1 Samuel · chapter 17 · verse 24
1 Samuel 17:24 in Kannada
ಇಸ್ರಾಯೇಲ್ ಮನುಷ್ಯ ರೆಲ್ಲರೂ ಅವನನ್ನು ನೋಡಿ ಬಹು ಭಯಪಟ್ಟು ಅವನ ಬಳಿಯಿಂದ ಓಡಿಹೋದರು.
Israayel manushya rellaroo avanannu nodi bahu bhayapattu avana baliyinda odihodaru.
1 Samuel 17:24 in English
- King James Version (KJV)
- And all the men of Israel, when they saw the man, fled from him, and were sore afraid.
- World English Bible (WEB)
- All the men of Israel, when they saw the man, fled from him and were terrified.
- American Standard Version (ASV)
- And all the men of Israel, when they saw the man, fled from him, and were sore afraid.
- Bible in Basic English (BBE)
- And all the men of Israel, when they saw him, went in flight, overcome with fear.
- Darby Translation (DBY)
- And all the men of Israel, when they saw the man, fled from him and were greatly afraid.
- Webster's Bible (WBS)
- And all the men of Israel, when they saw the man, fled from him, and were exceedingly afraid.
- Young's Literal Translation (YLT)
- and all the men of Israel when they see the man flee from his presence, and are greatly afraid.
Read in context
- 22ಆಗ ದಾವೀದನು ತಾನು ತಕ್ಕೊಂಡು ಬಂದದ್ದನ್ನು ಸಾಮಗ್ರಿ ಕಾಯುವವನ ಕೈಯಲ್ಲಿ ಇಟ್ಟು ರಣರಂಗಕ್ಕೆ ಓಡಿಹೋಗಿ ತನ್ನ ಸಹೋದರರ ಬಳಿಗೆ ಬಂದು ಅವರನ್ನು ವಂದಿಸಿದನು.
- 23ಅವನು ಇವರ ಸಂಗಡ ಮಾತನಾಡುತ್ತಾ ಇರುವಾಗ ಇಗೋ, ಗತ್ ಊರಿನ ರಣವೀರನಾದ ಗೊಲ್ಯಾತನೆಂಬ ಆ ಫಿಲಿಷ್ಟಿಯನು ಫಿಲಿಷ್ಟಿಯರ ಸೈನ್ಯದಿಂದ ಹೊರಟು ಮೊದಲಿನ ಹಾಗೆಯೇ ಮಾತನಾಡಿದನು; ಆ ಮಾತುಗಳನ್ನು ದಾವೀದನು ಕೇಳಿದನು.
- 24ಇಸ್ರಾಯೇಲ್ ಮನುಷ್ಯ ರೆಲ್ಲರೂ ಅವನನ್ನು ನೋಡಿ ಬಹು ಭಯಪಟ್ಟು ಅವನ ಬಳಿಯಿಂದ ಓಡಿಹೋದರು.
- 25ಇಸ್ರಾಯೇಲ್ ಮನು ಷ್ಯರು--ಏರಿ ಬಂದ ಈ ಮನುಷ್ಯನನ್ನು ನೋಡಿ ದಿರೋ? ಇಸ್ರಾಯೇಲನ್ನು ಹೀಯಾಳಿಸಲು ಏರಿ ಬಂದಿದ್ದಾನಲ್ಲಾ. ಯಾವನು ಇವನನ್ನು ಕೊಂದುಬಿಡು ವನೋ ಅವನನ್ನು ಅರಸನು ಬಹಳ ಐಶ್ವರ್ಯ ವಂತನಾಗ ಮಾಡಿ ಅವನಿಗೆ ತನ್ನ ಮಗಳನ್ನು ಕೊಟ್ಟು ಅವನ ತಂದೆಯ ಮನೆಯನ್ನು ಇಸ್ರಾಯೇಲ್ಯರಲ್ಲಿ ಸರ್ವ ಮಾನ್ಯವನ್ನು ಕೊಡುವನು ಅಂದರು.
