1 Samuel · chapter 17 · verse 40
1 Samuel 17:40 in Kannada
ತನ್ನ ಕೋಲನ್ನು ತನ್ನ ಕೈಯಲ್ಲಿ ಹಿಡಿದು ಹಳ್ಳದಲ್ಲಿರುವ ಐದು ನುಣುಪಾದ ಕಲ್ಲುಗಳನ್ನು ಆರಿಸಿಕೊಂಡು ಅವು ಗಳನ್ನು ತನಗಿರುವ ಕುರುಬರ ಚೀಲದಲ್ಲಿ ಹಾಕಿ ಕವಣೆ ಯನ್ನು ತನ್ನ ಕೈಯಲ್ಲಿ ಹಿಡುಕೊಂಡು ಆ ಫಿಲಿಷ್ಟಿಯನ ಬಳಿಗೆ ಹೋದನು.
Tanna kolannu tanna kaiyalli hididu halladalliruva aidu nunupaada kallugalannu aarisikondu avu galannu tanagiruva kurubara cheeladalli haaki kavane yannu tanna kaiyalli hidukondu aa philishtiyana balige hodanu.
1 Samuel 17:40 in English
- King James Version (KJV)
- And he took his staff in his hand, and chose him five smooth stones out of the brook, and put them in a shepherd’s bag which he had, even in a scrip; and his sling [was] in his hand: and he drew near to the Philistine.
- World English Bible (WEB)
- He took his staff in his hand, and chose for himself five smooth stones out of the brook, and put them in the pouch of his shepherd’s bag which he had. His sling was in his hand; and he came near to the Philistine.
- American Standard Version (ASV)
- And he took his staff in his hand, and chose him five smooth stones out of the brook, and put them in the shepherd’s bag which he had, even in his wallet; and his sling was in his hand: and he drew near to the Philistine.
- Bible in Basic English (BBE)
- Then he took his stick in his hand, and got five smooth stones from the bed of the stream and put them in a bag such as is used by sheep-keepers; and in his hand was a leather band used for sending stones: and so he went in the direction of the Philistine.
- Darby Translation (DBY)
- And he took his staff in his hand, and chose him five smooth stones out of the brook, and put them in the shepherd's bag that he had, into the pocket; and his sling was in his hand. And he drew near to the Philistine.
- Webster's Bible (WBS)
- And he took his staff in his hand, and chose him five smooth stones out of the brook, and put them in a shepherd's bag which he had, even in a scrip; and his sling [was] in his hand; and he drew near to the Philistine.
- Young's Literal Translation (YLT)
- And he taketh his staff in his hand, and chooseth for him five smooth stones from the brook, and putteth them in the shepherds' habiliments that he hath, even in the scrip, and his sling [is] in his hand, and he draweth nigh unto the Philistine.
Read in context
- 38ಆಗ ಸೌಲನು ದಾವೀದನಿಗೆ ತನ್ನ ಆಯುಧಗಳನ್ನು ತೊಡಿಸಿ ಅವನ ತಲೆಯ ಮೇಲೆ ಒಂದು ಹಿತ್ತಾಳೆಯ ಶಿರಸ್ತ್ರಾಣವನ್ನು ಇಟ್ಟು ಅವನಿಗೆ ಕವಚವನ್ನು ತೊಡಿಸಿದನು.
- 39ದಾವೀದನು ಅವನ ಕತ್ತಿಯನ್ನು ತನ್ನ ಆಯುಧಗಳ ಮೇಲೆ ಕಟ್ಟಿಕೊಂಡು ಹೋಗಬೇಕೆಂದಿದ್ದನು. ಆದರೆ ಅದು ಅವನಿಗೆ ಅಭ್ಯಾಸ ವಿದ್ದಿಲ್ಲ, ಆಗ ದಾವೀದನು ಸೌಲನಿಗೆ--ನನಗೆ ಅವುಗಳ ಅಭ್ಯಾಸವಿಲ್ಲದ್ದರಿಂದ ಇವುಗಳ ಸಂಗಡ ಹೋಗ ಲಾರೆನು ಎಂದು ಹೇಳಿ ಅವುಗಳನ್ನು ಬಿಚ್ಚಿಹಾಕಿ
- 40ತನ್ನ ಕೋಲನ್ನು ತನ್ನ ಕೈಯಲ್ಲಿ ಹಿಡಿದು ಹಳ್ಳದಲ್ಲಿರುವ ಐದು ನುಣುಪಾದ ಕಲ್ಲುಗಳನ್ನು ಆರಿಸಿಕೊಂಡು ಅವು ಗಳನ್ನು ತನಗಿರುವ ಕುರುಬರ ಚೀಲದಲ್ಲಿ ಹಾಕಿ ಕವಣೆ ಯನ್ನು ತನ್ನ ಕೈಯಲ್ಲಿ ಹಿಡುಕೊಂಡು ಆ ಫಿಲಿಷ್ಟಿಯನ ಬಳಿಗೆ ಹೋದನು.
