1 Samuel · chapter 17 · verse 21
1 Samuel 17:21 in Kannada
ಇಸ್ರಾಯೇಲ್ಯರೂ ಫಿಲಿಷ್ಟಿ ಯರೂ ಸೈನ್ಯಕ್ಕೆದುರಾಗಿ ಸೈನ್ಯ ವ್ಯೂಹ ಕಟ್ಟಿಕೊಂಡಿದ್ದರು.
Israayelyaroo philishti yaroo sainyakkeduraagi sainya vyooha kattikondiddaru.
1 Samuel 17:21 in English
- King James Version (KJV)
- For Israel and the Philistines had put the battle in array, army against army.
- World English Bible (WEB)
- Israel and the Philistines put the battle in array, army against army.
- American Standard Version (ASV)
- And Israel and the Philistines put the battle in array, army against army.
- Bible in Basic English (BBE)
- And Israel and the Philistines had put their forces in position, army against army.
- Darby Translation (DBY)
- And Israel and the Philistines put the battle in array, rank against rank.
- Webster's Bible (WBS)
- For Israel and the Philistines had put the battle in array, army against army.
- Young's Literal Translation (YLT)
- and Israel and the Philistines set in array rank to meet rank.
Read in context
- 19ಆಗ ಸೌಲನೂ ಇವರೂ ಇಸ್ರಾಯೇಲ್ಯರೆಲ್ಲರೂ ಫಿಲಿಷ್ಟಿ ಯರ ಸಂಗಡ ಏಲಾ ತಗ್ಗಿನಲ್ಲಿ ಯುದ್ಧಮಾಡುತ್ತಿದ್ದರು.
- 20ದಾವೀದನು ಉದಯದಲ್ಲಿ ಎದ್ದು ಕುರಿ ಕಾಯುವವನ ವಶಕ್ಕೆ ಕುರಿಗಳನ್ನು ಬಿಟ್ಟು ತನ್ನ ತಂದೆಯಾದ ಇಷಯನು ತನಗೆ ಆಜ್ಞಾಪಿಸಿದ ಹಾಗೆಯೇ ತಕ್ಕೊಂಡು ಹೋಗಿ ಸೈನ್ಯವು ಯುದ್ಧಕ್ಕೆ ಆರ್ಭಟಿಸಿ ಹೊರಡುವಾಗ ಸಾಮಗ್ರಿ ಇರುವ ಸ್ಥಳಕ್ಕೆ ಬಂದನು.
- 21ಇಸ್ರಾಯೇಲ್ಯರೂ ಫಿಲಿಷ್ಟಿ ಯರೂ ಸೈನ್ಯಕ್ಕೆದುರಾಗಿ ಸೈನ್ಯ ವ್ಯೂಹ ಕಟ್ಟಿಕೊಂಡಿದ್ದರು.
- 22ಆಗ ದಾವೀದನು ತಾನು ತಕ್ಕೊಂಡು ಬಂದದ್ದನ್ನು ಸಾಮಗ್ರಿ ಕಾಯುವವನ ಕೈಯಲ್ಲಿ ಇಟ್ಟು ರಣರಂಗಕ್ಕೆ ಓಡಿಹೋಗಿ ತನ್ನ ಸಹೋದರರ ಬಳಿಗೆ ಬಂದು ಅವರನ್ನು ವಂದಿಸಿದನು.
- 23ಅವನು ಇವರ ಸಂಗಡ ಮಾತನಾಡುತ್ತಾ ಇರುವಾಗ ಇಗೋ, ಗತ್ ಊರಿನ ರಣವೀರನಾದ ಗೊಲ್ಯಾತನೆಂಬ ಆ ಫಿಲಿಷ್ಟಿಯನು ಫಿಲಿಷ್ಟಿಯರ ಸೈನ್ಯದಿಂದ ಹೊರಟು ಮೊದಲಿನ ಹಾಗೆಯೇ ಮಾತನಾಡಿದನು; ಆ ಮಾತುಗಳನ್ನು ದಾವೀದನು ಕೇಳಿದನು.