1 Samuel · chapter 17 · verse 1
1 Samuel 17:1 in Kannada
ಫಿಲಿಷ್ಟಿಯರು ಯುದ್ಧಮಾಡುವದಕ್ಕೆ ತಮ್ಮ ಸೈನ್ಯವನ್ನು ಯೆಹೂದ ದೇಶದ ಸೋಕೋ ವಿನಲ್ಲಿ ಕೂಡಿಸಿ ಅಜೇಕಕ್ಕೂ ಸೋಕೋವಿಗೂ ಮಧ್ಯ ದಲ್ಲಿ ಎಫೆಸ್ದವ್ಮೆಾಮಿನಲ್ಲಿ ದಂಡಿಳಿದರು.
Philishtiyaru yuddhamaaduvadakke tamma sainyavannu yehooda deshada soko vinalli koodisi ajekakkoo sokovigoo madhya dalli ephesdavmeాminalli dandilidaru.
1 Samuel 17:1 in English
- King James Version (KJV)
- Now the Philistines gathered together their armies to battle, and were gathered together at Shochoh, which [belongeth] to Judah, and pitched between Shochoh and Azekah, in Ephes-dammim.
- World English Bible (WEB)
- Now the Philistines gathered together their armies to battle; and they were gathered together at Socoh, which belongs to Judah, and encamped between Socoh and Azekah in Ephesdammim.
- American Standard Version (ASV)
- Now the Philistines gathered together their armies to battle; and they were gathered together at Socoh, which belongeth to Judah, and encamped between Socoh and Azekah, in Ephes-dammim.
- Bible in Basic English (BBE)
- Now the Philistines got their armies together for war, and came together at Socoh in the land of Judah, and took up their position between Socoh and Azekah in Ephes-dammim.
- Darby Translation (DBY)
- And the Philistines assembled their armies to battle, and were gathered together at Sochoh, which belongs to Judah, and encamped between Sochoh and Azekah, in Ephesdammim.
- Webster's Bible (WBS)
- Now the Philistines collected their armies to battle, and were assembled at Shochoh, which [belongeth] to Judah, and encamped between Shochoh and Azekah, in Ephes-dammim.
- Young's Literal Translation (YLT)
- And the Philistines gather their camps to battle, and are gathered to Shochoh, which [is] to Judah, and encamp between Shochoh and Azekah, in Ephes-Dammim;
Read in context
- 1ಫಿಲಿಷ್ಟಿಯರು ಯುದ್ಧಮಾಡುವದಕ್ಕೆ ತಮ್ಮ ಸೈನ್ಯವನ್ನು ಯೆಹೂದ ದೇಶದ ಸೋಕೋ ವಿನಲ್ಲಿ ಕೂಡಿಸಿ ಅಜೇಕಕ್ಕೂ ಸೋಕೋವಿಗೂ ಮಧ್ಯ ದಲ್ಲಿ ಎಫೆಸ್ದವ್ಮೆಾಮಿನಲ್ಲಿ ದಂಡಿಳಿದರು.
- 2ಹಾಗೆಯೇ ಸೌಲನೂ ಇಸ್ರಾಯೇಲ್ ಮನುಷ್ಯರೂ ಕೂಡಿ ಕೊಂಡು ಏಲಾ ತಗ್ಗಿನ ಬಳಿಯಲ್ಲಿ ದಂಡಿಳಿದು ಫಿಲಿಷ್ಟಿ ಯರಿಗೆ ಎದುರಾಗಿ ಯುದ್ಧಮಾಡಲು ವ್ಯೂಹ ಕಟ್ಟಿದರು.
- 3ಫಿಲಿಷ್ಟಿಯರು ಒಂದು ಕಡೆಯಾಗಿ ಪರ್ವತದ ಬಳಿ ಯಲ್ಲಿಯೂ ಇಸ್ರಾಯೇಲ್ಯರು ಒಂದು ಕಡೆಯಾಗಿ ಪರ್ವತದ ಬಳಿಯಲ್ಲಿಯೂ ನಿಂತರು, ಅವರ ಮಧ್ಯದಲ್ಲಿ ತಗ್ಗು ಇತ್ತು.
