Skip to content
ThuthiThuthiThuthi
1 Samuel · chapter 16 · verse 12

1 Samuel 16:12 in Kannada

ಆಗ ಇಷಯನು ಅವನನ್ನು ಕರೇಕಳುಹಿಸಿದನು. ಅವನು ಕೆಂಪಾದ ಮೈಬಣ್ಣದವನಾಗಿಯೂ ಸುಂದರ ಮುಖವುಳ್ಳವ ನಾಗಿಯೂ ನೋಟಕ್ಕೆ ಚೆಲುವಿಕೆಯುಳ್ಳವನಾಗಿಯೂ ಇದ್ದನು. ಆಗ ಕರ್ತನು ಸಮುವೇಲನಿಗೆ--ನೀನೆದ್ದು ಇವನನ್ನು ಅಭಿಷೇಕಿಸು; ಇವನೇ ಅವನು ಅಂದನು.

Aaga ishayanu avanannu karekaluhisidanu. Avanu kempaada maibannadavanaagiyoo sundara mukhavullava naagiyoo notakke cheluvikeyullavanaagiyoo iddanu. Aaga kartanu samuvelanige--neeneddu ivanannu abhishekisu; ivane avanu andanu.

1 Samuel 16:12 in English

King James Version (KJV)
And he sent, and brought him in. Now he [was] ruddy, [and] withal of a beautiful countenance, and goodly to look to. And the LORD said, Arise, anoint him: for this [is] he.
World English Bible (WEB)
He sent, and brought him in. Now he was ruddy, with a handsome face and good appearance. The LORD said, “Arise! Anoint him, for this is he.”
American Standard Version (ASV)
And he sent, and brought him in. Now he was ruddy, and withal of a beautiful countenance, and goodly to look upon. And Jehovah said, Arise, anoint him; for this is he.
Bible in Basic English (BBE)
So he sent and made him come in. Now he had red hair and beautiful eyes and pleasing looks. And the Lord said, Come, put the oil on him, for this is he.
Darby Translation (DBY)
And he sent and brought him in. And he was ruddy, and besides of a lovely countenance and beautiful appearance. And Jehovah said, Arise, anoint him; for this is he.
Webster's Bible (WBS)
And he sent, and brought him in. Now he [was] ruddy, [and] also of a beautiful countenance, and a good appearance. And the LORD said, Arise, anoint him: for this [is] he.
Young's Literal Translation (YLT)
And he sendeth, and bringeth him in, and he [is] ruddy, with beauty of eyes, and of good appearance; and Jehovah saith, 'Rise, anoint him, for this [is] he.'

Read in context

  1. 10ಅನಂತರ ಇಷಯನು ತನ್ನ ಏಳುಮಂದಿ ಕುಮಾರರನ್ನು ಸಮುವೇಲನ ಮುಂದೆ ಬರಮಾಡಿದನು; ಆದರೆ ಸಮುವೇಲನು ಇಷಯ ನಿಗೆ--ಕರ್ತನು ಇವರಲ್ಲಿ ಒಬ್ಬನನ್ನಾದರೂ ಆದುಕೊಳ್ಳ ಲಿಲ್ಲ ಅಂದನು.
  2. 11ಸಮುವೇಲನು--ನಿನಗಿರುವ ಮಕ್ಕ ಳೆಲ್ಲಾ ಇಷ್ಟೇ ಮಂದಿಯೋ? ಎಂದು ಇಷಯನನ್ನು ಕೇಳಿದನು. ಅದಕ್ಕವನು--ಇವರೆಲ್ಲರಿಗಿಂತಲೂ ಚಿಕ್ಕವ ನೊಬ್ಬನು ಉಳಿದಿದ್ದಾನೆ; ಇಗೋ, ಅವನು ಕುರಿಗಳನ್ನು ಕಾಯುತ್ತಾ ಇದ್ದಾನೆ ಅಂದನು. ಆಗ ಸಮುವೇಲನು ಇಷಯನಿಗೆ--ಅವನನ್ನು ಕರೆಯ ಕಳುಹಿಸು; ಯಾಕಂದರೆ ಅವನು ಇಲ್ಲಿಗೆ ಬರುವವರೆಗೆ ನಾವು ಕೂತುಕೊಳ್ಳಬಾರದು ಅಂದನು.
  3. 12ಆಗ ಇಷಯನು ಅವನನ್ನು ಕರೇಕಳುಹಿಸಿದನು. ಅವನು ಕೆಂಪಾದ ಮೈಬಣ್ಣದವನಾಗಿಯೂ ಸುಂದರ ಮುಖವುಳ್ಳವ ನಾಗಿಯೂ ನೋಟಕ್ಕೆ ಚೆಲುವಿಕೆಯುಳ್ಳವನಾಗಿಯೂ ಇದ್ದನು. ಆಗ ಕರ್ತನು ಸಮುವೇಲನಿಗೆ--ನೀನೆದ್ದು ಇವನನ್ನು ಅಭಿಷೇಕಿಸು; ಇವನೇ ಅವನು ಅಂದನು.
  4. 13ಸಮುವೇಲನು ಎಣ್ಣೆ ಇರುವ ಕೊಂಬನ್ನು ತಕ್ಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಕರ್ತನ ಆತ್ಮನು ದಾವೀದನ ಮೇಲೆ ಬಂದನು. ಸಮುವೇಲನು ಎದ್ದು ರಾಮಕ್ಕೆ ಹೋದನು.
  5. 14ಆದರೆ ಕರ್ತನ ಆತ್ಮನು ಸೌಲನನ್ನು ಬಿಟ್ಟು ಹೋದನು;
Read all of 1 Samuel 16

Cross references

Original words (Hebrew)

1 Samuel 16:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.