1 Samuel · chapter 17 · verse 13
1 Samuel 17:13 in Kannada
ಇಷಯನ ಮೂವರು ಹಿರೀ ಕುಮಾರರು ಸೌಲನ ಹಿಂದೆ ಯುದ್ಧಕ್ಕೆ ಹೋಗಿದ್ದರು. ಯುದ್ಧಕ್ಕೆ ಹೋದ ಆ ಮೂವರು ಕುಮಾರರಲ್ಲಿ ಚೊಚ್ಚಲ ಮಗನ ಹೆಸರು ಎಲೀಯಾಬನು; ಎರಡನೆ ಯವನ ಹೆಸರು ಅಬೀನಾದಾಬನು, ಮೂರನೆಯವನ ಹೆಸರು ಶಮ್ಮನು.
Ishayana moovaru hiree kumaararu saulana hinde yuddhakke hogiddaru. Yuddhakke hoda aa moovaru kumaararalli chochchala magana hesaru eleeyaabanu; eradane yavana hesaru abeenaadaabanu, mooraneyavana hesaru shammanu.
1 Samuel 17:13 in English
- King James Version (KJV)
- And the three eldest sons of Jesse went [and] followed Saul to the battle: and the names of his three sons that went to the battle [were] Eliab the firstborn, and next unto him Abinadab, and the third Shammah.
- World English Bible (WEB)
- The three oldest sons of Jesse had gone after Saul to the battle; and the names of his three sons who went to the battle were Eliab the firstborn, and next to him Abinadab, and the third Shammah.
- American Standard Version (ASV)
- And the three eldest sons of Jesse had gone after Saul to the battle: and the names of his three sons that went to the battle were Eliab the first-born, and next unto him Abinadab, and the third Shammah.
- Bible in Basic English (BBE)
- And the three oldest sons of Jesse had gone with Saul to the fight: the names of the three who went to the fight were Eliab, the oldest, and Abinadab the second, and Shammah the third.
- Darby Translation (DBY)
- And the three eldest of the sons of Jesse had gone and followed Saul to the battle; and the names of his three sons that went to the battle were Eliab the firstborn, and the second to him Abinadab, and the third Shammah.
- Webster's Bible (WBS)
- And the three eldest sons of Jesse went [and] followed Saul to the battle: and the names of his three sons that went to the battle [were] Eliab the first-born, and next to him Abinadab, and the third Shammah.
- Young's Literal Translation (YLT)
- and the three eldest sons of Jesse go, they have gone after Saul to battle; and the name of his three sons who have gone into battle [are] Eliab the first-born, and his second Abinadab, and the third Shammah.
Read in context
- 11ಸೌಲನೂ ಸಮಸ್ತ ಇಸ್ರಾಯೇಲ್ಯರೂ ಆ ಫಿಲಿಷ್ಟಿಯನ ಮಾತುಗಳನ್ನು ಕೇಳಿದಾಗ ಎದೆಗುಂದಿ ಬಹು ಭಯಪಟ್ಟರು.
- 12ದಾವೀದನು ಯೆಹೂದದ ಬೇತ್ಲೆಹೇಮ್ ಊರಿನ ಎಫ್ರಾತ್ಯನಾದ ಇಷಯನೆಂಬವನ ಮಗನಾ ಗಿದ್ದನು. ಈ ಇಷಯನಿಗೆ ಎಂಟು ಮಂದಿ ಕುಮಾರ ರಿದ್ದರು. ಇವನು ಸೌಲನ ದಿವಸಗಳಲ್ಲಿ ಜನರೊಳಗೆ ವೃದ್ಧನಾಗಿದ್ದನು.
