Skip to content
ThuthiThuthiThuthi
1 Samuel · chapter 16 · verse 6

1 Samuel 16:6 in Kannada

ಅವರು ಬಂದಾಗ ಏನಾಯಿತಂದರೆ, ಅವನು ಎಲೀಯಾಬನನ್ನು ನೋಡಿ--ನಿಶ್ಚಯವಾಗಿ ಕರ್ತನ ಅಭಿಷಿಕ್ತನು ಆತನ ಮುಂದೆ ಇದ್ದಾನೆ ಅಂದುಕೊಂಡನು.

Avaru bandaaga enaayitandare, avanu eleeyaabanannu nodi--nishchayavaagi kartana abhishiktanu aatana munde iddaane andukondanu.

1 Samuel 16:6 in English

King James Version (KJV)
And it came to pass, when they were come, that he looked on Eliab, and said, Surely the LORD’s anointed [is] before him.
World English Bible (WEB)
When they had come, he looked at Eliab, and said, “Surely the LORD’s anointed is before him.”
American Standard Version (ASV)
And it came to pass, when they were come, that he looked on Eliab, and said, Surely Jehovah’s anointed is before him.
Bible in Basic English (BBE)
Now when they came, looking at Eliab, he said, Clearly the man of the Lord's selection is before him.
Darby Translation (DBY)
And it came to pass when they were come, that he looked on Eliab, and said, Surely Jehovah's anointed is before him.
Webster's Bible (WBS)
And it came to pass when they had come, that he looked on Eliab, and said, Surely the LORD'S anointed [is] before him.
Young's Literal Translation (YLT)
And it cometh to pass, in their coming in, that he seeth Eliab, and saith, 'Surely, before Jehovah [is] His anointed.'

Read in context

  1. 4ಕರ್ತನು ಹೇಳಿದ ಪ್ರಕಾರ ಸಮುವೇಲನು ಮಾಡಿ ಬೇತ್ಲೆಹೇಮಿಗೆ ಬಂದನು. ಆಗ ಊರಿನ ಹಿರಿಯರು ಅವನ ಬರುವಿಕೆಯನ್ನು ಕಂಡು ನಡುಗಿ ಅವನಿಗೆ--ಸಮಾಧಾನವೋ ಅಂದರು.
  2. 5ಅದಕ್ಕವನು--ಸಮಾಧಾನವೇ; ಕರ್ತನಿಗೆ ಬಲಿಯನ್ನು ಅರ್ಪಿಸ ಬಂದೆನು. ನೀವು ನಿಮ್ಮನ್ನು ಶುದ್ಧಮಾಡಿ ಕೊಂಡು ನನ್ನ ಸಂಗಡ ಯಜ್ಞಅರ್ಪಿಸುವದಕ್ಕೆ ಬನ್ನಿರಿ ಅಂದನು. ಇಷಯನನ್ನು ಅವನ ಮಕ್ಕಳನ್ನು ಶುದ್ಧಿಮಾಡಿ ಅವರನ್ನು ಯಜ್ಞ ಅರ್ಪಿಸುವದಕ್ಕೆ ಕರೆದನು.
  3. 6ಅವರು ಬಂದಾಗ ಏನಾಯಿತಂದರೆ, ಅವನು ಎಲೀಯಾಬನನ್ನು ನೋಡಿ--ನಿಶ್ಚಯವಾಗಿ ಕರ್ತನ ಅಭಿಷಿಕ್ತನು ಆತನ ಮುಂದೆ ಇದ್ದಾನೆ ಅಂದುಕೊಂಡನು.
  4. 7ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು.
  5. 8ಆಗ ಇಷಯನು ಅಬೀನಾ ದಾಬನನ್ನು ಕರೆದು ಅವನನ್ನು ಸಮುವೇಲನ ಮುಂದೆ ಬರಮಾಡಿದನು; ಆದರೆ ಅವನು--ಇವನನ್ನು ಕರ್ತನು ಆದುಕೊಳ್ಳಲಿಲ್ಲ ಅಂದನು.
Read all of 1 Samuel 16

Cross references

Original words (Hebrew)

1 Samuel 16:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.