1 Samuel · chapter 17 · verse 15
1 Samuel 17:15 in Kannada
ದಾವೀದನು ಸೌಲನನ್ನು ಬಿಟ್ಟು ಬೇತ್ಲೆಹೇಮಿಗೆ ತನ್ನ ತಂದೆಯ ಕುರಿಗಳನ್ನು ಮೇಯಿಸಲು ಹೋಗಿದ್ದನು.
Daaveedanu saulanannu bittu betlehemige tanna tandeya kurigalannu meyisalu hogiddanu.
1 Samuel 17:15 in English
- King James Version (KJV)
- But David went and returned from Saul to feed his father’s sheep at Beth-lehem.
- World English Bible (WEB)
- Now David went back and forth from Saul to feed his father’s sheep at Bethlehem.
- American Standard Version (ASV)
- Now David went to and fro from Saul to feed his father’s sheep at Beth-lehem.
- Bible in Basic English (BBE)
- Now David went to and from Saul, looking after his father's sheep at Beth-lehem.
- Darby Translation (DBY)
- But David went and returned from Saul to feed his father's sheep at Bethlehem.
- Webster's Bible (WBS)
- But David went and returned from Saul to feed his father's sheep at Beth-lehem.
- Young's Literal Translation (YLT)
- and David is going and returning from Saul, to feed the flock of his father at Beth-Lehem.
Read in context
- 13ಇಷಯನ ಮೂವರು ಹಿರೀ ಕುಮಾರರು ಸೌಲನ ಹಿಂದೆ ಯುದ್ಧಕ್ಕೆ ಹೋಗಿದ್ದರು. ಯುದ್ಧಕ್ಕೆ ಹೋದ ಆ ಮೂವರು ಕುಮಾರರಲ್ಲಿ ಚೊಚ್ಚಲ ಮಗನ ಹೆಸರು ಎಲೀಯಾಬನು; ಎರಡನೆ ಯವನ ಹೆಸರು ಅಬೀನಾದಾಬನು, ಮೂರನೆಯವನ ಹೆಸರು ಶಮ್ಮನು.
- 14ಆದರೆ ದಾವೀದನು ಚಿಕ್ಕವನಾ ಗಿದ್ದನು. ಹಿರಿಯರಾದ ಆ ಮೂವರು ಸೌಲನ ಹಿಂದೆ ಯುದ್ಧಕ್ಕೆ ಹೋಗಿದ್ದರು.
- 15ದಾವೀದನು ಸೌಲನನ್ನು ಬಿಟ್ಟು ಬೇತ್ಲೆಹೇಮಿಗೆ ತನ್ನ ತಂದೆಯ ಕುರಿಗಳನ್ನು ಮೇಯಿಸಲು ಹೋಗಿದ್ದನು.
- 16ಫಿಲಿಷ್ಟಿಯನು ಉದ ಯದಲ್ಲಿಯೂ ಸಾಯಂಕಾಲದಲ್ಲಿಯೂ ಬಂದು ನಾಲ್ವತ್ತು ದಿವಸ ನಿಂತುಕೊಳ್ಳುತ್ತಿದ್ದನು.
- 17ಇಷಯನು ತನ್ನ ಮಗನಾದ ದಾವೀದನಿಗೆನಿನ್ನ ಸಹೋದರರಿಗೋಸ್ಕರ ಒಂದು ಏಫದ ಹುರಿದ ಧಾನ್ಯವನ್ನೂ ಈ ಹತ್ತು ರೊಟ್ಟಿಗಳನ್ನೂ ತಕ್ಕೊಂಡು ದಂಡಿನಲ್ಲಿರುವ ನಿನ್ನ ಸಹೋದರರ ಬಳಿಗೆ ಓಡಿ ಹೋಗು.