- 26ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ--ಈ ಫಿಲಿಷ್ಟಿಯನನ್ನು ಕೊಂದು ಇಸ್ರಾಯೇಲಿನ ಮೇಲಿನಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಮಾಡಲ್ಪಡುವದು? ಯಾಕಂದರೆ ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಹೀಯಾ ಳಿಸುವದಕ್ಕೆ ಎಷ್ಟರವನು ಅಂದನು.
Cross references
- Isaiah 7:2 ಯೆಶಾಯ 7:2ಸಿರಿಯಾದವರು ಎಫ್ರಾಯಾಮ್ಯರೊಂದಿಗೆ ಹೊಂದಿಕೊಂಡಿದ್ದಾರೆಂದು ದಾವೀದನ ಮನೆಗೆ ತಿಳಿದಾಗ ಅವನ ಹೃದಯವು ಪ್ರಜೆಯ ಹೃದಯವು ಅರಣ್ಯದ ಮರಗಳು ಗಾಳಿಗೆ ಅಲುಗಾಡುವಂತೆ ನಡುಗಿದವು.
- 1 Samuel 13:6–7 1 ಸಮುವೇಲನು 13:6–7ಆಗ ಇಸ್ರಾಯೇಲ್ ಜನರು ತಮಗೆ ಶ್ರಮೆ ಉಂಟಾದ್ದದರಿಂದ ತಾವು ಇಕ್ಕಟ್ಟಿನಲ್ಲಿ ಇರುವದನ್ನು ನೋಡಿ ಗವಿಗಳಲ್ಲಿಯೂ ಮುಳ್ಳಿನ ಪೊದೆಗಳಲ್ಲಿಯೂ ಗುಡ್ಡಗಳಲ್ಲಿಯೂ ದುರ್ಗಗಳಲ್ಲಿಯೂ ಕುಣಿಗಳಲ್ಲಿಯೂ ಅಡಗಿಕೊಂಡರು. ಇದಲ್ಲದೆ ಇಬ್ರಿಯರಲ್ಲಿರುವ ಕೆಲವರು ಯೊರ್ದನನ್ನು ದಾಟಿ ಗಾದ್ ದೇಶಕ್ಕೂ ಗಿಲ್ಯಾದಿಗೂ ಹೋದರು. ಆದರೆ ಸೌಲನು ಇನ್ನೂ ಗಿಲ್ಗಾಲಿನಲ್ಲಿದ್ದನು; ಜನರೆಲ್ಲರು ನಡುಗಿದವರಾಗಿ ಅವನನ್ನು ಹಿಂಬಾಲಿಸಿದರು.
- Numbers 13:33 ಅರಣ್ಯಕಾಂಡ 13:33ಅಲ್ಲಿ ಅಮಾನುಷ್ಯರನ್ನೂ ಅಮಾನುಷ್ಯ ಸಂತಾನ ವಾದ ಅನಾಕನ ಮಕ್ಕಳನ್ನೂ ಕಂಡೆವು; ನಮ್ಮ ದೃಷ್ಟಿಗೆ ನಾವು ಮಿಡತೆಗಳ ಹಾಗೆ ಇದ್ದೆವು, ಅದೇ ಪ್ರಕಾರ ಅವರ ದೃಷ್ಟಿಗೂ ಇದ್ದೆವು.
- Isaiah 30:17 ಯೆಶಾಯ 30:17ಒಬ್ಬನ ಬೆದರಿ ಕೆಗೆ ಸಾವಿರ ಜನರು ಓಡುವರು; ಐವರು ಹೆದರಿಸು ವದರಿಂದ ನೀವು ಓಡಿಹೋಗುವಿರಿ; ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಣ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.
- Leviticus 26:36 ಯಾಜಕಕಾಂಡ 26:36ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು.
- 1 Samuel 17:11 1 ಸಮುವೇಲನು 17:11ಸೌಲನೂ ಸಮಸ್ತ ಇಸ್ರಾಯೇಲ್ಯರೂ ಆ ಫಿಲಿಷ್ಟಿಯನ ಮಾತುಗಳನ್ನು ಕೇಳಿದಾಗ ಎದೆಗುಂದಿ ಬಹು ಭಯಪಟ್ಟರು.
- Deuteronomy 32:30 ಧರ್ಮೋಪದೇಶಕಾಂಡ 32:30ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?