Skip to content
ThuthiThuthiThuthi
1 Samuel · chapter 17 · verse 14

1 Samuel 17:14 in Kannada

ಆದರೆ ದಾವೀದನು ಚಿಕ್ಕವನಾ ಗಿದ್ದನು. ಹಿರಿಯರಾದ ಆ ಮೂವರು ಸೌಲನ ಹಿಂದೆ ಯುದ್ಧಕ್ಕೆ ಹೋಗಿದ್ದರು.

Aadare daaveedanu chikkavanaa giddanu. Hiriyaraada aa moovaru saulana hinde yuddhakke hogiddaru.

1 Samuel 17:14 in English

King James Version (KJV)
And David [was] the youngest: and the three eldest followed Saul.
World English Bible (WEB)
David was the youngest; and the three oldest followed Saul.
American Standard Version (ASV)
And David was the youngest; and the three eldest followed Saul.
Bible in Basic English (BBE)
And David was the youngest: and the three oldest were with Saul's army.
Darby Translation (DBY)
And David was the youngest; and the three eldest had followed Saul.
Webster's Bible (WBS)
And David [was] the youngest: and the three eldest followed Saul.
Young's Literal Translation (YLT)
And David is the youngest, and the three eldest have gone after Saul,

Read in context

  1. 12ದಾವೀದನು ಯೆಹೂದದ ಬೇತ್ಲೆಹೇಮ್‌ ಊರಿನ ಎಫ್ರಾತ್ಯನಾದ ಇಷಯನೆಂಬವನ ಮಗನಾ ಗಿದ್ದನು. ಈ ಇಷಯನಿಗೆ ಎಂಟು ಮಂದಿ ಕುಮಾರ ರಿದ್ದರು. ಇವನು ಸೌಲನ ದಿವಸಗಳಲ್ಲಿ ಜನರೊಳಗೆ ವೃದ್ಧನಾಗಿದ್ದನು.
  2. 13ಇಷಯನ ಮೂವರು ಹಿರೀ ಕುಮಾರರು ಸೌಲನ ಹಿಂದೆ ಯುದ್ಧಕ್ಕೆ ಹೋಗಿದ್ದರು. ಯುದ್ಧಕ್ಕೆ ಹೋದ ಆ ಮೂವರು ಕುಮಾರರಲ್ಲಿ ಚೊಚ್ಚಲ ಮಗನ ಹೆಸರು ಎಲೀಯಾಬನು; ಎರಡನೆ ಯವನ ಹೆಸರು ಅಬೀನಾದಾಬನು, ಮೂರನೆಯವನ ಹೆಸರು ಶಮ್ಮನು.
  3. 14ಆದರೆ ದಾವೀದನು ಚಿಕ್ಕವನಾ ಗಿದ್ದನು. ಹಿರಿಯರಾದ ಆ ಮೂವರು ಸೌಲನ ಹಿಂದೆ ಯುದ್ಧಕ್ಕೆ ಹೋಗಿದ್ದರು.
  4. 15ದಾವೀದನು ಸೌಲನನ್ನು ಬಿಟ್ಟು ಬೇತ್ಲೆಹೇಮಿಗೆ ತನ್ನ ತಂದೆಯ ಕುರಿಗಳನ್ನು ಮೇಯಿಸಲು ಹೋಗಿದ್ದನು.
  5. 16ಫಿಲಿಷ್ಟಿಯನು ಉದ ಯದಲ್ಲಿಯೂ ಸಾಯಂಕಾಲದಲ್ಲಿಯೂ ಬಂದು ನಾಲ್ವತ್ತು ದಿವಸ ನಿಂತುಕೊಳ್ಳುತ್ತಿದ್ದನು.
Read all of 1 Samuel 17

Cross references

Original words (Hebrew)

1 Samuel 17:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.