Skip to content
ThuthiThuthiThuthi
1 Samuel · chapter 16 · verse 5

1 Samuel 16:5 in Kannada

ಅದಕ್ಕವನು--ಸಮಾಧಾನವೇ; ಕರ್ತನಿಗೆ ಬಲಿಯನ್ನು ಅರ್ಪಿಸ ಬಂದೆನು. ನೀವು ನಿಮ್ಮನ್ನು ಶುದ್ಧಮಾಡಿ ಕೊಂಡು ನನ್ನ ಸಂಗಡ ಯಜ್ಞಅರ್ಪಿಸುವದಕ್ಕೆ ಬನ್ನಿರಿ ಅಂದನು. ಇಷಯನನ್ನು ಅವನ ಮಕ್ಕಳನ್ನು ಶುದ್ಧಿಮಾಡಿ ಅವರನ್ನು ಯಜ್ಞ ಅರ್ಪಿಸುವದಕ್ಕೆ ಕರೆದನು.

Adakkavanu--samaadhaanave; kartanige baliyannu arpisa bandenu. Neevu nimmannu shuddhamaadi kondu nanna sangada yajnyaarpisuvadakke banniri andanu. Ishayanannu avana makkalannu shuddhimaadi avarannu yajnya arpisuvadakke karedanu.

1 Samuel 16:5 in English

King James Version (KJV)
And he said, Peaceably: I am come to sacrifice unto the LORD: sanctify yourselves, and come with me to the sacrifice. And he sanctified Jesse and his sons, and called them to the sacrifice.
World English Bible (WEB)
He said, “Peaceably; I have come to sacrifice to the LORD. Sanctify yourselves, and come with me to the sacrifice.” He sanctified Jesse and his sons, and called them to the sacrifice.
American Standard Version (ASV)
And he said, Peaceably; I am come to sacrifice unto Jehovah: sanctify yourselves, and come with me to the sacrifice. And he sanctified Jesse and his sons, and called them to the sacrifice.
Bible in Basic English (BBE)
And he said, In peace: I have come to make an offering to the Lord: make yourselves clean and come with me to make the offering. And he made Jesse and his sons clean, and sent for them to be present at the offering.
Darby Translation (DBY)
And he said, Peaceably: I am come to sacrifice to Jehovah. Hallow yourselves, and come with me to the sacrifice. And he hallowed Jesse and his sons, and called them to the sacrifice.
Webster's Bible (WBS)
And he said, Peaceably: I have come to sacrifice to the LORD: sanctify yourselves, and come with me to the sacrifice. And he sanctified Jesse and his sons, and called them to the sacrifice.
Young's Literal Translation (YLT)
and he saith, 'Peace; to sacrifice to Jehovah I have come, sanctify yourselves, and ye have come in with me to the sacrifice;' and he sanctifieth Jesse and his sons, and calleth them to the sacrifice.

Read in context

  1. 3ಅದಕ್ಕೆ ಕರ್ತನು--ನೀನು ಒಂದು ಕಡಸನ್ನು ನಿನ್ನ ಸಂಗಡ ತಕ್ಕೊಂಡುಹೋಗಿ--ನಾನು ಕರ್ತನಿಗೆ ಯಜ್ಞಮಾಡುವದಕ್ಕೆ ಬಂದೆನು ಎಂದು ಹೇಳಿ ಯಜ್ಞ ವನ್ನು ಅರ್ಪಿಸುವದಕ್ಕೆ ಇಷಯನನ್ನು ಕರೆಯಬೇಕು; ಆಗ ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸು ವೆನು. ನಾನು ನಿನಗೆ ಯಾವನ ಹೆಸರನ್ನು ಹೇಳು ತ್ತೇನೋ ಅವನನ್ನು ನೀನು ನನಗೋಸ್ಕರ ಅಭಿಷೇಕಿಸ ಬೇಕು ಅಂದನು.
  2. 4ಕರ್ತನು ಹೇಳಿದ ಪ್ರಕಾರ ಸಮುವೇಲನು ಮಾಡಿ ಬೇತ್ಲೆಹೇಮಿಗೆ ಬಂದನು. ಆಗ ಊರಿನ ಹಿರಿಯರು ಅವನ ಬರುವಿಕೆಯನ್ನು ಕಂಡು ನಡುಗಿ ಅವನಿಗೆ--ಸಮಾಧಾನವೋ ಅಂದರು.
  3. 5ಅದಕ್ಕವನು--ಸಮಾಧಾನವೇ; ಕರ್ತನಿಗೆ ಬಲಿಯನ್ನು ಅರ್ಪಿಸ ಬಂದೆನು. ನೀವು ನಿಮ್ಮನ್ನು ಶುದ್ಧಮಾಡಿ ಕೊಂಡು ನನ್ನ ಸಂಗಡ ಯಜ್ಞಅರ್ಪಿಸುವದಕ್ಕೆ ಬನ್ನಿರಿ ಅಂದನು. ಇಷಯನನ್ನು ಅವನ ಮಕ್ಕಳನ್ನು ಶುದ್ಧಿಮಾಡಿ ಅವರನ್ನು ಯಜ್ಞ ಅರ್ಪಿಸುವದಕ್ಕೆ ಕರೆದನು.
  4. 6ಅವರು ಬಂದಾಗ ಏನಾಯಿತಂದರೆ, ಅವನು ಎಲೀಯಾಬನನ್ನು ನೋಡಿ--ನಿಶ್ಚಯವಾಗಿ ಕರ್ತನ ಅಭಿಷಿಕ್ತನು ಆತನ ಮುಂದೆ ಇದ್ದಾನೆ ಅಂದುಕೊಂಡನು.
  5. 7ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು.
Read all of 1 Samuel 16

Cross references

Original words (Hebrew)

1 Samuel 16:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.