1 Samuel · chapter 17 · verse 27
1 Samuel 17:27 in Kannada
ಜನರು ಆ ಮಾತಿಗೆ ಸರಿಯಾಗಿ--ಅವನನ್ನು ಕೊಂದವನಿಗೆ ಈ ಪ್ರಕಾರ ಮಾಡಲ್ಪಡುವದೆಂದು ಹೇಳಿದರು;
Janaru aa maatige sariyaagi--avanannu kondavanige ee prakaara maadalpaduvadendu helidaru;
1 Samuel 17:27 in English
- King James Version (KJV)
- And the people answered him after this manner, saying, So shall it be done to the man that killeth him.
- World English Bible (WEB)
- The people answered him in this way, saying, “So shall it be done to the man who kills him.”
- American Standard Version (ASV)
- And the people answered him after this manner, saying, So shall it be done to the man that killeth him.
- Bible in Basic English (BBE)
- And the people gave him this answer, So it will be done to the man who overcomes him.
- Darby Translation (DBY)
- And the people told him after this manner, saying, So shall it be done to the man that smites him.
- Webster's Bible (WBS)
- And the people answered him after this manner, saying, So shall it be done to the man that killeth him.
- Young's Literal Translation (YLT)
- And the people speak to him according to this word, saying, 'Thus it is done to the man who smiteth him.'
Read in context
- 25ಇಸ್ರಾಯೇಲ್ ಮನು ಷ್ಯರು--ಏರಿ ಬಂದ ಈ ಮನುಷ್ಯನನ್ನು ನೋಡಿ ದಿರೋ? ಇಸ್ರಾಯೇಲನ್ನು ಹೀಯಾಳಿಸಲು ಏರಿ ಬಂದಿದ್ದಾನಲ್ಲಾ. ಯಾವನು ಇವನನ್ನು ಕೊಂದುಬಿಡು ವನೋ ಅವನನ್ನು ಅರಸನು ಬಹಳ ಐಶ್ವರ್ಯ ವಂತನಾಗ ಮಾಡಿ ಅವನಿಗೆ ತನ್ನ ಮಗಳನ್ನು ಕೊಟ್ಟು ಅವನ ತಂದೆಯ ಮನೆಯನ್ನು ಇಸ್ರಾಯೇಲ್ಯರಲ್ಲಿ ಸರ್ವ ಮಾನ್ಯವನ್ನು ಕೊಡುವನು ಅಂದರು.
- 26ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ--ಈ ಫಿಲಿಷ್ಟಿಯನನ್ನು ಕೊಂದು ಇಸ್ರಾಯೇಲಿನ ಮೇಲಿನಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಮಾಡಲ್ಪಡುವದು? ಯಾಕಂದರೆ ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಹೀಯಾ ಳಿಸುವದಕ್ಕೆ ಎಷ್ಟರವನು ಅಂದನು.
- 27ಜನರು ಆ ಮಾತಿಗೆ ಸರಿಯಾಗಿ--ಅವನನ್ನು ಕೊಂದವನಿಗೆ ಈ ಪ್ರಕಾರ ಮಾಡಲ್ಪಡುವದೆಂದು ಹೇಳಿದರು;
- 28ಆದರೆ ಅವನು ಆ ಮನುಷ್ಯರ ಸಂಗಡ ಮಾತನಾಡುತ್ತಿರು ವದನ್ನು ಅವನ ಹಿರಿಯ ಸಹೋದರನಾದ ಎಲೀಯಾ ಬನು ಕೇಳಿ ಅವನ ಮೇಲೆ ಕೋಪಗೊಂಡು--ನೀನು ಇಲ್ಲಿಗೆ ಬಂದದ್ದೇನು? ಅಡವಿಯಲ್ಲಿರುವ ಆ ಸ್ವಲ್ಪ ಕುರಿಗಳನ್ನು ಯಾರ ವಶಕ್ಕೆ ಒಪ್ಪಿಸಿ ಬಂದೆ? ನಿನ್ನ ಗರ್ವವನ್ನೂ ನಿನ್ನ ಹೃದಯದ ಅಹಂಕಾರವನ್ನೂ ನಾನು ಬಲ್ಲೆನು; ನೀನು ಯುದ್ಧವನ್ನು ನೋಡಲು ಇಳಿದು ಬಂದಿದ್ದೀ ಅಂದನು.
- 29ಅದಕ್ಕೆ ದಾವೀದನು--ನಾನು ಈಗ ಮಾಡಿದ್ದೇನು? ಮಾತನಾಡಿದೆನಷ್ಟೆ ಅಂದನು.