- 13ಇಷಯನ ಮೂವರು ಹಿರೀ ಕುಮಾರರು ಸೌಲನ ಹಿಂದೆ ಯುದ್ಧಕ್ಕೆ ಹೋಗಿದ್ದರು. ಯುದ್ಧಕ್ಕೆ ಹೋದ ಆ ಮೂವರು ಕುಮಾರರಲ್ಲಿ ಚೊಚ್ಚಲ ಮಗನ ಹೆಸರು ಎಲೀಯಾಬನು; ಎರಡನೆ ಯವನ ಹೆಸರು ಅಬೀನಾದಾಬನು, ಮೂರನೆಯವನ ಹೆಸರು ಶಮ್ಮನು.
- 14ಆದರೆ ದಾವೀದನು ಚಿಕ್ಕವನಾ ಗಿದ್ದನು. ಹಿರಿಯರಾದ ಆ ಮೂವರು ಸೌಲನ ಹಿಂದೆ ಯುದ್ಧಕ್ಕೆ ಹೋಗಿದ್ದರು.
- 15ದಾವೀದನು ಸೌಲನನ್ನು ಬಿಟ್ಟು ಬೇತ್ಲೆಹೇಮಿಗೆ ತನ್ನ ತಂದೆಯ ಕುರಿಗಳನ್ನು ಮೇಯಿಸಲು ಹೋಗಿದ್ದನು.
Cross references
- 1 Chronicles 2:13 1 ಪೂರ್ವಕಾಲವೃತ್ತಾಂತ 2:13ಇಷಯನು ತನ್ನ ಚೊಚ್ಚಲ ಮಗನಾದ ಎಲೀಯಾಬನನ್ನೂ ಎರಡನೆಯವನಾದ ಅಬೀನಾದಾಬನನ್ನೂ
- 2 Samuel 13:32 2 ಸಮುವೇಲನು 13:32ಆದರೆ ದಾವೀದನ ಸಹೋದರನಾದ ಶಿಮ್ಮನ ಮಗನಾಗಿ ರುವ ಯೋನಾದಾಬನು ದಾವೀದನಿಗೆ--ಒಡೆಯನೇ, ನನ್ನ ಅರಸನ ಮಕ್ಕಳಾದ ಯೌವನಸ್ಥರೆಲ್ಲರನ್ನು ಕೊಂದುಹಾಕಿದರೆಂದು ನೆನಸಬೇಡ; ಅಮ್ನೋನನು ಮಾತ್ರವೇ ಸತ್ತನು; ಅಬ್ಷಾಲೋಮನು ತನ್ನ ಸಹೋ ದರಿಯಾದ ತಾಮಾರಳನ್ನು ಅಮ್ನೋನನು ಬಲವಂತ ಮಾಡಿದ ದಿನ ಮೊದಲುಗೊಂಡು ಈ ಕಾರ್ಯವನ್ನು ಮಾಡುವದಕ್ಕೆ ತನ್ನ ಮನಸ್ಸಿನಲ್ಲಿ ಸ್ಥಿರಮಾಡಿದ್ದನು;
- 1 Samuel 16:6–9 1 ಸಮುವೇಲನು 16:6–9ಅವರು ಬಂದಾಗ ಏನಾಯಿತಂದರೆ, ಅವನು ಎಲೀಯಾಬನನ್ನು ನೋಡಿ--ನಿಶ್ಚಯವಾಗಿ ಕರ್ತನ ಅಭಿಷಿಕ್ತನು ಆತನ ಮುಂದೆ ಇದ್ದಾನೆ ಅಂದುಕೊಂಡನು. ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು. ಆಗ ಇಷಯನು ಅಬೀನಾ ದಾಬನನ್ನು ಕರೆದು ಅವನನ್ನು ಸಮುವೇಲನ ಮುಂದೆ ಬರಮಾಡಿದನು; ಆದರೆ ಅವನು--ಇವನನ್ನು ಕರ್ತನು ಆದುಕೊಳ್ಳಲಿಲ್ಲ ಅಂದನು. ಇಷಯನು ಶಮ್ಮನನ್ನು ಬರಮಾಡಿದನು; ಆದರೆ ಅವನು--ಇವನನ್ನು ಕರ್ತನು ಆದುಕೊಳ್ಳಲಿಲ್ಲ ಅಂದನು.
