1 Samuel · chapter 16 · verse 13
1 Samuel 16:13 in Kannada
ಸಮುವೇಲನು ಎಣ್ಣೆ ಇರುವ ಕೊಂಬನ್ನು ತಕ್ಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಕರ್ತನ ಆತ್ಮನು ದಾವೀದನ ಮೇಲೆ ಬಂದನು. ಸಮುವೇಲನು ಎದ್ದು ರಾಮಕ್ಕೆ ಹೋದನು.
Samuvelanu enne iruva kombannu takkondu avanannu avana sahodarara madhyadalli abhisheka maadidanu. Aa divasadalle kartana aatmanu daaveedana mele bandanu. Samuvelanu eddu raamakke hodanu.
1 Samuel 16:13 in English
- King James Version (KJV)
- Then Samuel took the horn of oil, and anointed him in the midst of his brethren: and the Spirit of the LORD came upon David from that day forward. So Samuel rose up, and went to Ramah.
- World English Bible (WEB)
- Then Samuel took the horn of oil and anointed him in the middle of his brothers. Then the LORD’s Spirit came mightily on David from that day forward. So Samuel rose up and went to Ramah.
- American Standard Version (ASV)
- Then Samuel took the horn of oil, and anointed him in the midst of his brethren: and the Spirit of Jehovah came mightily upon David from that day forward. So Samuel rose up, and went to Ramah.
- Bible in Basic English (BBE)
- Then Samuel took the bottle of oil, and put the oil on him there among his brothers: and from that day the spirit of the Lord came on David with power. So Samuel went back to Ramah.
- Darby Translation (DBY)
- And Samuel took the horn of oil, and anointed him in the midst of his brethren. And the Spirit of Jehovah came upon David from that day forward. And Samuel rose up, and went to Ramah.
- Webster's Bible (WBS)
- Then Samuel took the horn of oil, and anointed him in the midst of his brethren: and the Spirit of the LORD came upon David from that day forward. So Samuel arose, and went to Ramah.
- Young's Literal Translation (YLT)
- And Samuel taketh the horn of oil, and anointeth him in the midst of his brethren, and prosper over David doth the Spirit of Jehovah from that day and onwards; and Samuel riseth and goeth to Ramath.
Read in context
- 11ಸಮುವೇಲನು--ನಿನಗಿರುವ ಮಕ್ಕ ಳೆಲ್ಲಾ ಇಷ್ಟೇ ಮಂದಿಯೋ? ಎಂದು ಇಷಯನನ್ನು ಕೇಳಿದನು. ಅದಕ್ಕವನು--ಇವರೆಲ್ಲರಿಗಿಂತಲೂ ಚಿಕ್ಕವ ನೊಬ್ಬನು ಉಳಿದಿದ್ದಾನೆ; ಇಗೋ, ಅವನು ಕುರಿಗಳನ್ನು ಕಾಯುತ್ತಾ ಇದ್ದಾನೆ ಅಂದನು. ಆಗ ಸಮುವೇಲನು ಇಷಯನಿಗೆ--ಅವನನ್ನು ಕರೆಯ ಕಳುಹಿಸು; ಯಾಕಂದರೆ ಅವನು ಇಲ್ಲಿಗೆ ಬರುವವರೆಗೆ ನಾವು ಕೂತುಕೊಳ್ಳಬಾರದು ಅಂದನು.
- 12ಆಗ ಇಷಯನು ಅವನನ್ನು ಕರೇಕಳುಹಿಸಿದನು. ಅವನು ಕೆಂಪಾದ ಮೈಬಣ್ಣದವನಾಗಿಯೂ ಸುಂದರ ಮುಖವುಳ್ಳವ ನಾಗಿಯೂ ನೋಟಕ್ಕೆ ಚೆಲುವಿಕೆಯುಳ್ಳವನಾಗಿಯೂ ಇದ್ದನು. ಆಗ ಕರ್ತನು ಸಮುವೇಲನಿಗೆ--ನೀನೆದ್ದು ಇವನನ್ನು ಅಭಿಷೇಕಿಸು; ಇವನೇ ಅವನು ಅಂದನು.
- 13ಸಮುವೇಲನು ಎಣ್ಣೆ ಇರುವ ಕೊಂಬನ್ನು ತಕ್ಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಕರ್ತನ ಆತ್ಮನು ದಾವೀದನ ಮೇಲೆ ಬಂದನು. ಸಮುವೇಲನು ಎದ್ದು ರಾಮಕ್ಕೆ ಹೋದನು.
