1 Samuel · chapter 17 · verse 33
1 Samuel 17:33 in Kannada
ಆಗ ಸೌಲನು ದಾವೀದ ನಿಗೆ--ಈ ಫಿಲಿಷ್ಟಿಯನ ಮೇಲೆ ಯುದ್ಧಮಾಡಲು ನಿನ್ನಿಂದಾಗದು; ಯಾಕಂದರೆ ನೀನು ಹುಡುಗನಾಗಿದ್ದೀ; ಅವನು ಚಿಕ್ಕಂದಿನಿಂದ ಯುದ್ಧದ ಮನುಷ್ಯನಾಗಿದ್ದಾನೆ ಅಂದನು.
Aaga saulanu daaveeda nige--ee philishtiyana mele yuddhamaadalu ninnindaagadu; yaakandare neenu huduganaagiddee; avanu chikkandininda yuddhada manushyanaagiddaane andanu.
1 Samuel 17:33 in English
- King James Version (KJV)
- And Saul said to David, Thou art not able to go against this Philistine to fight with him: for thou [art but] a youth, and he a man of war from his youth.
- World English Bible (WEB)
- Saul said to David, “You are not able to go against this Philistine to fight with him; for you are but a youth, and he a man of war from his youth.”
- American Standard Version (ASV)
- And Saul said to David, Thou art not able to go against this Philistine to fight with him; for thou art but a youth, and he a man of war from his youth.
- Bible in Basic English (BBE)
- And Saul said to David, You are not able to go out against this Philistine and have a fight with him: for you are only a boy, and he has been a man of war from his earliest days.
- Darby Translation (DBY)
- And Saul said to David, Thou art not able to go against this Philistine to fight with him; for thou art but a youth, and he a man of war from his youth.
- Webster's Bible (WBS)
- And Saul said to David, Thou art not able to go against this Philistine to fight with him: for thou [art but] a youth, and he a man of war from his youth.
- Young's Literal Translation (YLT)
- And Saul saith unto David, 'Thou art not able to go unto this Philistine, to fight with him, for a youth thou [art], and he a man of war from his youth.'
Read in context
- 31ದಾವೀದನು ಹೇಳಿದ ಮಾತುಗಳನ್ನು ಕೇಳಿದವರು ಸೌಲನಿಗೆ ತಿಳಿಸಿದರು. ಅವನು ಅವನನ್ನು ಕರೇ ಕಳುಹಿಸಿದನು.
- 32ಆಗ ದಾವೀದನು ಸೌಲನಿಗೆ--ಅವನ ನಿಮಿತ್ತ ವಾಗಿ ಯಾವನ ಹೃದಯವು ಕುಗ್ಗಬಾರದು; ನಿನ್ನ ಸೇವಕನು ಹೋಗಿ ಈ ಫಿಲಿಷ್ಟಿಯನ ಸಂಗಡ ಯುದ್ಧ ಮಾಡುವನು ಅಂದನು.
- 33ಆಗ ಸೌಲನು ದಾವೀದ ನಿಗೆ--ಈ ಫಿಲಿಷ್ಟಿಯನ ಮೇಲೆ ಯುದ್ಧಮಾಡಲು ನಿನ್ನಿಂದಾಗದು; ಯಾಕಂದರೆ ನೀನು ಹುಡುಗನಾಗಿದ್ದೀ; ಅವನು ಚಿಕ್ಕಂದಿನಿಂದ ಯುದ್ಧದ ಮನುಷ್ಯನಾಗಿದ್ದಾನೆ ಅಂದನು.
- 34ದಾವೀದನು ಸೌಲನಿಗೆ--ನಿನ್ನ ಸೇವಕನು ತನ್ನ ತಂದೆಯ ಕುರಿಗಳನ್ನು ಮೇಯಿಸಿಕೊಂಡಿರುವಾಗ ಸಿಂಹವೂ ಕರಡಿಯೂ ಬಂದು ಮಂದೆಯಲ್ಲಿ ಇರುವ ಕುರಿಮರಿಯನ್ನು ಹಿಡಿದವು.
