1 Samuel · chapter 16 · verse 9
1 Samuel 16:9 in Kannada
ಇಷಯನು ಶಮ್ಮನನ್ನು ಬರಮಾಡಿದನು; ಆದರೆ ಅವನು--ಇವನನ್ನು ಕರ್ತನು ಆದುಕೊಳ್ಳಲಿಲ್ಲ ಅಂದನು.
Ishayanu shammanannu baramaadidanu; aadare avanu--ivanannu kartanu aadukollalilla andanu.
1 Samuel 16:9 in English
- King James Version (KJV)
- Then Jesse made Shammah to pass by. And he said, Neither hath the LORD chosen this.
- World English Bible (WEB)
- Then Jesse made Shammah to pass by. He said, “The LORD has not chosen this one, either.”
- American Standard Version (ASV)
- Then Jesse made Shammah to pass by. And he said, Neither hath Jehovah chosen this.
- Bible in Basic English (BBE)
- Then Jesse made Shammah come before him. And he said, The Lord has not taken this one.
- Darby Translation (DBY)
- Then Jesse made Shammah pass by. And he said, Neither has Jehovah chosen this one.
- Webster's Bible (WBS)
- Then Jesse made Shammah to pass by. And he said, Neither hath the LORD chosen this.
- Young's Literal Translation (YLT)
- And Jesse causeth Shammah to pass by, and he saith, 'Also on this Jehovah hath not fixed.'
Read in context
- 7ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು.
- 8ಆಗ ಇಷಯನು ಅಬೀನಾ ದಾಬನನ್ನು ಕರೆದು ಅವನನ್ನು ಸಮುವೇಲನ ಮುಂದೆ ಬರಮಾಡಿದನು; ಆದರೆ ಅವನು--ಇವನನ್ನು ಕರ್ತನು ಆದುಕೊಳ್ಳಲಿಲ್ಲ ಅಂದನು.
- 9ಇಷಯನು ಶಮ್ಮನನ್ನು ಬರಮಾಡಿದನು; ಆದರೆ ಅವನು--ಇವನನ್ನು ಕರ್ತನು ಆದುಕೊಳ್ಳಲಿಲ್ಲ ಅಂದನು.
- 10ಅನಂತರ ಇಷಯನು ತನ್ನ ಏಳುಮಂದಿ ಕುಮಾರರನ್ನು ಸಮುವೇಲನ ಮುಂದೆ ಬರಮಾಡಿದನು; ಆದರೆ ಸಮುವೇಲನು ಇಷಯ ನಿಗೆ--ಕರ್ತನು ಇವರಲ್ಲಿ ಒಬ್ಬನನ್ನಾದರೂ ಆದುಕೊಳ್ಳ ಲಿಲ್ಲ ಅಂದನು.
- 11ಸಮುವೇಲನು--ನಿನಗಿರುವ ಮಕ್ಕ ಳೆಲ್ಲಾ ಇಷ್ಟೇ ಮಂದಿಯೋ? ಎಂದು ಇಷಯನನ್ನು ಕೇಳಿದನು. ಅದಕ್ಕವನು--ಇವರೆಲ್ಲರಿಗಿಂತಲೂ ಚಿಕ್ಕವ ನೊಬ್ಬನು ಉಳಿದಿದ್ದಾನೆ; ಇಗೋ, ಅವನು ಕುರಿಗಳನ್ನು ಕಾಯುತ್ತಾ ಇದ್ದಾನೆ ಅಂದನು. ಆಗ ಸಮುವೇಲನು ಇಷಯನಿಗೆ--ಅವನನ್ನು ಕರೆಯ ಕಳುಹಿಸು; ಯಾಕಂದರೆ ಅವನು ಇಲ್ಲಿಗೆ ಬರುವವರೆಗೆ ನಾವು ಕೂತುಕೊಳ್ಳಬಾರದು ಅಂದನು.
Cross references
- 1 Samuel 17:13 1 ಸಮುವೇಲನು 17:13ಇಷಯನ ಮೂವರು ಹಿರೀ ಕುಮಾರರು ಸೌಲನ ಹಿಂದೆ ಯುದ್ಧಕ್ಕೆ ಹೋಗಿದ್ದರು. ಯುದ್ಧಕ್ಕೆ ಹೋದ ಆ ಮೂವರು ಕುಮಾರರಲ್ಲಿ ಚೊಚ್ಚಲ ಮಗನ ಹೆಸರು ಎಲೀಯಾಬನು; ಎರಡನೆ ಯವನ ಹೆಸರು ಅಬೀನಾದಾಬನು, ಮೂರನೆಯವನ ಹೆಸರು ಶಮ್ಮನು.
- 2 Samuel 13:3 2 ಸಮುವೇಲನು 13:3ಆದರೆ ಅಮ್ನೋನನಿಗೆ ದಾವೀದನ ಸಹೋದರನಾಗಿರುವ ಶಿಮ್ಮನ ಮಗನಾದ ಯೋನಾದಾಬನೆಂಬ ಒಬ್ಬ ಸ್ನೇಹಿತನಿದ್ದನು. ಈ ಯೋನಾದಾಬನು ಮಹಾ ಕುಯುಕ್ತಿಯುಳ್ಳವನಾಗಿ ದ್ದನು.
- 1 Chronicles 2:13 1 ಪೂರ್ವಕಾಲವೃತ್ತಾಂತ 2:13ಇಷಯನು ತನ್ನ ಚೊಚ್ಚಲ ಮಗನಾದ ಎಲೀಯಾಬನನ್ನೂ ಎರಡನೆಯವನಾದ ಅಬೀನಾದಾಬನನ್ನೂ