Skip to content
ThuthiThuthiThuthi
1 Samuel · chapter 16 · verse 10

1 Samuel 16:10 in Kannada

ಅನಂತರ ಇಷಯನು ತನ್ನ ಏಳುಮಂದಿ ಕುಮಾರರನ್ನು ಸಮುವೇಲನ ಮುಂದೆ ಬರಮಾಡಿದನು; ಆದರೆ ಸಮುವೇಲನು ಇಷಯ ನಿಗೆ--ಕರ್ತನು ಇವರಲ್ಲಿ ಒಬ್ಬನನ್ನಾದರೂ ಆದುಕೊಳ್ಳ ಲಿಲ್ಲ ಅಂದನು.

Anantara ishayanu tanna elumandi kumaararannu samuvelana munde baramaadidanu; aadare samuvelanu ishaya nige--kartanu ivaralli obbanannaadaroo aadukolla lilla andanu.

1 Samuel 16:10 in English

King James Version (KJV)
Again, Jesse made seven of his sons to pass before Samuel. And Samuel said unto Jesse, The LORD hath not chosen these.
World English Bible (WEB)
Jesse made seven of his sons to pass before Samuel. Samuel said to Jesse, “The LORD has not chosen these.”
American Standard Version (ASV)
And Jesse made seven of his sons to pass before Samuel. And Samuel said unto Jesse, Jehovah hath not chosen these.
Bible in Basic English (BBE)
And Jesse made his seven sons come before Samuel. And Samuel said to Jesse, The Lord has not taken any of these.
Darby Translation (DBY)
And Jesse made seven of his sons pass before Samuel. And Samuel said to Jesse, Jehovah has not chosen these.
Webster's Bible (WBS)
Again, Jesse made seven of his sons to pass before Samuel. And Samuel said to Jesse, The LORD hath not chosen these.
Young's Literal Translation (YLT)
And Jesse causeth seven of his sons to pass by before Samuel, and Samuel saith to Jesse, 'Jehovah hath not fixed on these.'

Read in context

  1. 8ಆಗ ಇಷಯನು ಅಬೀನಾ ದಾಬನನ್ನು ಕರೆದು ಅವನನ್ನು ಸಮುವೇಲನ ಮುಂದೆ ಬರಮಾಡಿದನು; ಆದರೆ ಅವನು--ಇವನನ್ನು ಕರ್ತನು ಆದುಕೊಳ್ಳಲಿಲ್ಲ ಅಂದನು.
  2. 9ಇಷಯನು ಶಮ್ಮನನ್ನು ಬರಮಾಡಿದನು; ಆದರೆ ಅವನು--ಇವನನ್ನು ಕರ್ತನು ಆದುಕೊಳ್ಳಲಿಲ್ಲ ಅಂದನು.
  3. 10ಅನಂತರ ಇಷಯನು ತನ್ನ ಏಳುಮಂದಿ ಕುಮಾರರನ್ನು ಸಮುವೇಲನ ಮುಂದೆ ಬರಮಾಡಿದನು; ಆದರೆ ಸಮುವೇಲನು ಇಷಯ ನಿಗೆ--ಕರ್ತನು ಇವರಲ್ಲಿ ಒಬ್ಬನನ್ನಾದರೂ ಆದುಕೊಳ್ಳ ಲಿಲ್ಲ ಅಂದನು.
  4. 11ಸಮುವೇಲನು--ನಿನಗಿರುವ ಮಕ್ಕ ಳೆಲ್ಲಾ ಇಷ್ಟೇ ಮಂದಿಯೋ? ಎಂದು ಇಷಯನನ್ನು ಕೇಳಿದನು. ಅದಕ್ಕವನು--ಇವರೆಲ್ಲರಿಗಿಂತಲೂ ಚಿಕ್ಕವ ನೊಬ್ಬನು ಉಳಿದಿದ್ದಾನೆ; ಇಗೋ, ಅವನು ಕುರಿಗಳನ್ನು ಕಾಯುತ್ತಾ ಇದ್ದಾನೆ ಅಂದನು. ಆಗ ಸಮುವೇಲನು ಇಷಯನಿಗೆ--ಅವನನ್ನು ಕರೆಯ ಕಳುಹಿಸು; ಯಾಕಂದರೆ ಅವನು ಇಲ್ಲಿಗೆ ಬರುವವರೆಗೆ ನಾವು ಕೂತುಕೊಳ್ಳಬಾರದು ಅಂದನು.
  5. 12ಆಗ ಇಷಯನು ಅವನನ್ನು ಕರೇಕಳುಹಿಸಿದನು. ಅವನು ಕೆಂಪಾದ ಮೈಬಣ್ಣದವನಾಗಿಯೂ ಸುಂದರ ಮುಖವುಳ್ಳವ ನಾಗಿಯೂ ನೋಟಕ್ಕೆ ಚೆಲುವಿಕೆಯುಳ್ಳವನಾಗಿಯೂ ಇದ್ದನು. ಆಗ ಕರ್ತನು ಸಮುವೇಲನಿಗೆ--ನೀನೆದ್ದು ಇವನನ್ನು ಅಭಿಷೇಕಿಸು; ಇವನೇ ಅವನು ಅಂದನು.
Read all of 1 Samuel 16

Cross references

Original words (Hebrew)

1 Samuel 16:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.