1 Samuel · chapter 17 · verse 29
1 Samuel 17:29 in Kannada
ಅದಕ್ಕೆ ದಾವೀದನು--ನಾನು ಈಗ ಮಾಡಿದ್ದೇನು? ಮಾತನಾಡಿದೆನಷ್ಟೆ ಅಂದನು.
Adakke daaveedanu--naanu eega maadiddenu? Maatanaadidenashte andanu.
1 Samuel 17:29 in English
- King James Version (KJV)
- And David said, What have I now done? [Is there] not a cause?
- World English Bible (WEB)
- David said, “What have I now done? Is there not a cause?”
- American Standard Version (ASV)
- And David said, What have I now done? Is there not a cause?
- Bible in Basic English (BBE)
- And David said, What have I done now? was it not only a word?
- Darby Translation (DBY)
- And David said, What have I now done? Was it not laid upon me?
- Webster's Bible (WBS)
- And David said, What have I now done? [Is there] not a cause?
- Young's Literal Translation (YLT)
- And David saith, 'What have I done now? is it not a word?'
Read in context
- 27ಜನರು ಆ ಮಾತಿಗೆ ಸರಿಯಾಗಿ--ಅವನನ್ನು ಕೊಂದವನಿಗೆ ಈ ಪ್ರಕಾರ ಮಾಡಲ್ಪಡುವದೆಂದು ಹೇಳಿದರು;
- 28ಆದರೆ ಅವನು ಆ ಮನುಷ್ಯರ ಸಂಗಡ ಮಾತನಾಡುತ್ತಿರು ವದನ್ನು ಅವನ ಹಿರಿಯ ಸಹೋದರನಾದ ಎಲೀಯಾ ಬನು ಕೇಳಿ ಅವನ ಮೇಲೆ ಕೋಪಗೊಂಡು--ನೀನು ಇಲ್ಲಿಗೆ ಬಂದದ್ದೇನು? ಅಡವಿಯಲ್ಲಿರುವ ಆ ಸ್ವಲ್ಪ ಕುರಿಗಳನ್ನು ಯಾರ ವಶಕ್ಕೆ ಒಪ್ಪಿಸಿ ಬಂದೆ? ನಿನ್ನ ಗರ್ವವನ್ನೂ ನಿನ್ನ ಹೃದಯದ ಅಹಂಕಾರವನ್ನೂ ನಾನು ಬಲ್ಲೆನು; ನೀನು ಯುದ್ಧವನ್ನು ನೋಡಲು ಇಳಿದು ಬಂದಿದ್ದೀ ಅಂದನು.
- 29ಅದಕ್ಕೆ ದಾವೀದನು--ನಾನು ಈಗ ಮಾಡಿದ್ದೇನು? ಮಾತನಾಡಿದೆನಷ್ಟೆ ಅಂದನು.
- 30ಅವನನ್ನು ಬಿಟ್ಟು ಬೇರೊಬ್ಬನ ಕಡೆಗೆ ತಿರಿಗಿಕೊಂಡು ಹಾಗೆಯೇ ಕೇಳಿದನು. ಆಗ ಜನರು ಮೊದಲು ಹೇಳಿದ ಹಾಗೆಯೇ ಅವನಿಗೆ ಪ್ರತ್ಯುತ್ತರಕೊಟ್ಟರು.
- 31ದಾವೀದನು ಹೇಳಿದ ಮಾತುಗಳನ್ನು ಕೇಳಿದವರು ಸೌಲನಿಗೆ ತಿಳಿಸಿದರು. ಅವನು ಅವನನ್ನು ಕರೇ ಕಳುಹಿಸಿದನು.
Cross references
- 1 Peter 3:9 1 ಪೇತ್ರನು 3:9ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ.
- 1 Corinthians 2:15 1 ಕೊರಿಂಥದವರಿಗೆ 2:15ಆತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನು ವಿಚಾರಿಸಿ ತಿಳುಕೊಳ್ಳುತ್ತಾನೆ; ಆದರೆ ಇವನನ್ನು ಯಾವನೂ ವಿಚಾರಿಸಿ ತಿಳುಕೊಳ್ಳುವದಿಲ್ಲ.ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.
- Proverbs 15:1 ಜ್ಞಾನೋಕ್ತಿಗಳು 15:1ಮೃದುವಾದ ಪ್ರತ್ಯುತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ; ತೀಕ್ಷ್ಣವಾದ ಮಾತು ಗಳು ಕೋಪವನ್ನು ಎಬ್ಬಿಸುತ್ತವೆ.
- Acts 11:2–4 ಅಪೊಸ್ತಲರ ಕೃತ್ಯಗಳು 11:2–4ಪೇತ್ರನು ಯೆರೂಸಲೇಮಿಗೆ ಬಂದಾಗ ಸುನ್ನತಿ ಯವರು ಅವನ ಕೂಡ ವಿವಾದಿಸುತ್ತಾ-- ನೀನು ಸುನ್ನತಿಯಿಲ್ಲದವರ ಬಳಿಗೆ ಹೋಗಿ ಅವರ ಸಂಗಡ ಊಟಮಾಡಿದೆಯಲ್ಲಾ ಎಂದು ಕೇಳಿದರು. ಆದರೆ ಪೇತ್ರನು ನಡೆದ ಸಂಗತಿಯನ್ನು ಅವರಿಗೆ ಮೊದಲಿ ನಿಂದ ಕ್ರಮವಾಗಿ ವಿವರಿಸಿ ಹೇಳಿದ್ದೇನಂದರೆ--