1 Samuel · chapter 17 · verse 28
1 Samuel 17:28 in Kannada
ಆದರೆ ಅವನು ಆ ಮನುಷ್ಯರ ಸಂಗಡ ಮಾತನಾಡುತ್ತಿರು ವದನ್ನು ಅವನ ಹಿರಿಯ ಸಹೋದರನಾದ ಎಲೀಯಾ ಬನು ಕೇಳಿ ಅವನ ಮೇಲೆ ಕೋಪಗೊಂಡು--ನೀನು ಇಲ್ಲಿಗೆ ಬಂದದ್ದೇನು? ಅಡವಿಯಲ್ಲಿರುವ ಆ ಸ್ವಲ್ಪ ಕುರಿಗಳನ್ನು ಯಾರ ವಶಕ್ಕೆ ಒಪ್ಪಿಸಿ ಬಂದೆ? ನಿನ್ನ ಗರ್ವವನ್ನೂ ನಿನ್ನ ಹೃದಯದ ಅಹಂಕಾರವನ್ನೂ ನಾನು ಬಲ್ಲೆನು; ನೀನು ಯುದ್ಧವನ್ನು ನೋಡಲು ಇಳಿದು ಬಂದಿದ್ದೀ ಅಂದನು.
Aadare avanu aa manushyara sangada maatanaaduttiru vadannu avana hiriya sahodaranaada eleeyaa banu keli avana mele kopagondu--neenu illige bandaddenu? Adaviyalliruva aa svalpa kurigalannu yaara vashakke oppisi bande? Ninna garvavannoo ninna hrudayada ahankaaravannoo naanu ballenu; neenu yuddhavannu nodalu ilidu bandiddee andanu.
1 Samuel 17:28 in English
- King James Version (KJV)
- And Eliab his eldest brother heard when he spake unto the men; and Eliab’s anger was kindled against David, and he said, Why camest thou down hither? and with whom hast thou left those few sheep in the wilderness? I know thy pride, and the naughtiness of thine heart; for thou art come down that thou mightest see the battle.
- World English Bible (WEB)
- Eliab his oldest brother heard when he spoke to the men; and Eliab’s anger burned against David, and he said, “Why have you come down? With whom have you left those few sheep in the wilderness? I know your pride and the evil of your heart; for you have come down that you might see the battle.”
- American Standard Version (ASV)
- And Eliab his eldest brother heard when he spake unto the men; and Eliab’s anger was kindled against David, and he said, Why art thou come down? and with whom hast thou left those few sheep in the wilderness? I know thy pride, and the naughtiness of thy heart; for thou art come down that thou mightest see the battle.
- Bible in Basic English (BBE)
- And Eliab, his oldest brother, hearing what David said to the men, was moved to wrath against David, and said, Why have you come here? Into whose care have you given that little flock of sheep in the waste land? I have knowledge of your pride and the evil of your heart, you have come down to see the fight.
- Darby Translation (DBY)
- And Eliab, his eldest brother, heard while he spoke to the men; and Eliab's anger was kindled against David, and he said, Why art thou come down? and with whom hast thou left those few sheep in the wilderness? I know thy pride and the naughtiness of thy heart; for thou art come down that thou mightest see the battle.
- Webster's Bible (WBS)
- And Eliab his eldest brother heard when he spoke to the men; and Eliab's anger was kindled against David, and he said, Why camest thou down hither? and with whom hast thou left those few sheep in the wilderness? I know thy pride, and the naughtiness of thy heart; for thou art come down that thou mayest see the battle.
- Young's Literal Translation (YLT)
- And Eliab, his eldest brother, heareth when he speaketh unto the men, and the anger of Eliab burneth against David, and he saith, 'Why [is] this — thou hast come down! and to whom hast thou left those few sheep in the wilderness? I have known thy pride, and the evil of thy heart — for, to see the battle thou hast come down.'
Read in context
- 26ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ--ಈ ಫಿಲಿಷ್ಟಿಯನನ್ನು ಕೊಂದು ಇಸ್ರಾಯೇಲಿನ ಮೇಲಿನಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಮಾಡಲ್ಪಡುವದು? ಯಾಕಂದರೆ ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಹೀಯಾ ಳಿಸುವದಕ್ಕೆ ಎಷ್ಟರವನು ಅಂದನು.