Cross references
- Joshua 15:35 ಯೆಹೋಶುವ 15:35ತಪ್ವೂಹ, ಏನಾಮ್ ಯರ್ಮೂತ್,
- 1 Samuel 13:5 1 ಸಮುವೇಲನು 13:5ಆಗ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಲು ಫಿಲಿಷ್ಟಿಯರ ಮೂವತ್ತು ಸಾವಿರ ರಥಗಳೂ ಆರು ಸಾವಿರ ಕುದುರೆ ರಾಹುತರೂ ಸಮುದ್ರತೀರದ ಮರಳಷ್ಟು ಜನವೂ ಕೂಡಿಕೊಂಡು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಇಳುಕೊಂಡರು.
- 1 Chronicles 11:13 1 ಪೂರ್ವಕಾಲವೃತ್ತಾಂತ 11:13ಇವನು ದಾವೀದನ ಸಂಗಡ ಪಸ್ದವ್ಮೆಾಮಿನ ಬಳಿಯಲ್ಲಿದ್ದನು. ಅಲ್ಲಿ ಫಿಲಿಷ್ಟಿಯರು ಜವೆಗೋಧಿ ತುಂಬಿರುವ ಹೊಲದಲ್ಲಿ ಯುದ್ಧಕ್ಕೆ ಕೂಡಿಸಲ್ಪಟ್ಟಿರುವಾಗ ಜನರು ಫಿಲಿಷ್ಟಿಯರ ಮುಂದೆ ಓಡಿಹೋದರು.
- 2 Chronicles 28:18 2 ಪೂರ್ವಕಾಲವೃತ್ತಾಂತ 28:18ಇದಲ್ಲದೆ ಫಿಲಿ ಷ್ಟಿಯರು ತಗ್ಗಿನ ದೇಶದ ಪಟ್ಟಣಗಳಲ್ಲಿಯೂ ಯೆಹೂ ದದ ದಕ್ಷಿಣ ಪಾರ್ಶ್ವದಲ್ಲಿಯೂ ಹೊಕ್ಕು ಬೇತ್ಷೆಮೆ ಷನ್ನೂ ಅಯ್ಯಾಲೋನನ್ನೂ ಗೆದೇರೋತನ್ನೂ ಸೋಕೋವನ್ನೂ ಅದರ ಗ್ರಾಮಗಳನ್ನೂ ತಿಮ್ನಾ ವನ್ನೂ ಅದರ ಗ್ರಾಮಗಳನ್ನೂ ಗಿಮ್ಜೋವನ್ನೂ ಅದರ ಗ್ರಾಮಗಳನ್ನೂ ತಕ್ಕೊಂಡು ಅಲ್ಲಿ ವಾಸವಾಗಿದ್ದರು.
- Joshua 10:10–11 ಯೆಹೋಶುವ 10:10–11ಆಗ ಕರ್ತನು ಅವರನ್ನು ಇಸ್ರಾಯೇಲಿನ ಮುಂದೆ ಗಲಿಬಿಲಿಮಾಡಿ ಅವರನ್ನು ಗಿಬ್ಯೋನಿನಲ್ಲಿ ದೊಡ್ಡ ಸಂಹಾರದಿಂದ ಸಂಹರಿಸಿ ಬೇತ್ಹೋರೋನಿಗೆ ಹೋಗುವ ಮಾರ್ಗದಲ್ಲಿ ಹಿಂದಟ್ಟಿ ಅಜೇಕ ಮಕ್ಕೇದದ ವರೆಗೂ ಹೊಡೆದನು. ತರುವಾಯ ಅವರು ಬೇತ್ಹೋರೋನಿಂದ ಇಳಿದು ಅಜೇಕದ ವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ ಅವರ ಮೇಲೆ ಕರ್ತನು ಆಕಾಶದಿಂದ ಅವರನ್ನು ಕೊಲ್ಲುವ ದೊಡ್ಡ ಕಲ್ಲುಗಳನ್ನು ಬೀಳಿಸಿದನು. ಇಸ್ರಾಯೇಲ್ ಮಕ್ಕಳು ಕತ್ತಿಯಿಂದ ಕೊಂದವರಿಗಿಂತ ಕಲ್ಲು ಮಳೆ ಯಿಂದ ಸತ್ತವರು ಹೆಚ್ಚಾಗಿದ್ದರು.