Cross references
- 1 Samuel 16:11 1 ಸಮುವೇಲನು 16:11ಸಮುವೇಲನು--ನಿನಗಿರುವ ಮಕ್ಕ ಳೆಲ್ಲಾ ಇಷ್ಟೇ ಮಂದಿಯೋ? ಎಂದು ಇಷಯನನ್ನು ಕೇಳಿದನು. ಅದಕ್ಕವನು--ಇವರೆಲ್ಲರಿಗಿಂತಲೂ ಚಿಕ್ಕವ ನೊಬ್ಬನು ಉಳಿದಿದ್ದಾನೆ; ಇಗೋ, ಅವನು ಕುರಿಗಳನ್ನು ಕಾಯುತ್ತಾ ಇದ್ದಾನೆ ಅಂದನು. ಆಗ ಸಮುವೇಲನು ಇಷಯನಿಗೆ--ಅವನನ್ನು ಕರೆಯ ಕಳುಹಿಸು; ಯಾಕಂದರೆ ಅವನು ಇಲ್ಲಿಗೆ ಬರುವವರೆಗೆ ನಾವು ಕೂತುಕೊಳ್ಳಬಾರದು ಅಂದನು.
- 1 Samuel 16:19–23 1 ಸಮುವೇಲನು 16:19–23ಆದಕಾರಣ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ--ಕುರಿಗಳ ಬಳಿಯಲ್ಲಿರುವ ನಿನ್ನ ಕುಮಾರನಾದ ದಾವೀದನನ್ನು ನನ್ನ ಬಳಿಗೆ ಕಳುಹಿಸು ಅಂದನು. ಆಗ ಇಷಯನು ರೊಟ್ಟಿಯನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಒಂದು ಮೇಕೆಯ ಮರಿ ಯನ್ನೂ ಕತ್ತೆಯ ಮೇಲೆ ಹೇರಿ ತನ್ನ ಮಗನಾದ ದಾವೀದನ ಮೂಲಕ ಸೌಲನಿಗೆ ಕಳುಹಿಸಿದನು. ಹಾಗೆಯೇ ಅವನು ಸೌಲನ ಬಳಿಗೆ ಬಂದು ಅವನ ಮುಂದೆ ನಿಂತನು. ಅವನು ದಾವೀದನನ್ನು ಬಹಳವಾಗಿ ಪ್ರೀತಿಮಾಡಿದನು. ಸೌಲನಿಗೆ ಇವನು ಆಯುಧ ಹೊರುವವನಾದನು. ಸೌಲನು ಇಷಯನ ಬಳಿಗೆ ಮನುಷ್ಯನನ್ನು ಕಳುಹಿಸಿ--ದಾವೀದನು ನನ್ನ ಸಮ್ಮುಖ ದಲ್ಲಿ ನಿಲ್ಲುವ ಹಾಗೆ ಕೇಳಿಕೊಳ್ಳುತ್ತೇನೆ; ಯಾಕಂದರೆ ನನ್ನ ಸಮ್ಮುಖದಲ್ಲಿ ಅವನಿಗೆ ದಯೆದೊರಕಿತು ಅಂದನು.ಹಾಗೆಯೇ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ತೆಗೆದು ಕೊಂಡು ತನ್ನ ಕೈಯಿಂದ ಬಾರಿಸುವನು. ಅದರಿಂದ ಸೌಲನು ಉಪಶಮನ ಹೊಂದಿ ಚೆನ್ನಾಗಿರುವನು; ದುರಾತ್ಮವು ಅವನನ್ನು ಬಿಟ್ಟು ಹೋಗುವದು. ಹಾಗೆಯೇ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ತೆಗೆದು ಕೊಂಡು ತನ್ನ ಕೈಯಿಂದ ಬಾರಿಸುವನು. ಅದರಿಂದ ಸೌಲನು ಉಪಶಮನ ಹೊಂದಿ ಚೆನ್ನಾಗಿರುವನು; ದುರಾತ್ಮವು ಅವನನ್ನು ಬಿಟ್ಟು ಹೋಗುವದು.