಬನು ನಹಶೋನನನ್ನು ಪಡೆದನು; ನಹಶೋನನು ಸಲ್ಮೋನನನ್ನು ಪಡೆ ದನು; ಸಲ್ಮೋನನು ಬೋವಜನನ್ನು ಪಡೆದನು;ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು; ಇಷಯನು ದಾವೀದನನ್ನು ಪಡೆದನು. ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು; ಇಷಯನು ದಾವೀದನನ್ನು ಪಡೆದನು.
Original words (Hebrew)
- said · H559אָמַר ʼâmar
- Samuel · H8050שְׁמוּאֵל Shᵉmûwʼêl
- mourn · H56אָבַל ʼâbal
- Saul · H7586שָׁאוּל Shâʼûwl
- rejected · H3988מָאַס mâʼaç
- reigning · H4427מָלַךְ mâlak
- Israel · H3478יִשְׂרָאֵל Yisrâʼêl
- fill · H4390מָלֵא mâlêʼ
- horn · H7161קֶרֶן qeren
- oil · H8081שֶׁמֶן shemen
- go · H3212יָלַךְ yâlak
- send · H7971שָׁלַח shâlach
- Jesse · H3448יִשַׁי Yishay
- Beth-lehemite · H1022בֵּית הַלַּחְמִי Bêyth hal-Lachmîy
- provided · H7200רָאָה râʼâh
- king · H4428מֶלֶךְ melek
- sons · H1121בֵּן bên