- Judges 3:3 ನ್ಯಾಯಸ್ಥಾಪಕರು 3:3ಐದುಮಂದಿ ಪಿಲಿಷ್ಟಿಯರ ಅಧಿಪತಿಗಳೂ ಸಮಸ್ತ ಕಾನಾನ್ಯರೂ ಚೀದೋನ್ಯರೂ ಬಾಳ್ಹೆರ್ಮೊನಿನಿಂದ ಹಮಾತಿನ ಪ್ರವೇಶದ ವರೆಗೂ ಲೆಬನೋನಿನ ಬೆಟ್ಟದಲ್ಲಿ ವಾಸವಾ ಗಿರುವ ಹಿವ್ವಿಯರೂ.
- 1 Samuel 14:52 1 ಸಮುವೇಲನು 14:52ಇದಲ್ಲದೆ ಸೌಲನು ಇದ್ದ ದಿವಸಗಳೆಲ್ಲಾ ಫಿಲಿಷ್ಟಿಯರ ಮೇಲೆ ಬಲವಾದ ಯುದ್ಧವು ನಡೆಯಿತು. ಸೌಲನು ಯಾವ ಪರಾಕ್ರಮಶಾಲಿಯನ್ನಾದರೂ ಧೈರ್ಯಶಾಲಿಯನ್ನಾದರೂ ನೋಡಿದರೆ ಅವನನ್ನು ತನ್ನ ಬಳಿಯಲ್ಲಿ ಸೇರಿಸಿಕೊಳ್ಳುತ್ತಾ ಇದ್ದನು.
- 2 Chronicles 11:7 2 ಪೂರ್ವಕಾಲವೃತ್ತಾಂತ 11:7ಬೇತ್ಚೂರ ಸೋಕೋ
- 1 Samuel 7:7 1 ಸಮುವೇಲನು 7:7ಆದರೆ ಇಸ್ರಾಯೇಲ್ ಮಕ್ಕಳು ಮಿಚ್ಪೆಯಲ್ಲಿ ಕೂಡಿಬಂದರೆಂದು ಫಿಲಿಷ್ಟಿಯರು ಕೇಳಿದಾಗ ಫಿಲಿಷ್ಟಿ ಯರ ಅಧಿಪತಿಗಳು ಇಸ್ರಾಯೇಲ್ಯರಿಗೆ ವಿರೋಧವಾಗಿ ಬಂದರು.
- Jeremiah 34:7 ಯೆರೆಮೀಯ 34:7ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೂ ಯೆಹೂದದಲ್ಲಿ ಮಿಕ್ಕ ಸಮಸ್ತ ಪಟ್ಟಣಗಳಿಗೂ ಅಂದರೆ ಲಾಕೀಷಿಗೂ ಅಜೇ ಕಕ್ಕೂ ವಿರೋಧವಾಗಿ ಯುದ್ಧ ಮಾಡಿದಾಗಲೇ ಹೇಳಿ ದನು. ಯೆಹೂದದ ಪಟ್ಟಣಗಳಲ್ಲಿ ಈ ಕೋಟೆಯುಳ್ಳ ಪಟ್ಟಣಗಳು ನಿಂತಿದ್ದವು.
- 1 Samuel 14:46 1 ಸಮುವೇಲನು 14:46ಆಗ ಸೌಲನು ಫಿಲಿಷ್ಟಿಯರನ್ನು ಹಿಂಬಾಲಿಸುವದನ್ನು ಬಿಟ್ಟುಬಿಟ್ಟನು. ಫಿಲಿಷ್ಟಿಯರು ತಮ್ಮ ಸ್ಥಳಕ್ಕೆ ಹೋದರು.
Original words (Hebrew)
- Philistines · H6430פְּלִשְׁתִּי Pᵉlishtîy
- together · H622אָסַף ʼâçaph
- armies · H4264מַחֲנֶה machăneh
- battle · H4421מִלְחָמָה milchâmâh
- together · H622אָסַף ʼâçaph
- Shochoh · H7755שׂוֹכֹה Sôwkôh
- Judah · H3063יְהוּדָה Yᵉhûwdâh
- pitched · H2583חָנָה chânâh
- Shochoh · H7755שׂוֹכֹה Sôwkôh
- Azekah · H5825עֲזֵקָה ʻĂzêqâh
- Ephes-dammim · H658אֶפֶס דַּמִּים ʼEpheç Dammîym