- 14ಆದರೆ ಕರ್ತನ ಆತ್ಮನು ಸೌಲನನ್ನು ಬಿಟ್ಟು ಹೋದನು;
- 15ಕರ್ತನಿಂದ ಬಂದ ದುರಾತ್ಮವು ಅವ ನನ್ನು ಪೀಡಿಸಿತು. ಆಗ ಸೌಲನ ಸೇವಕರು ಅವ ನಿಗೆ--ಇಗೋ, ದೇವರಿಂದ ಬಂದ ದುರಾತ್ಮವು ನಿನ್ನನ್ನು ಬಾಧಿಸುತ್ತದೆ;
Cross references
- 1 Samuel 10:6 1 ಸಮುವೇಲನು 10:6ಆಗ ಕರ್ತನ ಆತ್ಮನು ನಿನ್ನ ಮೇಲೆ ಬರುವನು; ನೀನು ಅವರ ಸಂಗಡ ಪ್ರವಾದಿಸುವಿ; ಬೇರೆ ಮನುಷ್ಯನಾಗಿ ಮಾರ್ಪಡುವಿ.
- Hebrews 1:9 ಇಬ್ರಿಯರಿಗೆ 1:9ನೀನು ನೀತಿಯನ್ನು ಪ್ರೀತಿಸಿದ್ದೀ, ದುಷ್ಠತನವನ್ನು ದ್ವೇಷಿಸಿದ್ದೀ; ಆದದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಮಿಗಿಲಾಗಿ ಆನಂದದ ತೈಲದಿಂದ ಅಭಿಷೇಕಿಸಿದ್ದಾನೆಂತಲೂ
- John 3:34 ಯೋಹಾನನು 3:34ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ.
- 1 Samuel 10:1 1 ಸಮುವೇಲನು 10:1ಆಗ ಸಮುವೇಲನು ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು ಮುದ್ದಿಟ್ಟು ಅವನಿಗೆ--ಕರ್ತನು ನಿನ್ನನ್ನು ತನ್ನ ಬಾಧ್ಯತೆಯ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾನಲ್ಲವೋ?
- Judges 11:29 ನ್ಯಾಯಸ್ಥಾಪಕರು 11:29ಆಗ ಕರ್ತನ ಆತ್ಮವು ಯೆಪ್ತಾಹನ ಮೇಲೆ ಬಂತು. ಅವನು ಗಿಲ್ಯಾದ್ ಮನಸ್ಸೆಯ ಸೀಮೆಗಳನ್ನು ದಾಟಿ ಹೋಗಿ ಗಿಲ್ಯಾದಿನಲ್ಲಿರುವ ಮಿಚ್ಪೆಗೆ ಬಂದು ಅಲ್ಲಿಂದ ಅಮ್ಮೋನನ ಮಕ್ಕಳೆದುರಿಗೆ ಹಾದುಹೋದನು.
- Numbers 27:18 ಅರಣ್ಯಕಾಂಡ 27:18ಆಗ ಕರ್ತನು ಮೋಶೆಗೆ--ಆತ್ಮವುಳ್ಳ ಮನುಷ್ಯನಾಗಿರುವ ನೂನನ ಮಗನಾದ ಯೆಹೋಶು ವನನ್ನು ತಕ್ಕೊಂಡು ನಿನ್ನ ಕೈಯನ್ನು ಅವನ ಮೇಲೆ ಇಟ್ಟು
- 1 Samuel 10:9–10 1 ಸಮುವೇಲನು 10:9–10ಅವನು ಸಮುವೇಲನನ್ನು ಬಿಟ್ಟುಹೋಗಲು ಹಿಂದಿರುಗಿದಾಗ ಏನಾಯಿತಂದರೆ, ದೇವರು ಅವನಿಗೆ ಬೇರೆ ಹೃದಯವನ್ನು ಕೊಟ್ಟನು; ಆ ಸಮಸ್ತ ಗುರುತುಗಳು ಆ ದಿವಸದಲ್ಲಿ ಅವನಿಗೆ ಸಂಭವಿಸಿದವು. ಅವನು ಆ ಗುಡ್ಡಕ್ಕೆ ಬಂದಾಗ ಇಗೋ, ಪ್ರವಾದಿಗಳ ಗುಂಪು ಅವನೆದುರಿಗೆ ಬಂತು; ಆಗ ದೇವರ ಆತ್ಮನು ಅವನ ಮೇಲೆ ಬಂದದರಿಂದ ಅವನು ಪ್ರವಾದಿಸಿದನು.
