Skip to content
ThuthiThuthiThuthi
1 Samuel · chapter 17 · verse 35

1 Samuel 17:35 in Kannada

ಆಗ ನಾನು ಅದರ ಹಿಂದೆ ಹೋಗಿ ಅದನ್ನು ಹೊಡೆದು ಆ ಕುರಿಮರಿಯನ್ನು ಅದರ ಬಾಯಿಂದ ತಪ್ಪಿಸಿದೆನು. ಅದು ನನ್ನ ಮೇಲೆ ಹಿಂತಿರುಗಿ ಬಿದ್ದಾಗ ನಾನು ಅದರ ಗಡ್ಡವನ್ನು ಹಿಡಿದು ಹೊಡೆದು ಕೊಂದುಹಾಕಿದೆನು.

Aaga naanu adara hinde hogi adannu hodedu aa kurimariyannu adara baayinda tappisidenu. Adu nanna mele hintirugi biddaaga naanu adara gaddavannu hididu hodedu konduhaakidenu.

1 Samuel 17:35 in English

King James Version (KJV)
And I went out after him, and smote him, and delivered [it] out of his mouth: and when he arose against me, I caught [him] by his beard, and smote him, and slew him.
World English Bible (WEB)
I went out after him, struck him, and rescued it out of his mouth. When he arose against me, I caught him by his beard, struck him, and killed him.
American Standard Version (ASV)
I went out after him, and smote him, and delivered it out of his mouth; and when he arose against me, I caught him by his beard, and smote him, and slew him.
Bible in Basic English (BBE)
I went out after him, and overcame him, and took it out of his mouth: and if, turning on me, he came at me, I took him by the hair and overcame him and put him to death.
Darby Translation (DBY)
And I went after him, and smote him, and delivered it out of his mouth; and when he arose against me, I seized him by his beard, and smote him, and slew him.
Webster's Bible (WBS)
And I went after him, and smote him, and delivered [it] out of his mouth: and when he arose against me, I caught [him] by his beard, and smote him, and slew him.
Young's Literal Translation (YLT)
and I have gone out after him, and smitten him, and delivered out of his mouth, and he riseth against me, and I have taken hold on his beard, and smitten him, and put him to death.

Read in context

  1. 33ಆಗ ಸೌಲನು ದಾವೀದ ನಿಗೆ--ಈ ಫಿಲಿಷ್ಟಿಯನ ಮೇಲೆ ಯುದ್ಧಮಾಡಲು ನಿನ್ನಿಂದಾಗದು; ಯಾಕಂದರೆ ನೀನು ಹುಡುಗನಾಗಿದ್ದೀ; ಅವನು ಚಿಕ್ಕಂದಿನಿಂದ ಯುದ್ಧದ ಮನುಷ್ಯನಾಗಿದ್ದಾನೆ ಅಂದನು.
  2. 34ದಾವೀದನು ಸೌಲನಿಗೆ--ನಿನ್ನ ಸೇವಕನು ತನ್ನ ತಂದೆಯ ಕುರಿಗಳನ್ನು ಮೇಯಿಸಿಕೊಂಡಿರುವಾಗ ಸಿಂಹವೂ ಕರಡಿಯೂ ಬಂದು ಮಂದೆಯಲ್ಲಿ ಇರುವ ಕುರಿಮರಿಯನ್ನು ಹಿಡಿದವು.
  3. 35ಆಗ ನಾನು ಅದರ ಹಿಂದೆ ಹೋಗಿ ಅದನ್ನು ಹೊಡೆದು ಆ ಕುರಿಮರಿಯನ್ನು ಅದರ ಬಾಯಿಂದ ತಪ್ಪಿಸಿದೆನು. ಅದು ನನ್ನ ಮೇಲೆ ಹಿಂತಿರುಗಿ ಬಿದ್ದಾಗ ನಾನು ಅದರ ಗಡ್ಡವನ್ನು ಹಿಡಿದು ಹೊಡೆದು ಕೊಂದುಹಾಕಿದೆನು.
  4. 36ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ ಆ ಕರಡಿಯನ್ನೂ ಕೊಂದು ಬಿಟ್ಟನು. ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಪ್ರತಿಭಟಿಸಿದ್ದರಿಂದ ಅವುಗಳಲ್ಲಿ ಒಂದರ ಹಾಗೆ ಆಗುವನು ಅಂದನು.
  5. 37ಇದಲ್ಲದೆ ದಾವೀದನು--ನನ್ನನ್ನು ಸಿಂಹದ ಕೈಗೂ ಕರಡಿಯ ಕೈಗೂ ತಪ್ಪಿಸಿ ಬಿಟ್ಟ ಕರ್ತನು ಈ ಫಿಲಿಷ್ಟಿಯನ ಕೈಗೂ ನನ್ನನ್ನು ತಪ್ಪಿಸಿಬಿಡುವನು ಅಂದನು. ಆಗ ಸೌಲನು ದಾವೀದ ನಿಗೆ--ನೀನು ಹೋಗು; ಕರ್ತನು ನಿನ್ನ ಸಂಗಡ ಇರಲಿ ಅಂದನು.
Read all of 1 Samuel 17

Cross references

Original words (Hebrew)

1 Samuel 17:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.