- 41ಆಗ ಫಿಲಿಷ್ಟಿಯನು ತ್ವರೆಯಾಗಿ ದಾವೀದನ ಸವಿಾಪಕ್ಕೆ ಬಂದನು.
- 42ಗುರಾಣಿ ಹಿಡಿಯುವವನು ಅವನ ಮುಂದೆ ನಡೆದನು. ಫಿಲಿಷ್ಟಿಯನು ದಾವೀದ ನನ್ನು ದೃಷ್ಟಿಸಿ ನೋಡಿ ಅವನು ಕೆಂಪಾದವನಾಗಿಯೂ ಸೌಂದರ್ಯ ರೂಪವುಳ್ಳವನಾಗಿಯೂ ಇರುವ ಹುಡು ಗನಾಗಿದ್ದದರಿಂದ ಅವನನ್ನು ತಿರಸ್ಕರಿಸಿ ದಾವೀದನಿಗೆ
Cross references
- 1 Corinthians 1:27–29 1 ಕೊರಿಂಥದವರಿಗೆ 1:27–29ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ; ಇದಲ್ಲದೆ ದೇವರು ಇರುವವುಗಳನ್ನು ಇಲ್ಲದಂತಾಗಿ ಮಾಡುವ ಹಾಗೆ ಈ ಲೋಕದ ಹೀನವಾದವರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣನೆಗೆ ಬಾರದವರನ್ನೂ ಆರಿಸಿಕೊಂಡಿದ್ದಾನೆ. ಹೀಗಿರಲು ಆತನ ಮುಂದೆ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ.
- Judges 15:15–16 ನ್ಯಾಯಸ್ಥಾಪಕರು 15:15–16ಅವನು ಒಂದು ಕತ್ತೆ ದವಡೆಯ ಹೊಸ ಎಲು ಬನ್ನು ಕಂಡುಕೊಂಡು ತನ್ನ ಕೈಯನ್ನು ಚಾಚಿ ಅದನ್ನು ತಕ್ಕೊಂಡು ಅದರಿಂದ ಸಾವಿರ ಜನರನ್ನು ವಧಿಸಿಬಿಟ್ಟನು. ಸಂಸೋನನು--ನಾನು ಕತ್ತೆಯ ದವಡೇ ಎಲುಬಿ ನಿಂದ ಕುಪ್ಪೆ ಕುಪ್ಪೆಯಾಗಿ, ಕತ್ತೆಯ ದವಡೇ ಎಲುಬಿ ನಿಂದ ಸಾವಿರ ಜನರನ್ನು ವಧಿಸಿಬಿಟ್ಟಿದ್ದೇನೆ ಅಂದನು.
- Matthew 10:10 ಮತ್ತಾಯನು 10:10ಪ್ರಯಾಣಕ್ಕೆ ಹಸಿಬೆಯನ್ನಾಗಲೀ ಎರಡು ಮೇಲಂಗಿಗಳ ನ್ನಾಗಲೀ ಕೆರಗಳನ್ನಾಗಲೀ ಕೋಲುಗಳನ್ನಾಗಲೀ ತಕ್ಕೊ ಳ್ಳಬೇಡಿರಿ; ಯಾಕಂದರೆ ಕೆಲಸ ಮಾಡುವವನು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.
