1 Samuel · chapter 16 · verse 4
1 Samuel 16:4 in Kannada
ಕರ್ತನು ಹೇಳಿದ ಪ್ರಕಾರ ಸಮುವೇಲನು ಮಾಡಿ ಬೇತ್ಲೆಹೇಮಿಗೆ ಬಂದನು. ಆಗ ಊರಿನ ಹಿರಿಯರು ಅವನ ಬರುವಿಕೆಯನ್ನು ಕಂಡು ನಡುಗಿ ಅವನಿಗೆ--ಸಮಾಧಾನವೋ ಅಂದರು.
Kartanu helida prakaara samuvelanu maadi betlehemige bandanu. Aaga oorina hiriyaru avana baruvikeyannu kandu nadugi avanige--samaadhaanavo andaru.
1 Samuel 16:4 in English
- King James Version (KJV)
- And Samuel did that which the LORD spake, and came to Beth-lehem. And the elders of the town trembled at his coming, and said, Comest thou peaceably?
- World English Bible (WEB)
- Samuel did that which the LORD spoke, and came to Bethlehem. The elders of the city came to meet him trembling, and said, “Do you come peaceably?”
- American Standard Version (ASV)
- And Samuel did that which Jehovah spake, and came to Beth-lehem. And the elders of the city came to meet him trembling, and said, Comest thou peaceably?
- Bible in Basic English (BBE)
- And Samuel did as the Lord said and came to Beth-lehem. And the responsible men of the town came out to him in fear and said, Do you come in peace?
- Darby Translation (DBY)
- And Samuel did what Jehovah said, and came to Bethlehem. And the elders of the city came trembling to meet him, and said, Dost thou come peaceably?
- Webster's Bible (WBS)
- And Samuel did that which the LORD spoke, and came to Beth-lehem. And the elders of the town trembled at his coming, and said, Comest thou peaceably?
- Young's Literal Translation (YLT)
- And Samuel doth that which Jehovah hath spoken, and cometh in to Beth-Lehem, and the elders of the city tremble to meet him, and [one] saith, 'Is thy coming peace?'
Read in context
- 2ಆಗ ಸಮು ವೇಲನು--ನಾನು ಹೋಗುವದು ಹೇಗೆ? ಸೌಲನು ಅದನ್ನು ಕೇಳಿದರೆ ನನ್ನನ್ನು ಕೊಂದುಹಾಕುವನು ಅಂದನು.
- 3ಅದಕ್ಕೆ ಕರ್ತನು--ನೀನು ಒಂದು ಕಡಸನ್ನು ನಿನ್ನ ಸಂಗಡ ತಕ್ಕೊಂಡುಹೋಗಿ--ನಾನು ಕರ್ತನಿಗೆ ಯಜ್ಞಮಾಡುವದಕ್ಕೆ ಬಂದೆನು ಎಂದು ಹೇಳಿ ಯಜ್ಞ ವನ್ನು ಅರ್ಪಿಸುವದಕ್ಕೆ ಇಷಯನನ್ನು ಕರೆಯಬೇಕು; ಆಗ ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸು ವೆನು. ನಾನು ನಿನಗೆ ಯಾವನ ಹೆಸರನ್ನು ಹೇಳು ತ್ತೇನೋ ಅವನನ್ನು ನೀನು ನನಗೋಸ್ಕರ ಅಭಿಷೇಕಿಸ ಬೇಕು ಅಂದನು.
- 4ಕರ್ತನು ಹೇಳಿದ ಪ್ರಕಾರ ಸಮುವೇಲನು ಮಾಡಿ ಬೇತ್ಲೆಹೇಮಿಗೆ ಬಂದನು. ಆಗ ಊರಿನ ಹಿರಿಯರು ಅವನ ಬರುವಿಕೆಯನ್ನು ಕಂಡು ನಡುಗಿ ಅವನಿಗೆ--ಸಮಾಧಾನವೋ ಅಂದರು.
- 5ಅದಕ್ಕವನು--ಸಮಾಧಾನವೇ; ಕರ್ತನಿಗೆ ಬಲಿಯನ್ನು ಅರ್ಪಿಸ ಬಂದೆನು. ನೀವು ನಿಮ್ಮನ್ನು ಶುದ್ಧಮಾಡಿ ಕೊಂಡು ನನ್ನ ಸಂಗಡ ಯಜ್ಞಅರ್ಪಿಸುವದಕ್ಕೆ ಬನ್ನಿರಿ ಅಂದನು. ಇಷಯನನ್ನು ಅವನ ಮಕ್ಕಳನ್ನು ಶುದ್ಧಿಮಾಡಿ ಅವರನ್ನು ಯಜ್ಞ ಅರ್ಪಿಸುವದಕ್ಕೆ ಕರೆದನು.