- Judges 14:6 ನ್ಯಾಯಸ್ಥಾಪಕರು 14:6ಆಗ ಅವನು ತನ್ನ ಕೈಯಲ್ಲಿ ಏನೂ ಇಲ್ಲದಿದ್ದರೂ ಕರ್ತನ ಆತ್ಮವು ಅವನ ಮೇಲೆ ಬಂದದ್ದರಿಂದ ಅದನ್ನು ಒಂದು ಮೇಕೆ ಮರಿಯ ಹಾಗೆ ಸೀಳಿಬಿಟ್ಟನು. ಆದರೆ ಅವನು ತಾನು ಮಾಡಿದ್ದನ್ನು ತನ್ನ ತಂದೆತಾಯಿಗಳಿಗೆ ತಿಳಿಸಲಿಲ್ಲ.
- Judges 3:10 ನ್ಯಾಯಸ್ಥಾಪಕರು 3:10ಅವನ ಮೇಲೆ ಕರ್ತನ ಆತ್ಮವು ಬಂದದ್ದರಿಂದ ಅವನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು. ಯುದ್ಧಮಾಡು ವದಕ್ಕೆ ಹೊರಟಾಗ ಕರ್ತನು ಅವನ ಕೈಗೆ ಮೆಸೊ ಪೊತಾಮ್ಯದ ಅರಸನಾದ ಕೂಷನ್ರಿಷಾತಮನ್ನು ಒಪ್ಪಿಸಿಕೊಟ್ಟನು. ಅವನ ಕೈ ಕೂಷನ್ರಿಷಾತಯಿಮಿನ ಮೇಲೆ ಬಲವಾಯಿತು.
- Isaiah 11:1–3 ಯೆಶಾಯ 11:1–3ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು. ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು; ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು;
- 1 Samuel 16:18 1 ಸಮುವೇಲನು 16:18ಆಗ ಸೇವಕರಲ್ಲಿ ಒಬ್ಬನು ಅವನಿಗೆ ಪ್ರತ್ಯುತ್ತರವಾಗಿ--ಇಗೋ, ಬಾರಿಸಲು ನಿಪುಣನಾ ದಂಥ ಬೇತ್ಲೆಹೇಮಿನವನಾದ ಇಷಯನ ಮಗನನ್ನು ನೋಡಿದೆನು. ಅವನು ಧೈರ್ಯಸ್ಥನೂ ಪರಾಕ್ರಮ ಶಾಲಿಯೂ ರಣಶೂರನಾಗಿಯೂ ಕಾರ್ಯಗಳಲ್ಲಿ ಬುದ್ಧಿವಂತನಾಗಿಯೂ ಚೆಲುವಿಕೆಯುಳ್ಳವನಾಗಿಯೂ ಇದ್ದಾನೆ. ಇದಲ್ಲದೆ ಕರ್ತನು ಅವನ ಸಂಗಡ ಇದ್ದಾನೆ ಅಂದನು.
- 2 Kings 9:6 2 ಅರಸುಗಳು 9:6ಅವನು ಎದ್ದು ಮನೆಯೊಳಕ್ಕೆ ಹೋದನು. ಆಗ ಇವನು ಎಣ್ಣೆ ಯನ್ನು ಅವನ ತಲೆಯ ಮೇಲೆ ಹೊಯ್ದು ಅವನಿಗೆ ಹೇಳಿದ್ದು--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ, ಕರ್ತನ ಜನರಾದ ಇಸ್ರಾ ಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇ ಕಿಸಿದ್ದೇನೆ.
Original words (Hebrew)
- Samuel · H8050שְׁמוּאֵל Shᵉmûwʼêl
- took · H3947לָקַח lâqach
- horn · H7161קֶרֶן qeren
- oil · H8081שֶׁמֶן shemen
- anointed · H4886מָשַׁח mâshach
- midst · H7130קֶרֶב qereb
- brethren · H251אָח ʼâch
- Spirit · H7307רוּחַ rûwach
- came · H6743צָלַח tsâlach
- David · H1732דָּוִד Dâvid
- day · H3117יוֹם yôwm
- forward · H4605מַעַל maʻal
- Samuel · H8050שְׁמוּאֵל Shᵉmûwʼêl
- up · H6965קוּם qûwm
- went · H3212יָלַךְ yâlak
- Ramah · H7414רָמָה Râmâh