1 Samuel · chapter 16 · verse 18
1 Samuel 16:18 in Kannada
ಆಗ ಸೇವಕರಲ್ಲಿ ಒಬ್ಬನು ಅವನಿಗೆ ಪ್ರತ್ಯುತ್ತರವಾಗಿ--ಇಗೋ, ಬಾರಿಸಲು ನಿಪುಣನಾ ದಂಥ ಬೇತ್ಲೆಹೇಮಿನವನಾದ ಇಷಯನ ಮಗನನ್ನು ನೋಡಿದೆನು. ಅವನು ಧೈರ್ಯಸ್ಥನೂ ಪರಾಕ್ರಮ ಶಾಲಿಯೂ ರಣಶೂರನಾಗಿಯೂ ಕಾರ್ಯಗಳಲ್ಲಿ ಬುದ್ಧಿವಂತನಾಗಿಯೂ ಚೆಲುವಿಕೆಯುಳ್ಳವನಾಗಿಯೂ ಇದ್ದಾನೆ. ಇದಲ್ಲದೆ ಕರ್ತನು ಅವನ ಸಂಗಡ ಇದ್ದಾನೆ ಅಂದನು.
Aaga sevakaralli obbanu avanige pratyuttaravaagi--igo, baarisalu nipunanaa dantha betleheminavanaada ishayana maganannu nodidenu. Avanu dhairyasthanoo paraakrama shaaliyoo ranashooranaagiyoo kaaryagalalli buddhivantanaagiyoo cheluvikeyullavanaagiyoo iddaane. Idallade kartanu avana sangada iddaane andanu.
1 Samuel 16:18 in English
- King James Version (KJV)
- Then answered one of the servants, and said, Behold, I have seen a son of Jesse the Beth-lehemite, [that is] cunning in playing, and a mighty valiant man, and a man of war, and prudent in matters, and a comely person, and the LORD [is] with him.
- World English Bible (WEB)
- Then one of the young men answered and said, “Behold, I have seen a son of Jesse the Bethlehemite who is skillful in playing, a mighty man of valor, a man of war, prudent in speech, and a handsome person; and the LORD is with him.”
- American Standard Version (ASV)
- Then answered one of the young men, and said, Behold, I have seen a son of Jesse the Beth-lehemite, that is skilful in playing, and a mighty man of valor, and a man of war, and prudent in speech, and a comely person; and Jehovah is with him.
- Bible in Basic English (BBE)
- Then one of the servants in answer said, I have seen a son of Jesse, the Beth-lehemite, who is expert at playing, and a strong man and a man of war; and he is wise in his words, and pleasing in looks, and the Lord is with him.
- Darby Translation (DBY)
- And one of the young men answered and said, Behold, I have seen a son of Jesse the Bethlehemite, who is skilled in playing, and he is a valiant man and a man of war, and skilled in speech, and of good presence, and Jehovah is with him.
- Webster's Bible (WBS)
- Then answered one of the servants, and said, Behold, I have seen a son of Jesse the Beth-lehemite, [that is] skillful in playing, and a mighty valiant man, and a man of war, and prudent in matters, and a comely person, and the LORD [is] with him.
- Young's Literal Translation (YLT)
- And one of the servants answereth and saith, 'Lo, I have seen a son of Jesse the Beth-Lehemite, skilful in playing, and a mighty virtuous man, and a man of battle, and intelligent in word, and a man of form, and Jehovah [is] with him.'
Read in context
- 16ಕಿನ್ನರಿಯನ್ನು ಬಾರಿಸಲು ನಿಪುಣನಾದ ಒಬ್ಬನನ್ನು ಹುಡುಕುವ ಹಾಗೆ ನಮ್ಮ ಒಡೆಯನಾದ ನೀನು ನಿನ್ನ ಸನ್ನಿಧಿಯಲ್ಲಿರುವ ನಿನ್ನ ಸೇವಕರಿಗೆ ಹೇಳ ಬೇಕು. ದೇವರಿಂದ ದುರಾತ್ಮವು ನಿನ್ನ ಮೇಲೆ ಬಂದಿರು ವಾಗ ಅವನು ತನ್ನ ಕೈಯಿಂದ ಅದನ್ನು ಬಾರಿಸಿದರೆ ನಿನಗೆ ಒಳ್ಳೆಯದಾಗಿರುವದು ಅಂದರು.