- 1 Samuel 17:28 1 ಸಮುವೇಲನು 17:28ಆದರೆ ಅವನು ಆ ಮನುಷ್ಯರ ಸಂಗಡ ಮಾತನಾಡುತ್ತಿರು ವದನ್ನು ಅವನ ಹಿರಿಯ ಸಹೋದರನಾದ ಎಲೀಯಾ ಬನು ಕೇಳಿ ಅವನ ಮೇಲೆ ಕೋಪಗೊಂಡು--ನೀನು ಇಲ್ಲಿಗೆ ಬಂದದ್ದೇನು? ಅಡವಿಯಲ್ಲಿರುವ ಆ ಸ್ವಲ್ಪ ಕುರಿಗಳನ್ನು ಯಾರ ವಶಕ್ಕೆ ಒಪ್ಪಿಸಿ ಬಂದೆ? ನಿನ್ನ ಗರ್ವವನ್ನೂ ನಿನ್ನ ಹೃದಯದ ಅಹಂಕಾರವನ್ನೂ ನಾನು ಬಲ್ಲೆನು; ನೀನು ಯುದ್ಧವನ್ನು ನೋಡಲು ಇಳಿದು ಬಂದಿದ್ದೀ ಅಂದನು.
- 2 Samuel 13:3 2 ಸಮುವೇಲನು 13:3ಆದರೆ ಅಮ್ನೋನನಿಗೆ ದಾವೀದನ ಸಹೋದರನಾಗಿರುವ ಶಿಮ್ಮನ ಮಗನಾದ ಯೋನಾದಾಬನೆಂಬ ಒಬ್ಬ ಸ್ನೇಹಿತನಿದ್ದನು. ಈ ಯೋನಾದಾಬನು ಮಹಾ ಕುಯುಕ್ತಿಯುಳ್ಳವನಾಗಿ ದ್ದನು.
- 2 Samuel 21:21 2 ಸಮುವೇಲನು 21:21ಅವನು ಇಸ್ರಾಯೇಲನ್ನು ನಿಂದಿಸಿದ್ದರಿಂದ ದಾವೀದನ ಸಹೋದರನಾಗಿರುವ ಶಿಮ್ಮನ ಮಗ ನಾದ ಯೋನಾತಾನನು ಅವನನ್ನು ಕೊಂದುಬಿಟ್ಟನು.ಈ ನಾಲ್ಕು ಮಂದಿಯು ಗತ್ ಊರಿನಲ್ಲಿದ್ದ ಮಹಾಶರೀರದವನಿಗೆ ಹುಟ್ಟಿದ್ದರು; ಇವರು ದಾವೀದ ನಿಂದಲೂ ಅವನ ಸೇವಕರಿಂದಲೂ ಸಂಹಾರವಾದರು.
Original words (Hebrew)
- three · H7969שָׁלוֹשׁ shâlôwsh
- eldest · H1419גָּדוֹל gâdôwl
- sons · H1121בֵּן bên
- Jesse · H3448יִשַׁי Yishay
- went · H3212יָלַךְ yâlak
- followed · H310אַחַר ʼachar
- Saul · H7586שָׁאוּל Shâʼûwl
- battle · H4421מִלְחָמָה milchâmâh
- names · H8034שֵׁם shêm
- three · H7969שָׁלוֹשׁ shâlôwsh
- sons · H1121בֵּן bên
- went · H1980הָלַךְ hâlak
- battle · H4421מִלְחָמָה milchâmâh
- Eliab · H446אֱלִיאָב ʼĔlîyʼâb
- firstborn · H1060בְּכוֹר bᵉkôwr
- next · H4932מִשְׁנֶה mishneh
- Abinadab · H41אֲבִינָדָב ʼĂbîynâdâb
- third · H7992שְׁלִישִׁי shᵉlîyshîy
- Shammah · H8048שַׁמָּה Shammâh