1 Samuel · chapter 16 · verse 17
1 Samuel 16:17 in Kannada
ಸೌಲನು ತನ್ನ ಸೇವಕರಿಗೆ--ಚೆನ್ನಾಗಿ ಬಾರಿಸಬಲ್ಲವನಾದ ಒಬ್ಬ ನನ್ನು ನನಗೋಸ್ಕರ ನೋಡಿ ನನ್ನ ಬಳಿಗೆ ಕರಕೊಂಡು ಬನ್ನಿರಿ ಅಂದನು.
Saulanu tanna sevakarige--chennaagi baarisaballavanaada obba nannu nanagoskara nodi nanna balige karakondu banniri andanu.
1 Samuel 16:17 in English
- King James Version (KJV)
- And Saul said unto his servants, Provide me now a man that can play well, and bring [him] to me.
- World English Bible (WEB)
- Saul said to his servants, “Provide me now a man who can play well, and bring him to me.”
- American Standard Version (ASV)
- And Saul said unto his servants, Provide me now a man that can play well, and bring him to me.
- Bible in Basic English (BBE)
- And Saul said to his servants, Then get me a man who is an expert player, and make him come to me.
- Darby Translation (DBY)
- And Saul said to his servants, Provide me now a man that can play well, and bring him to me.
- Webster's Bible (WBS)
- And Saul said to his servants, Provide me now a man that can play well, and bring [him] to me.
- Young's Literal Translation (YLT)
- And Saul saith unto his servants, 'Provide, I pray you, for me a man playing well — then ye have brought [him] in unto me.'
Read in context
- 15ಕರ್ತನಿಂದ ಬಂದ ದುರಾತ್ಮವು ಅವ ನನ್ನು ಪೀಡಿಸಿತು. ಆಗ ಸೌಲನ ಸೇವಕರು ಅವ ನಿಗೆ--ಇಗೋ, ದೇವರಿಂದ ಬಂದ ದುರಾತ್ಮವು ನಿನ್ನನ್ನು ಬಾಧಿಸುತ್ತದೆ;
- 16ಕಿನ್ನರಿಯನ್ನು ಬಾರಿಸಲು ನಿಪುಣನಾದ ಒಬ್ಬನನ್ನು ಹುಡುಕುವ ಹಾಗೆ ನಮ್ಮ ಒಡೆಯನಾದ ನೀನು ನಿನ್ನ ಸನ್ನಿಧಿಯಲ್ಲಿರುವ ನಿನ್ನ ಸೇವಕರಿಗೆ ಹೇಳ ಬೇಕು. ದೇವರಿಂದ ದುರಾತ್ಮವು ನಿನ್ನ ಮೇಲೆ ಬಂದಿರು ವಾಗ ಅವನು ತನ್ನ ಕೈಯಿಂದ ಅದನ್ನು ಬಾರಿಸಿದರೆ ನಿನಗೆ ಒಳ್ಳೆಯದಾಗಿರುವದು ಅಂದರು.
- 17ಸೌಲನು ತನ್ನ ಸೇವಕರಿಗೆ--ಚೆನ್ನಾಗಿ ಬಾರಿಸಬಲ್ಲವನಾದ ಒಬ್ಬ ನನ್ನು ನನಗೋಸ್ಕರ ನೋಡಿ ನನ್ನ ಬಳಿಗೆ ಕರಕೊಂಡು ಬನ್ನಿರಿ ಅಂದನು.
- 18ಆಗ ಸೇವಕರಲ್ಲಿ ಒಬ್ಬನು ಅವನಿಗೆ ಪ್ರತ್ಯುತ್ತರವಾಗಿ--ಇಗೋ, ಬಾರಿಸಲು ನಿಪುಣನಾ ದಂಥ ಬೇತ್ಲೆಹೇಮಿನವನಾದ ಇಷಯನ ಮಗನನ್ನು ನೋಡಿದೆನು. ಅವನು ಧೈರ್ಯಸ್ಥನೂ ಪರಾಕ್ರಮ ಶಾಲಿಯೂ ರಣಶೂರನಾಗಿಯೂ ಕಾರ್ಯಗಳಲ್ಲಿ ಬುದ್ಧಿವಂತನಾಗಿಯೂ ಚೆಲುವಿಕೆಯುಳ್ಳವನಾಗಿಯೂ ಇದ್ದಾನೆ. ಇದಲ್ಲದೆ ಕರ್ತನು ಅವನ ಸಂಗಡ ಇದ್ದಾನೆ ಅಂದನು.
- 19ಆದಕಾರಣ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ--ಕುರಿಗಳ ಬಳಿಯಲ್ಲಿರುವ ನಿನ್ನ ಕುಮಾರನಾದ ದಾವೀದನನ್ನು ನನ್ನ ಬಳಿಗೆ ಕಳುಹಿಸು ಅಂದನು.