1 Samuel · chapter 16 · verse 21
1 Samuel 16:21 in Kannada
ಹಾಗೆಯೇ ಅವನು ಸೌಲನ ಬಳಿಗೆ ಬಂದು ಅವನ ಮುಂದೆ ನಿಂತನು. ಅವನು ದಾವೀದನನ್ನು ಬಹಳವಾಗಿ ಪ್ರೀತಿಮಾಡಿದನು. ಸೌಲನಿಗೆ ಇವನು ಆಯುಧ ಹೊರುವವನಾದನು.
Haageye avanu saulana balige bandu avana munde nintanu. Avanu daaveedanannu bahalavaagi preetimaadidanu. Saulanige ivanu aayudha horuvavanaadanu.
1 Samuel 16:21 in English
- King James Version (KJV)
- And David came to Saul, and stood before him: and he loved him greatly; and he became his armourbearer.
- World English Bible (WEB)
- David came to Saul and stood before him. He loved him greatly; and he became his armor bearer.
- American Standard Version (ASV)
- And David came to Saul, and stood before him: and he loved him greatly; and he became his armorbearer.
- Bible in Basic English (BBE)
- And David came to Saul, waiting before him: and he became very dear to Saul, who made him his servant, giving him the care of his arms.
- Darby Translation (DBY)
- And David came to Saul, and stood before him; and he loved him greatly; and he became his armour-bearer.
- Webster's Bible (WBS)
- And David came to Saul, and stood before him: and he loved him greatly; and he became his armor-bearer.
- Young's Literal Translation (YLT)
- And David cometh in unto Saul, and standeth before him, and he loveth him greatly; and he is a bearer of his weapons.
Read in context
- 19ಆದಕಾರಣ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ--ಕುರಿಗಳ ಬಳಿಯಲ್ಲಿರುವ ನಿನ್ನ ಕುಮಾರನಾದ ದಾವೀದನನ್ನು ನನ್ನ ಬಳಿಗೆ ಕಳುಹಿಸು ಅಂದನು.
- 20ಆಗ ಇಷಯನು ರೊಟ್ಟಿಯನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಒಂದು ಮೇಕೆಯ ಮರಿ ಯನ್ನೂ ಕತ್ತೆಯ ಮೇಲೆ ಹೇರಿ ತನ್ನ ಮಗನಾದ ದಾವೀದನ ಮೂಲಕ ಸೌಲನಿಗೆ ಕಳುಹಿಸಿದನು.
- 21ಹಾಗೆಯೇ ಅವನು ಸೌಲನ ಬಳಿಗೆ ಬಂದು ಅವನ ಮುಂದೆ ನಿಂತನು. ಅವನು ದಾವೀದನನ್ನು ಬಹಳವಾಗಿ ಪ್ರೀತಿಮಾಡಿದನು. ಸೌಲನಿಗೆ ಇವನು ಆಯುಧ ಹೊರುವವನಾದನು.
- 22ಸೌಲನು ಇಷಯನ ಬಳಿಗೆ ಮನುಷ್ಯನನ್ನು ಕಳುಹಿಸಿ--ದಾವೀದನು ನನ್ನ ಸಮ್ಮುಖ ದಲ್ಲಿ ನಿಲ್ಲುವ ಹಾಗೆ ಕೇಳಿಕೊಳ್ಳುತ್ತೇನೆ; ಯಾಕಂದರೆ ನನ್ನ ಸಮ್ಮುಖದಲ್ಲಿ ಅವನಿಗೆ ದಯೆದೊರಕಿತು ಅಂದನು.ಹಾಗೆಯೇ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ತೆಗೆದು ಕೊಂಡು ತನ್ನ ಕೈಯಿಂದ ಬಾರಿಸುವನು. ಅದರಿಂದ ಸೌಲನು ಉಪಶಮನ ಹೊಂದಿ ಚೆನ್ನಾಗಿರುವನು; ದುರಾತ್ಮವು ಅವನನ್ನು ಬಿಟ್ಟು ಹೋಗುವದು.