- Judges 20:16 ನ್ಯಾಯಸ್ಥಾಪಕರು 20:16ಈ ಸಮಸ್ತ ಜನರಲ್ಲಿ ಆದುಕೊಳ್ಳಲ್ಪಟ್ಟ ಏಳುನೂರು ಜನರು ಬಲಗೈ ಅಭ್ಯಾಸವಿಲ್ಲದವರಾಗಿ ದ್ದರು. ಅವರೆಲ್ಲರೂ ಒಂದು ಕೂದಲೆಳೆ ತಪ್ಪದ ಹಾಗೆ ಕವಣೆಯಿಂದ ಕಲ್ಲೆಸೆಯುವವರಾಗಿದ್ದರು.
- Judges 7:16–20 ನ್ಯಾಯಸ್ಥಾಪಕರು 7:16–20ಆ ಮುನ್ನೂರು ಜನರನ್ನು ಮೂರು ಗುಂಪಾಗಿ ವಿಭಾಗಿಸಿ ಎಲ್ಲರ ಕೈಯಲ್ಲಿ ತುತೂರಿಗಳನ್ನೂ ಬರಿದಾದ ಕೊಡಗಳನ್ನೂ ಅವುಗಳಲ್ಲಿ ಇಡುವ ಪಂಜುಗಳನ್ನೂ ಕೊಟ್ಟು ಅವರಿಗೆ ಹೇಳಿದ್ದೇ ನಂದರೆ-- ನಾನು ಮಾಡುವದನ್ನು ನೋಡಿ ಹಾಗೆಯೇ ನೀವೂ ಮಾಡಿರಿ. ಇಗೋ, ನಾನು ದಂಡಿನ ಹೊರಗೆ ಬಂದಾಗ ಹೇಗೆ ಮಾಡುವೆನೋ ಹಾಗೆಯೇ ನೀವೂ ಮಾಡಿರಿ. ನಾನೂ ನನ್ನ ಸಂಗಡ ಇರುವವ ರೆಲ್ಲರೂ ತುತೂರಿಯನ್ನು ಊದುವಾಗ ನೀವೆಲ್ಲರೂ ದಂಡಿನ ಸುತ್ತಲೂ ಎಲ್ಲಾ ಕಡೆಯಲ್ಲೂ ತುತೂರಿಗಳನ್ನು ಊದಿ ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಹೇಳಿರಿ ಅಂದನು. ಮಧ್ಯ ರಾತ್ರಿ ಮೊದಲನೆಯ ಜಾವದಲ್ಲಿ ಕಾವಲು ಗಾರರನ್ನು ಬದಲಾಯಿಸಿದಾಗ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ ದಂಡಿನ ಹೊರಗೆ ಬಂದು ತುತೂರಿಗಳನ್ನು ಊದಿ ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದರು. ಈ ಮೂರು ಗುಂಪಿನ ಜನರು ತುತೂರಿಗಳನ್ನು ಊದಿ ಆ ಕೊಡಗಳನ್ನು ಒಡೆದುಬಿಟ್ಟು ಪಂಜುಗಳನ್ನು ತಮ್ಮ ಎಡಗೈಯಲ್ಲಿಯೂ ಊದುವ ತುತೂರಿಗಳನ್ನು ತಮ್ಮ ಬಲಗೈಯಲ್ಲಿಯೂ ಹಿಡಿದು--ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಕೂಗಿ ದಂಡಿನ ಸುತ್ತಲೂ ಅವರವರು ತಮ್ಮ ಸ್ಥಳದಲ್ಲಿ ನಿಂತರು.
- Judges 3:31 ನ್ಯಾಯಸ್ಥಾಪಕರು 3:31ಅವನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರು ನೂರು ಮನುಷ್ಯರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲ್ಯರನ್ನು ರಕ್ಷಿಸಿದನು.
Original words (Hebrew)
- took · H3947לָקַח lâqach
- staff · H4731מַקֵּל maqqêl
- hand · H3027יָד yâd
- chose · H977בָּחַר bâchar
- five · H2568חָמֵשׁ châmêsh
- smooth · H2512חַלֻּק challuq
- stones · H68אֶבֶן ʼeben
- brook · H5158נַחַל nachal
- put · H7760שׂוּם sûwm
- shepherd’s · H7462רָעָה râʻâh
- bag · H3627כְּלִי kᵉlîy
- scrip · H3219יַלְקוּט yalqûwṭ
- sling · H7050קֶלַע qelaʻ
- hand · H3027יָד yâd
- near · H5066נָגַשׁ nâgash
- Philistine · H6430פְּלִשְׁתִּי Pᵉlishtîy