- 27ಜನರು ಆ ಮಾತಿಗೆ ಸರಿಯಾಗಿ--ಅವನನ್ನು ಕೊಂದವನಿಗೆ ಈ ಪ್ರಕಾರ ಮಾಡಲ್ಪಡುವದೆಂದು ಹೇಳಿದರು;
- 28ಆದರೆ ಅವನು ಆ ಮನುಷ್ಯರ ಸಂಗಡ ಮಾತನಾಡುತ್ತಿರು ವದನ್ನು ಅವನ ಹಿರಿಯ ಸಹೋದರನಾದ ಎಲೀಯಾ ಬನು ಕೇಳಿ ಅವನ ಮೇಲೆ ಕೋಪಗೊಂಡು--ನೀನು ಇಲ್ಲಿಗೆ ಬಂದದ್ದೇನು? ಅಡವಿಯಲ್ಲಿರುವ ಆ ಸ್ವಲ್ಪ ಕುರಿಗಳನ್ನು ಯಾರ ವಶಕ್ಕೆ ಒಪ್ಪಿಸಿ ಬಂದೆ? ನಿನ್ನ ಗರ್ವವನ್ನೂ ನಿನ್ನ ಹೃದಯದ ಅಹಂಕಾರವನ್ನೂ ನಾನು ಬಲ್ಲೆನು; ನೀನು ಯುದ್ಧವನ್ನು ನೋಡಲು ಇಳಿದು ಬಂದಿದ್ದೀ ಅಂದನು.
- 29ಅದಕ್ಕೆ ದಾವೀದನು--ನಾನು ಈಗ ಮಾಡಿದ್ದೇನು? ಮಾತನಾಡಿದೆನಷ್ಟೆ ಅಂದನು.
- 30ಅವನನ್ನು ಬಿಟ್ಟು ಬೇರೊಬ್ಬನ ಕಡೆಗೆ ತಿರಿಗಿಕೊಂಡು ಹಾಗೆಯೇ ಕೇಳಿದನು. ಆಗ ಜನರು ಮೊದಲು ಹೇಳಿದ ಹಾಗೆಯೇ ಅವನಿಗೆ ಪ್ರತ್ಯುತ್ತರಕೊಟ್ಟರು.
Cross references
- Matthew 10:36 ಮತ್ತಾಯನು 10:36ಒಬ್ಬ ಮನುಷ್ಯನಿಗೆ ಅವನ ಮನೆ ಯವರೇ ವಿರೋಧಿಗಳಾಗಿರುವರು.
- Genesis 37:11 ಆದಿಕಾಂಡ 37:11ಆಗ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚು ಪಟ್ಟರು. ಆದರೆ ಅವನ ತಂದೆ ಆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.
- Proverbs 18:19 ಜ್ಞಾನೋಕ್ತಿಗಳು 18:19ಬಲವಾದ ಪಟ್ಟಣಕ್ಕಿಂತ ಅನ್ಯಾಯ ಹೊಂದಿದ ಸಹೋದರನನ್ನು ಸಂಪಾದಿಸುವದು ಕಷ್ಟ ಕರ. ಅವರ ಕಲಹಗಳು ಅರಮನೆಯ ಸಲಾಕಿಗಳಂತೆ ಇವೆ.
- Genesis 37:4 ಆದಿಕಾಂಡ 37:4ತಮ್ಮ ತಂದೆಯು ಅವನನ್ನು ಅವನ ಎಲ್ಲಾ ಸಹೋದರರಿಗಿಂತ ಹೆಚ್ಚು ಪ್ರೀತಿ ಮಾಡುತ್ತಾನೆಂದು ಅವನ ಸಹೋದರರು ನೋಡಿ ಅವನನ್ನು ದ್ವೇಷಿಸಿ ಅವನ ಸಂಗಡ ಸಮಾಧಾನವಾಗಿ ಮಾತಾಡಲಾರದೆ ಇದ್ದರು.
- Genesis 37:8 ಆದಿಕಾಂಡ 37:8ಆಗ ಅವನ ಸಹೋದರರು ಅವನಿಗೆ--ನೀನು ನಮ್ಮನ್ನು ನಿಶ್ಚಯವಾಗಿಯೂ ಆಳುವಿಯೋ ಇಲ್ಲವೆ ನಿಜವಾಗಿ ನಮ್ಮ ಮೇಲೆ ದೊರೆತನ ಮಾಡುವಿಯೋ ಎಂದು ಹೇಳಿ ಅವನ ಕನಸುಗಳಿಗಾಗಿಯೂ ಅವನ ಮಾತುಗಳಿಗಾಗಿಯೂ ಅವನನ್ನು ಮತ್ತಷ್ಟು ಹಗೆ ಮಾಡಿದರು.
