Skip to content
ThuthiThuthiThuthi
1 Samuel · chapter 16 · verse 2

1 Samuel 16:2 in Kannada

ಆಗ ಸಮು ವೇಲನು--ನಾನು ಹೋಗುವದು ಹೇಗೆ? ಸೌಲನು ಅದನ್ನು ಕೇಳಿದರೆ ನನ್ನನ್ನು ಕೊಂದುಹಾಕುವನು ಅಂದನು.

Aaga samu velanu--naanu hoguvadu hege? Saulanu adannu kelidare nannannu konduhaakuvanu andanu.

1 Samuel 16:2 in English

King James Version (KJV)
And Samuel said, How can I go? if Saul hear [it], he will kill me. And the LORD said, Take an heifer with thee, and say, I am come to sacrifice to the LORD.
World English Bible (WEB)
Samuel said, “How can I go? If Saul hears it, he will kill me.” The LORD said, “Take a heifer with you, and say, ‘I have come to sacrifice to the LORD.’
American Standard Version (ASV)
And Samuel said, How can I go? if Saul hear it, he will kill me. And Jehovah said, Take a heifer with thee, and say, I am come to sacrifice to Jehovah.
Bible in Basic English (BBE)
And Samuel said, How is it possible for me to go? If Saul gets news of it he will put me to death. And the Lord said, Take a young cow with you and say, I have come to make an offering to the Lord.
Darby Translation (DBY)
And Samuel said, How shall I go? if Saul hear [it], he will kill me. And Jehovah said, Take a heifer with thee, and say, I am come to sacrifice to Jehovah.
Webster's Bible (WBS)
And Samuel said, How can I go? if Saul shall hear [it] , he will kill me. And the LORD said, Take a heifer with thee, and say, I have come to sacrifice to the LORD.
Young's Literal Translation (YLT)
And Samuel saith, 'How do I go? when Saul hath heard, then he hath slain me.' And Jehovah saith, 'A heifer of the herd thou dost take in thy hand, and hast said, To sacrifice to Jehovah I have come;

Read in context

  1. 1ಕರ್ತನು ಸಮುವೇಲನಿಗೆ--ಇಸ್ರಾಯೇ ಲಿನ ಅರಸನಾಗಿರದ ಹಾಗೆ ನಾನು ತಿರಸ್ಕರಿಸಿದ ಸೌಲನಿಗೋಸ್ಕರ ನೀನು ಎಷ್ಟರ ವರೆಗೆ ದುಃಖವುಳ್ಳವನಾಗಿರುವಿ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ, ಬೇತ್ಲೆಹೇಮಿನ ವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು; ಯಾಕಂದರೆ ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಆದುಕೊಂಡೆನು ಅಂದನು.
  2. 2ಆಗ ಸಮು ವೇಲನು--ನಾನು ಹೋಗುವದು ಹೇಗೆ? ಸೌಲನು ಅದನ್ನು ಕೇಳಿದರೆ ನನ್ನನ್ನು ಕೊಂದುಹಾಕುವನು ಅಂದನು.
  3. 3ಅದಕ್ಕೆ ಕರ್ತನು--ನೀನು ಒಂದು ಕಡಸನ್ನು ನಿನ್ನ ಸಂಗಡ ತಕ್ಕೊಂಡುಹೋಗಿ--ನಾನು ಕರ್ತನಿಗೆ ಯಜ್ಞಮಾಡುವದಕ್ಕೆ ಬಂದೆನು ಎಂದು ಹೇಳಿ ಯಜ್ಞ ವನ್ನು ಅರ್ಪಿಸುವದಕ್ಕೆ ಇಷಯನನ್ನು ಕರೆಯಬೇಕು; ಆಗ ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸು ವೆನು. ನಾನು ನಿನಗೆ ಯಾವನ ಹೆಸರನ್ನು ಹೇಳು ತ್ತೇನೋ ಅವನನ್ನು ನೀನು ನನಗೋಸ್ಕರ ಅಭಿಷೇಕಿಸ ಬೇಕು ಅಂದನು.
  4. 4ಕರ್ತನು ಹೇಳಿದ ಪ್ರಕಾರ ಸಮುವೇಲನು ಮಾಡಿ ಬೇತ್ಲೆಹೇಮಿಗೆ ಬಂದನು. ಆಗ ಊರಿನ ಹಿರಿಯರು ಅವನ ಬರುವಿಕೆಯನ್ನು ಕಂಡು ನಡುಗಿ ಅವನಿಗೆ--ಸಮಾಧಾನವೋ ಅಂದರು.
Read all of 1 Samuel 16

Cross references

Original words (Hebrew)

1 Samuel 16:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.