- 6ಅವರು ಬಂದಾಗ ಏನಾಯಿತಂದರೆ, ಅವನು ಎಲೀಯಾಬನನ್ನು ನೋಡಿ--ನಿಶ್ಚಯವಾಗಿ ಕರ್ತನ ಅಭಿಷಿಕ್ತನು ಆತನ ಮುಂದೆ ಇದ್ದಾನೆ ಅಂದುಕೊಂಡನು.
Cross references
- 1 Kings 2:13 1 ಅರಸುಗಳು 2:13ಆದರೆ ಹಗ್ಗೀತಳ ಮಗನಾದ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಷೆಬೆಳ ಬಳಿಗೆ ಬಂದನು. ಆಕೆಯು ಅವನಿಗೆ--ಸಮಾಧಾನವಾಗಿ ಬರುತ್ತೀಯೋ ಅಂದಳು.
- Luke 5:8 ಲೂಕನು 5:8ಸೀಮೋನ್ ಪೇತ್ರನು ಅದನ್ನು ಕಂಡಾಗ ಯೇಸುವಿನ ಮೊಣಕಾಲಿಗೆ ಬಿದ್ದು--ನನ್ನನ್ನು ಬಿಟ್ಟು ಹೋಗು; ಓ ಕರ್ತನೇ, ನಾನು ಪಾಪಾತ್ಮನು ಅಂದನು.
- 1 Chronicles 12:17–18 1 ಪೂರ್ವಕಾಲವೃತ್ತಾಂತ 12:17–18ಆಗ ದಾವೀದನು ಅವರನ್ನು ಎದುರು ಗೊಳ್ಳಲು ಹೊರಟುಹೋಗಿ ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದು--ನನಗೆ ಸಹಾಯವಾಗಿ ನನ್ನ ಬಳಿಗೆ ನೀವು ಸಮಾಧಾನವಾಗಿ ಬಂದರೆ ನನ್ನ ಹೃದಯವು ನಿಮ್ಮ ಸಂಗಡ ಏಕವಾಗಿರುವದು. ಆದರೆ ದೋಷವು ನನ್ನ ಕೈಗಳಲ್ಲಿ ಇಲ್ಲದಿರುವಾಗ ನೀವು ನನ್ನ ವೈರಿಗಳಿಗೆ ನನ್ನನ್ನು ಮೋಸದಿಂದ ಒಪ್ಪಿಸಿಕೊಡಲು ಬಂದರೆ ನಮ್ಮ ಪಿತೃ ಗಳ ದೇವರು ನೋಡಿ ಗದರಿಸಲಿ ಅಂದನು. ಆಗ ಆತ್ಮನು ಅದಿಪತಿಗಳ ಮುಖ್ಯಸ್ಥನಾದ ಅಮಸಾಯಿಯ ಮೇಲೆ ಬಂದನು; ಆಗ ಅವನು--ದಾವೀದನೇ, ನಾವು ನಿನ್ನವರು; ಇಷಯನ ಮಗನೇ, ನಾವು ನಿನ್ನ ಕಡೆಯವ ರಾಗಿದ್ದೇವೆ; ಸಮಾಧಾನ, ನಿನಗೆ ಸಮಾಧಾನ; ನಿನ್ನ ಸಹಾಯಕರಿಗೆ ಸಮಾಧಾನ; ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾನೆ ಅಂದನು. ಆಗ ದಾವೀದನು ಅವರನ್ನು ಅಂಗೀಕರಿಸಿ ಅವರನ್ನು ದಂಡಿನ ಅಧಿಪತಿ ಗಳಾಗಿ ಮಾಡಿದನು.
- 2 Kings 9:22 2 ಅರಸುಗಳು 9:22ಯೋರಾಮನು ಯೇಹು ವನ್ನು ನೋಡಿದಾಗ--ಯೇಹುವೇ, ಸಮಾಧಾನವೋ ಅಂದನು. ಅದಕ್ಕವನು--ನಿನ್ನ ತಾಯಿಯಾದ ಈಜೆ ಬೆಲಳ ಜಾರತ್ವವೂ ಅವಳ ಮಾಟಗಳೂ ಅಧಿಕವಾಗಿರು ವಾಗ ಸಮಾಧಾನವೇನು ಅಂದನು.
- 1 Samuel 21:1 1 ಸಮುವೇಲನು 21:1ತರುವಾಯ ದಾವೀದನು ನೋಬ್ ಊರಲ್ಲಿದ್ದ ಯಾಜಕನಾದ ಅಹೀಮೆಲೆ ಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಎದುರುಗೊಳ್ಳಬಂದಾಗ ಹೆದರಿ--ಒಬ್ಬರೂ ನಿನ್ನ ಸಂಗಡ ಬಾರದೆ ನೀನು ಒಂಟಿಯಾಗಿ ಬಂದದ್ದು ಏನೆಂದು ಅವನನ್ನು ಕೇಳಿದನು.
