Skip to content
ThuthiThuthiThuthi
1 Samuel · chapter 16 · verse 19

1 Samuel 16:19 in Kannada

ಆದಕಾರಣ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ--ಕುರಿಗಳ ಬಳಿಯಲ್ಲಿರುವ ನಿನ್ನ ಕುಮಾರನಾದ ದಾವೀದನನ್ನು ನನ್ನ ಬಳಿಗೆ ಕಳುಹಿಸು ಅಂದನು.

Aadakaarana saulanu ishayana balige dootarannu kaluhisi--kurigala baliyalliruva ninna kumaaranaada daaveedanannu nanna balige kaluhisu andanu.

1 Samuel 16:19 in English

King James Version (KJV)
Wherefore Saul sent messengers unto Jesse, and said, Send me David thy son, which [is] with the sheep.
World English Bible (WEB)
Therefore Saul sent messengers to Jesse, and said, “Send me David your son, who is with the sheep.”
American Standard Version (ASV)
Wherefore Saul sent messengers unto Jesse, and said, Send me David thy son, who is with the sheep.
Bible in Basic English (BBE)
So Saul sent his servants to Jesse and said, Send me your son David who is with the sheep.
Darby Translation (DBY)
Then Saul sent messengers to Jesse and said, Send me David thy son, who is with the sheep.
Webster's Bible (WBS)
Wherefore Saul sent messengers to Jesse, and said, Send to me David thy son, who [is] with the sheep.
Young's Literal Translation (YLT)
And Saul sendeth messengers unto Jesse, and saith, 'Send unto me David thy son, who [is] with the flock.'

Read in context

  1. 17ಸೌಲನು ತನ್ನ ಸೇವಕರಿಗೆ--ಚೆನ್ನಾಗಿ ಬಾರಿಸಬಲ್ಲವನಾದ ಒಬ್ಬ ನನ್ನು ನನಗೋಸ್ಕರ ನೋಡಿ ನನ್ನ ಬಳಿಗೆ ಕರಕೊಂಡು ಬನ್ನಿರಿ ಅಂದನು.
  2. 18ಆಗ ಸೇವಕರಲ್ಲಿ ಒಬ್ಬನು ಅವನಿಗೆ ಪ್ರತ್ಯುತ್ತರವಾಗಿ--ಇಗೋ, ಬಾರಿಸಲು ನಿಪುಣನಾ ದಂಥ ಬೇತ್ಲೆಹೇಮಿನವನಾದ ಇಷಯನ ಮಗನನ್ನು ನೋಡಿದೆನು. ಅವನು ಧೈರ್ಯಸ್ಥನೂ ಪರಾಕ್ರಮ ಶಾಲಿಯೂ ರಣಶೂರನಾಗಿಯೂ ಕಾರ್ಯಗಳಲ್ಲಿ ಬುದ್ಧಿವಂತನಾಗಿಯೂ ಚೆಲುವಿಕೆಯುಳ್ಳವನಾಗಿಯೂ ಇದ್ದಾನೆ. ಇದಲ್ಲದೆ ಕರ್ತನು ಅವನ ಸಂಗಡ ಇದ್ದಾನೆ ಅಂದನು.
  3. 19ಆದಕಾರಣ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ--ಕುರಿಗಳ ಬಳಿಯಲ್ಲಿರುವ ನಿನ್ನ ಕುಮಾರನಾದ ದಾವೀದನನ್ನು ನನ್ನ ಬಳಿಗೆ ಕಳುಹಿಸು ಅಂದನು.
  4. 20ಆಗ ಇಷಯನು ರೊಟ್ಟಿಯನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಒಂದು ಮೇಕೆಯ ಮರಿ ಯನ್ನೂ ಕತ್ತೆಯ ಮೇಲೆ ಹೇರಿ ತನ್ನ ಮಗನಾದ ದಾವೀದನ ಮೂಲಕ ಸೌಲನಿಗೆ ಕಳುಹಿಸಿದನು.
  5. 21ಹಾಗೆಯೇ ಅವನು ಸೌಲನ ಬಳಿಗೆ ಬಂದು ಅವನ ಮುಂದೆ ನಿಂತನು. ಅವನು ದಾವೀದನನ್ನು ಬಹಳವಾಗಿ ಪ್ರೀತಿಮಾಡಿದನು. ಸೌಲನಿಗೆ ಇವನು ಆಯುಧ ಹೊರುವವನಾದನು.
Read all of 1 Samuel 16

Cross references

Original words (Hebrew)

1 Samuel 16:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.