- 17ಸೌಲನು ತನ್ನ ಸೇವಕರಿಗೆ--ಚೆನ್ನಾಗಿ ಬಾರಿಸಬಲ್ಲವನಾದ ಒಬ್ಬ ನನ್ನು ನನಗೋಸ್ಕರ ನೋಡಿ ನನ್ನ ಬಳಿಗೆ ಕರಕೊಂಡು ಬನ್ನಿರಿ ಅಂದನು.
- 18ಆಗ ಸೇವಕರಲ್ಲಿ ಒಬ್ಬನು ಅವನಿಗೆ ಪ್ರತ್ಯುತ್ತರವಾಗಿ--ಇಗೋ, ಬಾರಿಸಲು ನಿಪುಣನಾ ದಂಥ ಬೇತ್ಲೆಹೇಮಿನವನಾದ ಇಷಯನ ಮಗನನ್ನು ನೋಡಿದೆನು. ಅವನು ಧೈರ್ಯಸ್ಥನೂ ಪರಾಕ್ರಮ ಶಾಲಿಯೂ ರಣಶೂರನಾಗಿಯೂ ಕಾರ್ಯಗಳಲ್ಲಿ ಬುದ್ಧಿವಂತನಾಗಿಯೂ ಚೆಲುವಿಕೆಯುಳ್ಳವನಾಗಿಯೂ ಇದ್ದಾನೆ. ಇದಲ್ಲದೆ ಕರ್ತನು ಅವನ ಸಂಗಡ ಇದ್ದಾನೆ ಅಂದನು.
- 19ಆದಕಾರಣ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ--ಕುರಿಗಳ ಬಳಿಯಲ್ಲಿರುವ ನಿನ್ನ ಕುಮಾರನಾದ ದಾವೀದನನ್ನು ನನ್ನ ಬಳಿಗೆ ಕಳುಹಿಸು ಅಂದನು.
- 20ಆಗ ಇಷಯನು ರೊಟ್ಟಿಯನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಒಂದು ಮೇಕೆಯ ಮರಿ ಯನ್ನೂ ಕತ್ತೆಯ ಮೇಲೆ ಹೇರಿ ತನ್ನ ಮಗನಾದ ದಾವೀದನ ಮೂಲಕ ಸೌಲನಿಗೆ ಕಳುಹಿಸಿದನು.
Cross references
- 1 Samuel 3:19 1 ಸಮುವೇಲನು 3:19ಸಮುವೇಲನು ಬೆಳೆಯುತ್ತಾ ಬಂದನು; ಕರ್ತನು ಅವನ ಸಂಗಡ ಇದ್ದು ಆತನ ವಾಕ್ಯಗಳಲ್ಲಿ ಒಂದಾ ದರೂ ಭೂಮಿಗೆ ಬಿದ್ದು ಹೋಗಗೊಡಿಸಲಿಲ್ಲ.
- Genesis 39:23 ಆದಿಕಾಂಡ 39:23ಕರ್ತನು ಅವನ ಸಂಗಡ ಇದ್ದದರಿಂದಲೂ ಅವನು ಮಾಡುವದನ್ನು ಕರ್ತನು ಅಭಿವೃದ್ಧಿ ಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವದಕ್ಕೂ ಚಿಂತೆಮಾಡದೆ ಇದ್ದನು.