- Mark 3:21 ಮಾರ್ಕನು 3:21ಆತನ ಸ್ನೇಹಿತರು ಇದನ್ನು ಕೇಳಿ ದಾಗ ಆತನನ್ನು ಹಿಡಿಯುವದಕ್ಕಾಗಿ ಹೊರಟರು. ಯಾಕಂದರೆ ಅವರು--ಈತನಿಗೆ ಹುಚ್ಚು ಹಿಡಿದದೆ ಎಂದು ಅಂದರು.
- Ecclesiastes 4:4 ಪ್ರಸಂಗಿ 4:4ತಿರುಗಿ ಎಲ್ಲಾ ಪ್ರಯಾಸಕ್ಕಾಗಿಯೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕಾಗಿಯೂ ಮನುಷ್ಯನು ತನ್ನ ನೆರೆಯವನ ಮೇಲೆ ಅಸೂಯೆ ಪಡುತ್ತಾನೆಂದೂ ನಾನು ತಿಳುಕೊಂಡೆನು. ಇದೂ ಕೂಡ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
- Psalm 35:11 ಕೀರ್ತನೆಗಳು 35:11ಸುಳ್ಳು ಸಾಕ್ಷಿಗಳು ಎದ್ದು ನಾನು ತಿಳಿಯದವುಗಳನ್ನು ನನ್ನ ಮೇಲೆ ಹೊರಿಸಿ ದರು.
- Matthew 27:18 ಮತ್ತಾಯನು 27:18ಯಾಕಂದರೆ ಆತನನ್ನು ಅವರು ಹೊಟ್ಟೇಕಿಚ್ಚಿನಿಂದ ಹಿಡುಕೊಟ್ಟಿದ್ದಾರೆಂದು ಅವನಿಗೆ ಗೊತ್ತಿತ್ತು.
- Proverbs 27:4 ಜ್ಞಾನೋಕ್ತಿಗಳು 27:4ಕ್ರೋಧವು ಕ್ರೂರ. ಕೋಪವು ಘೋರ; ಮತ್ಸರದ ಮುಂದೆ ಯಾವನು ನಿಂತಾನು?
- 1 Samuel 16:13 1 ಸಮುವೇಲನು 16:13ಸಮುವೇಲನು ಎಣ್ಣೆ ಇರುವ ಕೊಂಬನ್ನು ತಕ್ಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಕರ್ತನ ಆತ್ಮನು ದಾವೀದನ ಮೇಲೆ ಬಂದನು. ಸಮುವೇಲನು ಎದ್ದು ರಾಮಕ್ಕೆ ಹೋದನು.
- 1 Samuel 16:7 1 ಸಮುವೇಲನು 16:7ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು.
Original words (Hebrew)
- Eliab · H446אֱלִיאָב ʼĔlîyʼâb
- eldest · H1419גָּדוֹל gâdôwl
- brother · H251אָח ʼâch
- heard · H8085שָׁמַע shâmaʻ
- spake · H1696דָבַר dâbar
- men · H582אֱנוֹשׁ ʼĕnôwsh
- Eliab’s · H446אֱלִיאָב ʼĔlîyʼâb
- anger · H639אַף ʼaph
- kindled · H2734חָרָה chârâh
- David · H1732דָּוִד Dâvid
- said · H559אָמַר ʼâmar
- down · H3381יָרַד yârad
- left · H5203נָטַשׁ nâṭash
- those · H2007הֵנָּה hênnâh
- few · H4592מְעַט mᵉʻaṭ
- sheep · H6629צֹאן tsôʼn
- wilderness · H4057מִדְבָּר midbâr
- know · H3045יָדַע yâdaʻ
- pride · H2087זָדוֹן zâdôwn
- naughtiness · H7455רֹעַ rôaʻ
- heart · H3824לֵבָב lêbâb
- down · H3381יָרַד yârad
- see · H7200רָאָה râʼâh
- battle · H4421מִלְחָמָה milchâmâh