- 23ಹಾಗೆಯೇ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ತೆಗೆದು ಕೊಂಡು ತನ್ನ ಕೈಯಿಂದ ಬಾರಿಸುವನು. ಅದರಿಂದ ಸೌಲನು ಉಪಶಮನ ಹೊಂದಿ ಚೆನ್ನಾಗಿರುವನು; ದುರಾತ್ಮವು ಅವನನ್ನು ಬಿಟ್ಟು ಹೋಗುವದು.
Cross references
- Genesis 41:46 ಆದಿಕಾಂಡ 41:46ಯೋಸೇಫನು ಐಗುಪ್ತದ ಅರಸನಾದ ಫರೋ ಹನ ಮುಂದೆ ನಿಂತಾಗ ಮೂವತ್ತು ವರುಷದ ವನಾಗಿದ್ದನು. ತರುವಾಯ ಯೋಸೇಫನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶವನ್ನೆಲ್ಲಾ ಸಂಚರಿಸಿದನು.
- Proverbs 22:29 ಜ್ಞಾನೋಕ್ತಿಗಳು 22:29ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿ ದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ನಿಲ್ಲುವನು.
- Psalm 146:3 ಕೀರ್ತನೆಗಳು 146:3ಪ್ರಭುಗಳಲ್ಲಿ ಭರವಸವಿಡಬೇಡಿರಿ; ಮಾನ ವರನ್ನು ನೆಚ್ಚಬೇಡಿರಿ, ಅವನು ಸಹಾಯಮಾಡ ಶಕ್ತ ನಲ್ಲ;
- Deuteronomy 10:8 ಧರ್ಮೋಪದೇಶಕಾಂಡ 10:8ಆ ಕಾಲದಲ್ಲಿ ಕರ್ತನು ಲೇವಿಗೋತ್ರವನ್ನು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರು ವದಕ್ಕೂ ಕರ್ತನ ಮುಂದೆ ನಿಂತುಕೊಂಡು ಆತನಿಗೆ ಸೇವೆಮಾಡಿ ಆತನ ಹೆಸರಿನಲ್ಲಿ ಆಶೀರ್ವದಿಸುವ ದಕ್ಕೂ ಈ ದಿನದ ವರೆಗೂ ಪ್ರತ್ಯೇಕಿಸಿದನು.
- Psalm 118:9 ಕೀರ್ತನೆಗಳು 118:9ಅಧಿಪತಿಗಳಲ್ಲಿ ಭರವಸವಿಡುವದಕ್ಕಿಂತ ಕರ್ತನನ್ನು ನಂಬಿಕೊಳ್ಳುವದು ಒಳ್ಳೇದು.
- Psalm 62:9 ಕೀರ್ತನೆಗಳು 62:9ನಿಶ್ಚಯವಾಗಿ ಅಲ್ಪರು ವ್ಯರ್ಥರೇ, ಘನವಂತರು ಸುಳ್ಳೇ; ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿದರೆ ಧೂಳಿ ಗಿಂತಲೂ ಲಘುವಾಗಿದ್ದಾರೆ.
- 1 Kings 10:8 1 ಅರಸುಗಳು 10:8ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾ ಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯವಂತರು.
- Deuteronomy 1:38 ಧರ್ಮೋಪದೇಶಕಾಂಡ 1:38ಆದರೆ ನಿನ್ನ ಮುಂದೆ ನಿಂತಿರುವ ನೂನನ ಮಗನಾದ ಯೆಹೋಶುವನೇ ಅದರಲ್ಲಿ ಪ್ರವೇಶಿ ಸುವನು; ಅವನಿಗೆ ಧೈರ್ಯಕೊಡು; ಅವನೇ ಅದನ್ನು ಇಸ್ರಾಯೇಲಿಗೆ ಸ್ವಾಸ್ತ್ಯವಾಗಿ ಕೊಡುವನು.