- 1 Samuel 17:32–36 1 ಸಮುವೇಲನು 17:32–36ಆಗ ದಾವೀದನು ಸೌಲನಿಗೆ--ಅವನ ನಿಮಿತ್ತ ವಾಗಿ ಯಾವನ ಹೃದಯವು ಕುಗ್ಗಬಾರದು; ನಿನ್ನ ಸೇವಕನು ಹೋಗಿ ಈ ಫಿಲಿಷ್ಟಿಯನ ಸಂಗಡ ಯುದ್ಧ ಮಾಡುವನು ಅಂದನು. ಆಗ ಸೌಲನು ದಾವೀದ ನಿಗೆ--ಈ ಫಿಲಿಷ್ಟಿಯನ ಮೇಲೆ ಯುದ್ಧಮಾಡಲು ನಿನ್ನಿಂದಾಗದು; ಯಾಕಂದರೆ ನೀನು ಹುಡುಗನಾಗಿದ್ದೀ; ಅವನು ಚಿಕ್ಕಂದಿನಿಂದ ಯುದ್ಧದ ಮನುಷ್ಯನಾಗಿದ್ದಾನೆ ಅಂದನು. ದಾವೀದನು ಸೌಲನಿಗೆ--ನಿನ್ನ ಸೇವಕನು ತನ್ನ ತಂದೆಯ ಕುರಿಗಳನ್ನು ಮೇಯಿಸಿಕೊಂಡಿರುವಾಗ ಸಿಂಹವೂ ಕರಡಿಯೂ ಬಂದು ಮಂದೆಯಲ್ಲಿ ಇರುವ ಕುರಿಮರಿಯನ್ನು ಹಿಡಿದವು. ಆಗ ನಾನು ಅದರ ಹಿಂದೆ ಹೋಗಿ ಅದನ್ನು ಹೊಡೆದು ಆ ಕುರಿಮರಿಯನ್ನು ಅದರ ಬಾಯಿಂದ ತಪ್ಪಿಸಿದೆನು. ಅದು ನನ್ನ ಮೇಲೆ ಹಿಂತಿರುಗಿ ಬಿದ್ದಾಗ ನಾನು ಅದರ ಗಡ್ಡವನ್ನು ಹಿಡಿದು ಹೊಡೆದು ಕೊಂದುಹಾಕಿದೆನು. ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ ಆ ಕರಡಿಯನ್ನೂ ಕೊಂದು ಬಿಟ್ಟನು. ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಪ್ರತಿಭಟಿಸಿದ್ದರಿಂದ ಅವುಗಳಲ್ಲಿ ಒಂದರ ಹಾಗೆ ಆಗುವನು ಅಂದನು.
- Genesis 39:2 ಆದಿಕಾಂಡ 39:2ಕರ್ತನು ಯೋಸೇಫನ ಸಂಗಡ ಇದದ್ದರಿಂದ ಅವನು ಏಳಿಗೆಯಾಗಿ ಐಗುಪ್ತದವನಾದ ತನ್ನ ಯಜಮಾನನ ಮನೆಯಲ್ಲಿ ಇದ್ದನು.
- 1 Samuel 10:7 1 ಸಮುವೇಲನು 10:7ಈ ಗುರುತು ಗಳೆಲ್ಲಾ ನಿನಗೆ ಸಂಭವಿಸಿದಾಗ ದೇವರು ನಿನ್ನ ಸಂಗಡ ಇರುವದರಿಂದ ನೀನು ಆ ವೇಳೆಯಲ್ಲಿ ನಿನಗೆ ಅನು ಕೂಲವಾದದ್ದನ್ನು ಮಾಡು.
- Matthew 28:20 ಮತ್ತಾಯನು 28:20ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- Matthew 1:23 ಮತ್ತಾಯನು 1:23ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.
- 2 Samuel 14:20 2 ಸಮುವೇಲನು 14:20ಈ ಮಾತಿನ ರೂಪವನ್ನು ತಿರುಗಿಸುವದಕ್ಕೆ ನಿನ್ನ ಸೇವಕನಾದ ಯೋವಾಬನು ಇದನ್ನು ಮಾಡಿದ್ದಾನೆ. ಆದರೆ ಭೂಮಿ ಯಲ್ಲಿ ನಡಿಯುವದನ್ನೆಲ್ಲಾ ತಿಳಿಯುವದಕ್ಕೆ ದೇವ ದೂತನ ಜ್ಞಾನದ ಹಾಗೆಯೇ ನನ್ನ ಒಡೆಯನು ಜ್ಞಾನವುಳ್ಳವನಾಗಿದ್ದಾನೆ ಅಂದಳು.
