1 Samuel · chapter 17 · verse 22
1 Samuel 17:22 in Kannada
ಆಗ ದಾವೀದನು ತಾನು ತಕ್ಕೊಂಡು ಬಂದದ್ದನ್ನು ಸಾಮಗ್ರಿ ಕಾಯುವವನ ಕೈಯಲ್ಲಿ ಇಟ್ಟು ರಣರಂಗಕ್ಕೆ ಓಡಿಹೋಗಿ ತನ್ನ ಸಹೋದರರ ಬಳಿಗೆ ಬಂದು ಅವರನ್ನು ವಂದಿಸಿದನು.
Aaga daaveedanu taanu takkondu bandaddannu saamagri kaayuvavana kaiyalli ittu ranarangakke odihogi tanna sahodarara balige bandu avarannu vandisidanu.
1 Samuel 17:22 in English
- King James Version (KJV)
- And David left his carriage in the hand of the keeper of the carriage, and ran into the army, and came and saluted his brethren.
- World English Bible (WEB)
- David left his baggage in the hand of the keeper of the baggage and ran to the army, and came and greeted his brothers.
- American Standard Version (ASV)
- And David left his baggage in the hand of the keeper of the baggage, and ran to the army, and came and saluted his brethren.
- Bible in Basic English (BBE)
- And David gave his parcels into the hands of the keeper of the army stores, and went running to the army and came to his brothers to get knowledge about them.
- Darby Translation (DBY)
- And David left the things he was carrying in the hand of the keeper of the baggage, and ran into the ranks, and came and saluted his brethren.
- Webster's Bible (WBS)
- And David left his furniture in the hand of the keeper of the vessels, and ran into the army, and came and saluted his brethren.
- Young's Literal Translation (YLT)
- And David letteth down the goods from off him on the hand of a keeper of the goods, and runneth into the rank, and cometh and asketh of his brethren of welfare.
Read in context
- 20ದಾವೀದನು ಉದಯದಲ್ಲಿ ಎದ್ದು ಕುರಿ ಕಾಯುವವನ ವಶಕ್ಕೆ ಕುರಿಗಳನ್ನು ಬಿಟ್ಟು ತನ್ನ ತಂದೆಯಾದ ಇಷಯನು ತನಗೆ ಆಜ್ಞಾಪಿಸಿದ ಹಾಗೆಯೇ ತಕ್ಕೊಂಡು ಹೋಗಿ ಸೈನ್ಯವು ಯುದ್ಧಕ್ಕೆ ಆರ್ಭಟಿಸಿ ಹೊರಡುವಾಗ ಸಾಮಗ್ರಿ ಇರುವ ಸ್ಥಳಕ್ಕೆ ಬಂದನು.
- 21ಇಸ್ರಾಯೇಲ್ಯರೂ ಫಿಲಿಷ್ಟಿ ಯರೂ ಸೈನ್ಯಕ್ಕೆದುರಾಗಿ ಸೈನ್ಯ ವ್ಯೂಹ ಕಟ್ಟಿಕೊಂಡಿದ್ದರು.
- 22ಆಗ ದಾವೀದನು ತಾನು ತಕ್ಕೊಂಡು ಬಂದದ್ದನ್ನು ಸಾಮಗ್ರಿ ಕಾಯುವವನ ಕೈಯಲ್ಲಿ ಇಟ್ಟು ರಣರಂಗಕ್ಕೆ ಓಡಿಹೋಗಿ ತನ್ನ ಸಹೋದರರ ಬಳಿಗೆ ಬಂದು ಅವರನ್ನು ವಂದಿಸಿದನು.
- 23ಅವನು ಇವರ ಸಂಗಡ ಮಾತನಾಡುತ್ತಾ ಇರುವಾಗ ಇಗೋ, ಗತ್ ಊರಿನ ರಣವೀರನಾದ ಗೊಲ್ಯಾತನೆಂಬ ಆ ಫಿಲಿಷ್ಟಿಯನು ಫಿಲಿಷ್ಟಿಯರ ಸೈನ್ಯದಿಂದ ಹೊರಟು ಮೊದಲಿನ ಹಾಗೆಯೇ ಮಾತನಾಡಿದನು; ಆ ಮಾತುಗಳನ್ನು ದಾವೀದನು ಕೇಳಿದನು.
- 24ಇಸ್ರಾಯೇಲ್ ಮನುಷ್ಯ ರೆಲ್ಲರೂ ಅವನನ್ನು ನೋಡಿ ಬಹು ಭಯಪಟ್ಟು ಅವನ ಬಳಿಯಿಂದ ಓಡಿಹೋದರು.
Cross references
- Matthew 10:12–13 ಮತ್ತಾಯನು 10:12–13ನೀವು ಒಂದು ಮನೆಯೊಳಕ್ಕೆ ಬಂದಾಗ ಅವರನ್ನು ವಂದಿಸಿರಿ. ಆ ಮನೆಯು ಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ಅದರ ಮೇಲೆ ಬರಲಿ; ಆದರೆ ಅದು ಅಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಲಿ.
- Judges 18:15 ನ್ಯಾಯಸ್ಥಾಪಕರು 18:15ಅವರು ಅಲ್ಲಿಗೆ ಹೋಗಿ ವಿಾಕನ ಮನೆಯಲ್ಲಿರುವ ಯೌವನಸ್ಥನಾದ ಲೇವಿ ಯನ ಬಳಿಗೆ ಬಂದು ಅವನನ್ನು ವಂದಿಸಿದರು.
- Luke 10:5–6 ಲೂಕನು 10:5–6ನೀವು ಯಾವ ಮನೆಯಲ್ಲಿಯಾದರೂ ಪ್ರವೇಶಿಸುವಾಗ ಮೊದಲು--ಈ ಮನೆಗೆ ಸಮಾಧಾನವಾಗಲಿ ಎಂದು ಹೇಳಿರಿ. ಅಲ್ಲಿ ಸಮಾಧಾನದ ಮಗನು ಇದ್ದರೆ ನಿಮ್ಮ ಸಮಾಧಾನವು ಅವರ ಮೇಲೆ ಇರುವದು; ಇಲ್ಲದಿದ್ದರೆ ಅದು ನಿಮಗೆ ಹಿಂದಿರು ಗುವದು.
- Isaiah 10:28 ಯೆಶಾಯ 10:28ಅವನು ಅಯ್ಯಾಥಿಗೆ ಬಂದನು, ಮಿಗ್ರೋನನ್ನು ಹಾದುಹೋಗಿ ಮಿಕ್ಮಾಷಿನಲ್ಲಿ ತನ್ನ ಸಾಮಗ್ರಿಯನ್ನು ಇಟ್ಟಿದ್ದಾನೆ.
- Genesis 37:14 ಆದಿಕಾಂಡ 37:14ಯಾಕೋಬನು ಅವನಿಗೆ--ಹೋಗಿ ನಿನ್ನ ಸಹೋದರರ ಕ್ಷೇಮಸಮಾಚಾರವನ್ನೂ ಮಂದೆಗಳ ಕ್ಷೇಮಸಮಾಚಾರವನ್ನೂ ತಿಳಿದುಕೊಂಡು ಬಂದು ನನಗೆ ತಿಳಿಸು ಎಂದು ಹೇಳಿ ಹೆಬ್ರೋನ್ ತಗ್ಗಿನಿಂದ ಕಳುಹಿಸಿದನು. ಆಗ ಅವನು ಶೆಕೆಮಿಗೆ ಬಂದನು.