Skip to content
ThuthiThuthiThuthi
1 Samuel · chapter 17 · verse 37

1 Samuel 17:37 in Kannada

ಇದಲ್ಲದೆ ದಾವೀದನು--ನನ್ನನ್ನು ಸಿಂಹದ ಕೈಗೂ ಕರಡಿಯ ಕೈಗೂ ತಪ್ಪಿಸಿ ಬಿಟ್ಟ ಕರ್ತನು ಈ ಫಿಲಿಷ್ಟಿಯನ ಕೈಗೂ ನನ್ನನ್ನು ತಪ್ಪಿಸಿಬಿಡುವನು ಅಂದನು. ಆಗ ಸೌಲನು ದಾವೀದ ನಿಗೆ--ನೀನು ಹೋಗು; ಕರ್ತನು ನಿನ್ನ ಸಂಗಡ ಇರಲಿ ಅಂದನು.

Idallade daaveedanu--nannannu sinhada kaigoo karadiya kaigoo tappisi bitta kartanu ee philishtiyana kaigoo nannannu tappisibiduvanu andanu. Aaga saulanu daaveeda nige--neenu hogu; kartanu ninna sangada irali andanu.

1 Samuel 17:37 in English

King James Version (KJV)
David said moreover, The LORD that delivered me out of the paw of the lion, and out of the paw of the bear, he will deliver me out of the hand of this Philistine. And Saul said unto David, Go, and the LORD be with thee.
World English Bible (WEB)
David said, “The LORD, who delivered me out of the paw of the lion and out of the paw of the bear, will deliver me out of the hand of this Philistine.” Saul said to David, “Go! The LORD will be with you.”
American Standard Version (ASV)
And David said, Jehovah that delivered me out of the paw of the lion, and out of the paw of the bear, he will deliver me out of the hand of this Philistine. And Saul said unto David, Go, and Jehovah shall be with thee.
Bible in Basic English (BBE)
And David said, The Lord, who kept me safe from the grip of the lion and the bear, will be my saviour from the hands of this Philistine. And Saul said to David, Go! and may the Lord be with you.
Darby Translation (DBY)
And David said, Jehovah who delivered me out of the paw of the lion and out of the paw of the bear, he will deliver me out of the hand of this Philistine. And Saul said to David, Go, and Jehovah be with thee.
Webster's Bible (WBS)
David said moreover, The LORD that delivered me out of the paw of the lion, and out of the paw of the bear, he will deliver me out of the hand of this Philistine. And Saul said to David, Go, and the LORD be with thee.
Young's Literal Translation (YLT)
And David saith, 'Jehovah, who delivered me out of the paw of the lion, and out of the paw of the bear, He doth deliver me from the hand of this Philistine.' And Saul saith unto David, 'Go, and Jehovah is with thee.'

Read in context

  1. 35ಆಗ ನಾನು ಅದರ ಹಿಂದೆ ಹೋಗಿ ಅದನ್ನು ಹೊಡೆದು ಆ ಕುರಿಮರಿಯನ್ನು ಅದರ ಬಾಯಿಂದ ತಪ್ಪಿಸಿದೆನು. ಅದು ನನ್ನ ಮೇಲೆ ಹಿಂತಿರುಗಿ ಬಿದ್ದಾಗ ನಾನು ಅದರ ಗಡ್ಡವನ್ನು ಹಿಡಿದು ಹೊಡೆದು ಕೊಂದುಹಾಕಿದೆನು.
  2. 36ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ ಆ ಕರಡಿಯನ್ನೂ ಕೊಂದು ಬಿಟ್ಟನು. ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಪ್ರತಿಭಟಿಸಿದ್ದರಿಂದ ಅವುಗಳಲ್ಲಿ ಒಂದರ ಹಾಗೆ ಆಗುವನು ಅಂದನು.
  3. 37ಇದಲ್ಲದೆ ದಾವೀದನು--ನನ್ನನ್ನು ಸಿಂಹದ ಕೈಗೂ ಕರಡಿಯ ಕೈಗೂ ತಪ್ಪಿಸಿ ಬಿಟ್ಟ ಕರ್ತನು ಈ ಫಿಲಿಷ್ಟಿಯನ ಕೈಗೂ ನನ್ನನ್ನು ತಪ್ಪಿಸಿಬಿಡುವನು ಅಂದನು. ಆಗ ಸೌಲನು ದಾವೀದ ನಿಗೆ--ನೀನು ಹೋಗು; ಕರ್ತನು ನಿನ್ನ ಸಂಗಡ ಇರಲಿ ಅಂದನು.
  4. 38ಆಗ ಸೌಲನು ದಾವೀದನಿಗೆ ತನ್ನ ಆಯುಧಗಳನ್ನು ತೊಡಿಸಿ ಅವನ ತಲೆಯ ಮೇಲೆ ಒಂದು ಹಿತ್ತಾಳೆಯ ಶಿರಸ್ತ್ರಾಣವನ್ನು ಇಟ್ಟು ಅವನಿಗೆ ಕವಚವನ್ನು ತೊಡಿಸಿದನು.
  5. 39ದಾವೀದನು ಅವನ ಕತ್ತಿಯನ್ನು ತನ್ನ ಆಯುಧಗಳ ಮೇಲೆ ಕಟ್ಟಿಕೊಂಡು ಹೋಗಬೇಕೆಂದಿದ್ದನು. ಆದರೆ ಅದು ಅವನಿಗೆ ಅಭ್ಯಾಸ ವಿದ್ದಿಲ್ಲ, ಆಗ ದಾವೀದನು ಸೌಲನಿಗೆ--ನನಗೆ ಅವುಗಳ ಅಭ್ಯಾಸವಿಲ್ಲದ್ದರಿಂದ ಇವುಗಳ ಸಂಗಡ ಹೋಗ ಲಾರೆನು ಎಂದು ಹೇಳಿ ಅವುಗಳನ್ನು ಬಿಚ್ಚಿಹಾಕಿ
Read all of 1 Samuel 17

Cross references

Original words (Hebrew)

1 Samuel 17:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.