1 Samuel · chapter 16 · verse 20
1 Samuel 16:20 in Kannada
ಆಗ ಇಷಯನು ರೊಟ್ಟಿಯನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಒಂದು ಮೇಕೆಯ ಮರಿ ಯನ್ನೂ ಕತ್ತೆಯ ಮೇಲೆ ಹೇರಿ ತನ್ನ ಮಗನಾದ ದಾವೀದನ ಮೂಲಕ ಸೌಲನಿಗೆ ಕಳುಹಿಸಿದನು.
Aaga ishayanu rottiyannoo ondu buddali draakshaarasavannoo ondu mekeya mari yannoo katteya mele heri tanna maganaada daaveedana moolaka saulanige kaluhisidanu.
1 Samuel 16:20 in English
- King James Version (KJV)
- And Jesse took an ass [laden] with bread, and a bottle of wine, and a kid, and sent [them] by David his son unto Saul.
- World English Bible (WEB)
- Jesse took a donkey loaded with bread, a container of wine, and a young goat, and sent them by David his son to Saul.
- American Standard Version (ASV)
- And Jesse took an ass [laden] with bread, and a bottle of wine, and a kid, and sent them by David his son unto Saul.
- Bible in Basic English (BBE)
- And Jesse took five cakes of bread and a skin of wine and a young goat and sent them to Saul by David.
- Darby Translation (DBY)
- And Jesse took an ass with bread, and a flask of wine, and a kid, and sent [them] by David his son to Saul.
- Webster's Bible (WBS)
- And Jesse took an ass [laden] with bread, and a bottle of wine, and a kid, and sent [them] by David his son to Saul.
- Young's Literal Translation (YLT)
- And Jesse taketh an ass, [with] bread, and a bottle of wine, and one kid of the goats, and sendeth by the hand of David his son unto Saul.
Read in context
- 18ಆಗ ಸೇವಕರಲ್ಲಿ ಒಬ್ಬನು ಅವನಿಗೆ ಪ್ರತ್ಯುತ್ತರವಾಗಿ--ಇಗೋ, ಬಾರಿಸಲು ನಿಪುಣನಾ ದಂಥ ಬೇತ್ಲೆಹೇಮಿನವನಾದ ಇಷಯನ ಮಗನನ್ನು ನೋಡಿದೆನು. ಅವನು ಧೈರ್ಯಸ್ಥನೂ ಪರಾಕ್ರಮ ಶಾಲಿಯೂ ರಣಶೂರನಾಗಿಯೂ ಕಾರ್ಯಗಳಲ್ಲಿ ಬುದ್ಧಿವಂತನಾಗಿಯೂ ಚೆಲುವಿಕೆಯುಳ್ಳವನಾಗಿಯೂ ಇದ್ದಾನೆ. ಇದಲ್ಲದೆ ಕರ್ತನು ಅವನ ಸಂಗಡ ಇದ್ದಾನೆ ಅಂದನು.
- 19ಆದಕಾರಣ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ--ಕುರಿಗಳ ಬಳಿಯಲ್ಲಿರುವ ನಿನ್ನ ಕುಮಾರನಾದ ದಾವೀದನನ್ನು ನನ್ನ ಬಳಿಗೆ ಕಳುಹಿಸು ಅಂದನು.
- 20ಆಗ ಇಷಯನು ರೊಟ್ಟಿಯನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಒಂದು ಮೇಕೆಯ ಮರಿ ಯನ್ನೂ ಕತ್ತೆಯ ಮೇಲೆ ಹೇರಿ ತನ್ನ ಮಗನಾದ ದಾವೀದನ ಮೂಲಕ ಸೌಲನಿಗೆ ಕಳುಹಿಸಿದನು.
- 21ಹಾಗೆಯೇ ಅವನು ಸೌಲನ ಬಳಿಗೆ ಬಂದು ಅವನ ಮುಂದೆ ನಿಂತನು. ಅವನು ದಾವೀದನನ್ನು ಬಹಳವಾಗಿ ಪ್ರೀತಿಮಾಡಿದನು. ಸೌಲನಿಗೆ ಇವನು ಆಯುಧ ಹೊರುವವನಾದನು.
- 22ಸೌಲನು ಇಷಯನ ಬಳಿಗೆ ಮನುಷ್ಯನನ್ನು ಕಳುಹಿಸಿ--ದಾವೀದನು ನನ್ನ ಸಮ್ಮುಖ ದಲ್ಲಿ ನಿಲ್ಲುವ ಹಾಗೆ ಕೇಳಿಕೊಳ್ಳುತ್ತೇನೆ; ಯಾಕಂದರೆ ನನ್ನ ಸಮ್ಮುಖದಲ್ಲಿ ಅವನಿಗೆ ದಯೆದೊರಕಿತು ಅಂದನು.ಹಾಗೆಯೇ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ತೆಗೆದು ಕೊಂಡು ತನ್ನ ಕೈಯಿಂದ ಬಾರಿಸುವನು. ಅದರಿಂದ ಸೌಲನು ಉಪಶಮನ ಹೊಂದಿ ಚೆನ್ನಾಗಿರುವನು; ದುರಾತ್ಮವು ಅವನನ್ನು ಬಿಟ್ಟು ಹೋಗುವದು.
Cross references
- Proverbs 18:16 ಜ್ಞಾನೋಕ್ತಿಗಳು 18:16ಮನುಷ್ಯನ ದಾನವು ತನಗೆ ಅನುಕೂಲವಾಗಿದ್ದು ದೊಡ್ಡವರ ಸನ್ನಿಧಾನಕ್ಕೆ ಅವನನ್ನು ಕರಕೊಂಡು ಹೋಗುತ್ತದೆ.