- 2 Samuel 17:8 2 ಸಮುವೇಲನು 17:8ನಿನ್ನ ತಂದೆಯೂ ಅವನ ಜನರೂ ಪರಾಕ್ರಮಶಾಲಿಗಳು; ಅವರು ಅಡವಿಯಲ್ಲಿ ಮರಿಗಳನ್ನು ಕಳಕೊಂಡ ಕರಡಿಯ ಹಾಗೆ ರೋಷ ವುಳ್ಳವರಾಗಿದ್ದಾರೆಂದು ನೀನು ಬಲ್ಲೆ. ಇದಲ್ಲದೆ ನಿನ್ನ ತಂದೆಯು ಶೂರನು; ಅವನು ರಾತ್ರಿಯಲ್ಲಿ ಜನರ ಸಂಗಡ ತಂಗುವದಿಲ್ಲ.
- 1 Samuel 18:12–14 1 ಸಮುವೇಲನು 18:12–14ಸೌಲನು ದಾವೀದನಿಗೆ ಭಯಪಟ್ಟನು; ಕರ್ತನು ಅವನ ಸಂಗಡ ಇದ್ದನು. ಕರ್ತನು ಸೌಲನ ಕಡೆಯಿಂದ ಹೊರಟು ಹೋಗಿದ್ದನು; ಆದದರಿಂದ ಸೌಲನು ಅವನನ್ನು ತನ್ನ ಬಳಿಯಿಂದ ಹೊರಡಿಸಿಬಿಟ್ಟು ಸಾವಿರ ಜನಕ್ಕೆ ಪ್ರಧಾನನನ್ನಾಗಿ ಮಾಡಿದನು. ಹಾಗೆಯೇ ಅವನು ಜನರ ಮುಂದೆ ಹೊರಟು ಹೋಗುತ್ತಾ ಬರುತ್ತಾ ಇದ್ದನು. ದಾವೀದನು ತನ್ನ ಸಕಲ ಮಾರ್ಗಗಳಲ್ಲಿ ಬುದ್ಧಿಯುಳ್ಳವನಾಗಿ ವರ್ತಿಸಿದನು.
- 2 Samuel 17:10 2 ಸಮುವೇಲನು 17:10ಆಗ ಸಿಂಹದ ಹೃದಯವುಳ್ಳ ಪರಾಕ್ರಮಶಾಲಿಯ ಹೃದಯವೂ ಸಹ ಸಂಪೂರ್ಣ ಕರಗುವದು. ಇದಲ್ಲದೆ ನಿನ್ನ ತಂದೆಯು ಶೂರನೆಂದೂ ಅವನ ಸಂಗಡ ಇರುವವರು ಪರಾ ಕ್ರಮಶಾಲಿಗಳೆಂದೂ ಇಸ್ರಾಯೇಲ್ಯರೆಲ್ಲರು ಬಲ್ಲರು.
Original words (Hebrew)
- answered · H6030עָנָה ʻânâh
- one · H259אֶחָד ʼechâd
- servants · H5288נַעַר naʻar
- said · H559אָמַר ʼâmar
- seen · H7200רָאָה râʼâh
- son · H1121בֵּן bên
- Jesse · H3448יִשַׁי Yishay
- Beth-lehemite · H1022בֵּית הַלַּחְמִי Bêyth hal-Lachmîy
- cunning · H3045יָדַע yâdaʻ
- playing · H5059נָגַן nâgan
- mighty · H1368גִּבּוֹר gibbôwr
- man · H2428חַיִל chayil
- man · H376אִישׁ ʼîysh
- war · H4421מִלְחָמָה milchâmâh
- prudent · H995בִּין bîyn
- matters · H1697דָּבָר dâbâr
- comely · H8389תֹּאַר tôʼar
- person · H376אִישׁ ʼîysh