1 Samuel · chapter 17 · verse 18
1 Samuel 17:18 in Kannada
ಇದಲ್ಲದೆ ಈ ಹತ್ತು ಗಿಣ್ಣಿನ ಗಡ್ಡೆಗಳನ್ನು ಅವರ ಸಾವಿರಕ್ಕೆ ಪ್ರಧಾನನಾದವನಿಗೆ ಕೊಟ್ಟು ನಿನ್ನ ಸಹೋದರರ ಕ್ಷೇಮಸಮಾಚಾರವನ್ನು ವಿಚಾರಿಸಿ ಅವರ ಗುರುತನ್ನು ತಕ್ಕೊಂಡು ಬಾ ಅಂದನು.
Idallade ee hattu ginnina gaddegalannu avara saavirakke pradhaananaadavanige kottu ninna sahodarara kshemasamaachaaravannu vichaarisi avara gurutannu takkondu baa andanu.
1 Samuel 17:18 in English
- King James Version (KJV)
- And carry these ten cheeses unto the captain of [their] thousand, and look how thy brethren fare, and take their pledge.
- World English Bible (WEB)
- and bring these ten cheeses to the captain of their thousand; and see how your brothers are doing, and bring back news.”
- American Standard Version (ASV)
- and bring these ten cheeses unto the captain of their thousand, and look how thy brethren fare, and take their pledge.
- Bible in Basic English (BBE)
- And take these ten cheeses to the captain of their thousand, and see how your brothers are and come back with a sign to say how they are.
- Darby Translation (DBY)
- and carry these ten cheeses to the captain of the thousand, and visit thy brethren to see how they are, and take a pledge of them.
- Webster's Bible (WBS)
- And carry these ten cheeses to the captain of [their] thousand, and see how thy brethren fare, and take their pledge.
- Young's Literal Translation (YLT)
- and these ten cuttings of the cheese thou dost take in to the head of the thousand, and thy brethren thou dost inspect for welfare, and their pledge dost receive.'
Read in context
- 16ಫಿಲಿಷ್ಟಿಯನು ಉದ ಯದಲ್ಲಿಯೂ ಸಾಯಂಕಾಲದಲ್ಲಿಯೂ ಬಂದು ನಾಲ್ವತ್ತು ದಿವಸ ನಿಂತುಕೊಳ್ಳುತ್ತಿದ್ದನು.
- 17ಇಷಯನು ತನ್ನ ಮಗನಾದ ದಾವೀದನಿಗೆನಿನ್ನ ಸಹೋದರರಿಗೋಸ್ಕರ ಒಂದು ಏಫದ ಹುರಿದ ಧಾನ್ಯವನ್ನೂ ಈ ಹತ್ತು ರೊಟ್ಟಿಗಳನ್ನೂ ತಕ್ಕೊಂಡು ದಂಡಿನಲ್ಲಿರುವ ನಿನ್ನ ಸಹೋದರರ ಬಳಿಗೆ ಓಡಿ ಹೋಗು.
- 18ಇದಲ್ಲದೆ ಈ ಹತ್ತು ಗಿಣ್ಣಿನ ಗಡ್ಡೆಗಳನ್ನು ಅವರ ಸಾವಿರಕ್ಕೆ ಪ್ರಧಾನನಾದವನಿಗೆ ಕೊಟ್ಟು ನಿನ್ನ ಸಹೋದರರ ಕ್ಷೇಮಸಮಾಚಾರವನ್ನು ವಿಚಾರಿಸಿ ಅವರ ಗುರುತನ್ನು ತಕ್ಕೊಂಡು ಬಾ ಅಂದನು.
- 19ಆಗ ಸೌಲನೂ ಇವರೂ ಇಸ್ರಾಯೇಲ್ಯರೆಲ್ಲರೂ ಫಿಲಿಷ್ಟಿ ಯರ ಸಂಗಡ ಏಲಾ ತಗ್ಗಿನಲ್ಲಿ ಯುದ್ಧಮಾಡುತ್ತಿದ್ದರು.
- 20ದಾವೀದನು ಉದಯದಲ್ಲಿ ಎದ್ದು ಕುರಿ ಕಾಯುವವನ ವಶಕ್ಕೆ ಕುರಿಗಳನ್ನು ಬಿಟ್ಟು ತನ್ನ ತಂದೆಯಾದ ಇಷಯನು ತನಗೆ ಆಜ್ಞಾಪಿಸಿದ ಹಾಗೆಯೇ ತಕ್ಕೊಂಡು ಹೋಗಿ ಸೈನ್ಯವು ಯುದ್ಧಕ್ಕೆ ಆರ್ಭಟಿಸಿ ಹೊರಡುವಾಗ ಸಾಮಗ್ರಿ ಇರುವ ಸ್ಥಳಕ್ಕೆ ಬಂದನು.