- 1 Kings 17:18 1 ಅರಸುಗಳು 17:18ಆಗ ಅವಳು ಎಲೀಯ ನಿಗೆ--ಓ ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವ ದಕ್ಕೂ ನನ್ನ ಮಗನು ಸಾಯುವದಕ್ಕೂ ನನ್ನ ಬಳಿಗೆ ಬಂದಿಯೋ ಅಂದಳು.
- Hosea 6:5 ಹೋಶೇಯ 6:5ಆದದರಿಂದ ನಾನು ಪ್ರವಾದಿಗಳ ಮುಖಾಂತರ ಕಡಿದುಬಿಟ್ಟು ನನ್ನ ಬಾಯಿ ಮಾತುಗಳಿಂದ ಅವರನ್ನು ಕೊಂದುಹಾಕಿದ್ದೇನೆ; ನಿನ್ನ ನ್ಯಾಯತೀರ್ಪುಗಳು ಬೆಳಕಿನ ಹಾಗೆ ಹೊರಟವು.
- Genesis 48:7 ಆದಿಕಾಂಡ 48:7ನಾನು ಪದ್ದನ್ ಅರಾಮಿನಿಂದ ಬಂದಾಗ ಕಾನಾನ್ದೇಶದಲ್ಲಿ ಎಫ್ರಾ ತಿಗೆ ಸ್ವಲ್ಪ ದೂರದಲ್ಲಿರುವಾಗ ರಾಹೇಲಳು ನನ್ನ ಬಳಿಯಲ್ಲಿ ಸತ್ತಳು. ಅಲ್ಲಿ ಅಂದರೆ ಬೇತ್ಲೆಹೇಮೆಂಬ ಎಫ್ರಾತಿನ ಮಾರ್ಗದಲ್ಲಿ ಆಕೆಯನ್ನು ಹೂಣಿಟ್ಟೆನು ಅಂದನು.
- Luke 8:37 ಲೂಕನು 8:37ಆಗ ಗದರೇನನ ಸೀಮೆಯ ಸುತ್ತು ಮುತ್ತಲಿನ ಜನಸಮೂಹವೆಲ್ಲವು ಬಹಳ ಭಯ ಹಿಡಿದವರಾದದರಿಂದ ಆತನು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಆತನನ್ನು ಬೇಡಿ ಕೊಂಡರು; ಆತನು ದೋಣಿಯನ್ನು ಹತ್ತಿಹಿಂದಿರುಗಿ ದನು.
- Luke 2:4 ಲೂಕನು 2:4(ಯೋಸೇಫನು ದಾವೀದನ ಮನೆತನ ದವನೂ ವಂಶದವನೂ ಆಗಿದ್ದದರಿಂದ) ಅವನು ಸಹ ಗಲಿಲಾಯದ ನಜರೇತೆಂಬ ಪಟ್ಟಣದಿಂದ ಯೂದಾ ಯದಲ್ಲಿ ಬೇತ್ಲೆಹೇಮ್ ಎಂದು ಕರೆಯಲ್ಪಟ್ಟ ದಾವೀದನ ಪಟ್ಟಣಕ್ಕೆ
- Hosea 11:10 ಹೋಶೇಯ 11:10ಅವರು ಕರ್ತನ ಹಿಂದೆ ಹೋಗುವರು; ಆತನು ಸಿಂಹದ ಹಾಗೆ ಗರ್ಜಿಸುವನು; ಆತನು ಗರ್ಜಿಸುವಾಗ ಮಕ್ಕಳು ಪಶ್ಚಿಮದಿಂದ ನಡುಗಿಬರುವರು;
- 2 Samuel 6:9 2 ಸಮುವೇಲನು 6:9ದಾವೀದನು ಆ ದಿನ ಕರ್ತನಿಗೆ ಭಯಪಟ್ಟು--ಕರ್ತನ ಮಂಜೂಷವು ನನ್ನ ಬಳಿಗೆ ಬರುವದು ಹೇಗೆ ಅಂದನು.
Original words (Hebrew)
- Samuel · H8050שְׁמוּאֵל Shᵉmûwʼêl
- did · H6213עָשָׂה ʻâsâh
- spake · H1696דָבַר dâbar
- came · H935בּוֹא bôwʼ
- Beth-lehem · H1035בֵּית לֶחֶם Bêyth Lechem
- elders · H2205זָקֵן zâqên
- town · H5892עִיר ʻîyr
- trembled · H2729חָרַד chârad
- coming · H7125קִרְאָה qirʼâh
- said · H559אָמַר ʼâmar
- Comest · H935בּוֹא bôwʼ
- peaceably · H7965שָׁלוֹם shâlôwm