- 1 Samuel 10:27 1 ಸಮುವೇಲನು 10:27ಆದರೆ ಬೆಲಿಯಾಳ ಮಕ್ಕಳು--ಇವನು ಹೇಗೆ ನಮ್ಮನ್ನು ರಕ್ಷಿಸುವನು ಎಂದು ಅವನನ್ನು ತಿರಸ್ಕರಿಸಿ ದರು; ಅವನಿಗೆ ಕಾಣಿಕೆಗಳನ್ನು ತಕ್ಕೊಂಡು ಬರಲಿಲ್ಲ. ಆದರೆ ಅವನು ಕೇಳದವನ ಹಾಗೆ ಇದ್ದನು.
- 1 Samuel 17:18 1 ಸಮುವೇಲನು 17:18ಇದಲ್ಲದೆ ಈ ಹತ್ತು ಗಿಣ್ಣಿನ ಗಡ್ಡೆಗಳನ್ನು ಅವರ ಸಾವಿರಕ್ಕೆ ಪ್ರಧಾನನಾದವನಿಗೆ ಕೊಟ್ಟು ನಿನ್ನ ಸಹೋದರರ ಕ್ಷೇಮಸಮಾಚಾರವನ್ನು ವಿಚಾರಿಸಿ ಅವರ ಗುರುತನ್ನು ತಕ್ಕೊಂಡು ಬಾ ಅಂದನು.
- 2 Samuel 16:1–2 2 ಸಮುವೇಲನು 16:1–2ದಾವೀದನು ಬೆಟ್ಟದ ತುದಿಯಿಂದ ಸ್ವಲ್ಪ ದೂರಹೋದಾಗ ಇಗೋ, ಮೆಫೀಬೋ ಶೆತನ ಸೇವಕನಾದ ಚೀಬನು ತಡಿಹಾಕಿದ ಎರಡು ಕತ್ತೆಗಳನ್ನು ಹೊಡಕೊಂಡು ಬಂದು ಅವನನ್ನು ಎದುರು ಗೊಂಡನು; ಅವುಗಳ ಮೇಲೆ ಇನ್ನೂರು ರೊಟ್ಟಿ ಗಳೂ ಒಣಗಿದ ನೂರು ದ್ರಾಕ್ಷೇ ಗೊಂಚಲುಗಳೂ ವಸಂತಕಾಲದ ನೂರು ಹಣ್ಣುಗಳೂ ಒಂದು ಬುದ್ದಲಿ ದ್ರಾಕ್ಷಾರಸವೂ ಇದ್ದವು. ಅರಸನು ಚೀಬನಿಗೆ--ಇವು ಯಾಕೆ ಅಂದನು. ಅದಕ್ಕೆ ಚೀಬನು--ಕತ್ತೆಗಳು ಅರಸನ ಮನೆಯವರು ಹತ್ತುವದಕ್ಕೂ ಆ ರೊಟ್ಟಿಗಳೂ ವಸಂತಕಾಲದ ಫಲಗಳೂ ಯೌವನಸ್ಥರು ತಿನ್ನುವ ದಕ್ಕೂ ದ್ರಾಕ್ಷಾರಸವು ಅರಣ್ಯದಲ್ಲಿ ದಣಿದವರು ಕುಡಿಯುವದಕ್ಕೂ ಅಂದನು.
- Genesis 43:11 ಆದಿಕಾಂಡ 43:11ಆಗ ಅವರ ತಂದೆಯಾದ ಇಸ್ರಾಯೇಲನು ಅವರಿಗೆ--ನೀವು ಹೀಗೆ ಮಾಡಿರಿ, ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮ ಸಾಮಾನು ಗಳಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆ ಯಾಗಿ ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಅಕ್ರೋಡು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.
- 1 Samuel 25:18 1 ಸಮುವೇಲನು 25:18ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿಗಳನ್ನೂ ಎರಡು ಬುದ್ದಲಿ ದ್ರಾಕ್ಷಾರಸ ವನ್ನೂ ಸಿದ್ಧಪಡಿಸಿದ ಐದು ಕುರಿಗಳ ಮಾಂಸವನ್ನೂ ಐದು ಸೇರು ಹುರಿದ ಕಾಳುಗಳನ್ನೂ ಒಣಗಿದ ನೂರು ದ್ರಾಕ್ಷೇ ಗೊಂಚಲುಗಳನ್ನೂ ಒಣಗಿದ ಇನ್ನೂರು ಅಂಜೂರದ ಉಂಡೆಗಳನ್ನೂ ತೆಗೆದು ಕತ್ತೆಗಳ ಮೇಲೆ ಹೇರಿಸಿಕೊಂಡು
Original words (Hebrew)
- Jesse · H3448יִשַׁי Yishay
- took · H3947לָקַח lâqach
- ass · H2543חֲמוֹר chămôwr
- bread · H3899לֶחֶם lechem
- bottle · H4997נֹאד nôʼd
- wine · H3196יַיִן yayin
- a · H259אֶחָד ʼechâd
- kid · H1423גְּדִי gᵉdîy
- sent · H7971שָׁלַח shâlach
- by · H3027יָד yâd
- David · H1732דָּוִד Dâvid
- son · H1121בֵּן bên
- Saul · H7586שָׁאוּל Shâʼûwl