- 35ಆಗ ನಾನು ಅದರ ಹಿಂದೆ ಹೋಗಿ ಅದನ್ನು ಹೊಡೆದು ಆ ಕುರಿಮರಿಯನ್ನು ಅದರ ಬಾಯಿಂದ ತಪ್ಪಿಸಿದೆನು. ಅದು ನನ್ನ ಮೇಲೆ ಹಿಂತಿರುಗಿ ಬಿದ್ದಾಗ ನಾನು ಅದರ ಗಡ್ಡವನ್ನು ಹಿಡಿದು ಹೊಡೆದು ಕೊಂದುಹಾಕಿದೆನು.
Cross references
- Numbers 13:31 ಅರಣ್ಯಕಾಂಡ 13:31ಅದರೆ ಅವನ ಸಂಗಡ ಹೋದ ಮನುಷ್ಯರುಆ ಜನರ ಬಳಿಗೆ ಹೋಗಲು ನಮ್ಮಿಂದಾಗುವದಿಲ್ಲ; ಅವರು ನಮಗಿಂತ ಬಲಿಷ್ಠರಾಗಿದ್ದಾರೆ ಎಂದು ಹೇಳಿ ದರು.
- Deuteronomy 9:2 ಧರ್ಮೋಪದೇಶಕಾಂಡ 9:2ಅನಾಕ್ಯರ ಮಕ್ಕಳ ಮುಂದೆ ಯಾರು ನಿಲ್ಲುವರು ಎಂದು ನೀನು ಕೇಳಿ ತಿಳುಕೊಂಡಂಥ ಆ ಮಹಾ ಎತ್ತರವಾದ ಜನವಾಗಿರುವ ಅನಾಕ್ಯರ ಮಕ್ಕಳನ್ನೂ ಸ್ವತಂತ್ರಿಸಿಕೊಳ್ಳುವದಕ್ಕೆ ಈಹೊತ್ತು ಯೊರ್ದನನ್ನು ದಾಟುತ್ತೀ.
- Revelation 13:4 ಪ್ರಕಟನೆ 13:4ಘಟ ಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವ ನಾದ್ದರಿಂದ ಅವರು ಆ ಘಟಸರ್ಪನನ್ನು ಆರಾಧನೆ ಮಾಡುವವರಾದರು. ಇದಲ್ಲದೆ ಆ ಮೃಗವನ್ನು ಆರಾ ಧಿಸಿ--ಈ ಮೃಗಕ್ಕೆ ಸಮಾನರು ಯಾರು? ಇದರ ಮೇಲೆ ಯುದ್ಧ ಮಾಡುವದಕ್ಕೆ ಯಾರು ಶಕ್ತರು ಅಂದರು.
- 1 Samuel 17:56 1 ಸಮುವೇಲನು 17:56ಅದಕ್ಕೆ ಅರಸನು ಆ ಯೌವನಸ್ಥನು ಯಾರ ಮಗನೆಂದು ವಿಚಾರಿಸು ಅಂದನು.
- Psalm 11:1 ಕೀರ್ತನೆಗಳು 11:1ಕರ್ತನಲ್ಲಿ ನಾನು ಭರವಸವನ್ನು ಇಟ್ಟಿದ್ದೇನೆ; ಪಕ್ಷಿಯಂತೆ ನಿಮ್ಮ ಬೆಟ್ಟಕ್ಕೆ ಓಡು ಎಂದು ನನ್ನ ಪ್ರಾಣಕ್ಕೆ ನೀವು ಹೇಳುವದು ಹೇಗೆ?
- 1 Samuel 17:42 1 ಸಮುವೇಲನು 17:42ಗುರಾಣಿ ಹಿಡಿಯುವವನು ಅವನ ಮುಂದೆ ನಡೆದನು. ಫಿಲಿಷ್ಟಿಯನು ದಾವೀದ ನನ್ನು ದೃಷ್ಟಿಸಿ ನೋಡಿ ಅವನು ಕೆಂಪಾದವನಾಗಿಯೂ ಸೌಂದರ್ಯ ರೂಪವುಳ್ಳವನಾಗಿಯೂ ಇರುವ ಹುಡು ಗನಾಗಿದ್ದದರಿಂದ ಅವನನ್ನು ತಿರಸ್ಕರಿಸಿ ದಾವೀದನಿಗೆ