Cross references
- Genesis 37:14 ಆದಿಕಾಂಡ 37:14ಯಾಕೋಬನು ಅವನಿಗೆ--ಹೋಗಿ ನಿನ್ನ ಸಹೋದರರ ಕ್ಷೇಮಸಮಾಚಾರವನ್ನೂ ಮಂದೆಗಳ ಕ್ಷೇಮಸಮಾಚಾರವನ್ನೂ ತಿಳಿದುಕೊಂಡು ಬಂದು ನನಗೆ ತಿಳಿಸು ಎಂದು ಹೇಳಿ ಹೆಬ್ರೋನ್ ತಗ್ಗಿನಿಂದ ಕಳುಹಿಸಿದನು. ಆಗ ಅವನು ಶೆಕೆಮಿಗೆ ಬಂದನು.
- 1 Samuel 16:20 1 ಸಮುವೇಲನು 16:20ಆಗ ಇಷಯನು ರೊಟ್ಟಿಯನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಒಂದು ಮೇಕೆಯ ಮರಿ ಯನ್ನೂ ಕತ್ತೆಯ ಮೇಲೆ ಹೇರಿ ತನ್ನ ಮಗನಾದ ದಾವೀದನ ಮೂಲಕ ಸೌಲನಿಗೆ ಕಳುಹಿಸಿದನು.
- Acts 15:36 ಅಪೊಸ್ತಲರ ಕೃತ್ಯಗಳು 15:36ಕೆಲವು ದಿವಸಗಳಾದ ಮೇಲೆ ಪೌಲನು ಬಾರ್ನಬನಿಗೆ--ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಪಟ್ಟಣಗಳಿಗೆ ತಿರಿಗಿ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ ಎಂದು ಹೇಳಿದನು.
- 1 Thessalonians 3:5–6 1 ಥೆಸಲೊನೀಕದವರಿಗೆ 3:5–6ಈ ಕಾರಣದಿಂದ ನಮ್ಮ ಪ್ರಯಾಸವು ವ್ಯರ್ಥವಾಗುವಂತೆ ಶೋಧಕನು ನಿಮ್ಮನ್ನು ಯಾವದಾದರೂ ಒಂದು ರೀತಿಯಲ್ಲಿ ಶೋಧಿ ಸುವನೋ ಎಂದು ನಾನು ತಡೆಯಲಾರದೆ ನಿಮ್ಮ ನಂಬಿಕೆಯ ವಿಷಯದಲ್ಲಿ ತಿಳುಕೊಳ್ಳುವದಕ್ಕೆ ಕಳುಹಿಸಿ ದೆನು. ಆದರೆ ತಿಮೊಥೆಯನು ಈಗಲೇ ನಿಮ್ಮಿಂದ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಪ್ರೀತಿಗಳ ವಿಷಯವಾಗಿ ಒಳ್ಳೇವರ್ತಮಾನವನ್ನು ತಂದನು. ಯಾಕಂದರೆ ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ಜ್ಞಾಪಕಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವದಕ್ಕೆ ಅಪೇಕ್ಷಿಸುತ್ತೀ
- 2 Samuel 17:29 2 ಸಮುವೇಲನು 17:29ಅವರೆಯನ್ನೂ ಹೆಸರನ್ನೂ ಹುರಿದ ಕಡಲೆಯನ್ನೂ ಜೇನು ತುಪ್ಪವನ್ನೂ ಬೆಣ್ಣೆಯನ್ನೂ ಕುರಿಗಳನ್ನೂ ಹಸುವಿನ ಗಿಣ್ಣದ ಗಡ್ಡೆಗಳನ್ನೂ ದಾವೀದನಿಗೂ ಅವನ ಸಂಗಡ ಲಿದ್ದ ಜನರಿಗೂ ತಿನ್ನುವದಕ್ಕೆ ತಂದರು. ಯಾಕಂದರೆ ಅರಣ್ಯದಲ್ಲಿ ಜನರು ಹಸಿದು ದಣಿದು ದಾಹವಾಗಿರು ವರೆಂದು ಅಂದುಕೊಂಡರು.
- Job 10:10 ಯೋಬನು 10:10ಹಾಲಿನಂತೆ ನನ್ನನ್ನು ಹೊಯ್ಯಲಿಲ್ಲವೋ? ಮೊಸರಿನಂತೆ ನನ್ನನ್ನು ಹೆಪ್ಪಾಗ ಮಾಡಲಿಲ್ಲವೋ?