Skip to content
ThuthiThuthiThuthi
1 Samuel · chapter 17 · verse 41

1 Samuel 17:41 in Kannada

ಆಗ ಫಿಲಿಷ್ಟಿಯನು ತ್ವರೆಯಾಗಿ ದಾವೀದನ ಸವಿಾಪಕ್ಕೆ ಬಂದನು.

Aaga philishtiyanu tvareyaagi daaveedana saviాpakke bandanu.

1 Samuel 17:41 in English

King James Version (KJV)
And the Philistine came on and drew near unto David; and the man that bare the shield [went] before him.
World English Bible (WEB)
The Philistine walked and came near to David; and the man who bore the shield went before him.
American Standard Version (ASV)
And the Philistine came on and drew near unto David; and the man that bare the shield went before him.
Bible in Basic English (BBE)
And the Philistine came nearer to David; and the man who had his body-cover went before him.
Darby Translation (DBY)
And the Philistine came on and approached David; and the man that bore the shield was before him.
Webster's Bible (WBS)
And the Philistine advanced and drew near to David; and the man that bore the shield [went] before him.
Young's Literal Translation (YLT)
And the Philistine goeth on, going and drawing near unto David, and the man bearing the buckler [is] before him,

Read in context

  1. 39ದಾವೀದನು ಅವನ ಕತ್ತಿಯನ್ನು ತನ್ನ ಆಯುಧಗಳ ಮೇಲೆ ಕಟ್ಟಿಕೊಂಡು ಹೋಗಬೇಕೆಂದಿದ್ದನು. ಆದರೆ ಅದು ಅವನಿಗೆ ಅಭ್ಯಾಸ ವಿದ್ದಿಲ್ಲ, ಆಗ ದಾವೀದನು ಸೌಲನಿಗೆ--ನನಗೆ ಅವುಗಳ ಅಭ್ಯಾಸವಿಲ್ಲದ್ದರಿಂದ ಇವುಗಳ ಸಂಗಡ ಹೋಗ ಲಾರೆನು ಎಂದು ಹೇಳಿ ಅವುಗಳನ್ನು ಬಿಚ್ಚಿಹಾಕಿ
  2. 40ತನ್ನ ಕೋಲನ್ನು ತನ್ನ ಕೈಯಲ್ಲಿ ಹಿಡಿದು ಹಳ್ಳದಲ್ಲಿರುವ ಐದು ನುಣುಪಾದ ಕಲ್ಲುಗಳನ್ನು ಆರಿಸಿಕೊಂಡು ಅವು ಗಳನ್ನು ತನಗಿರುವ ಕುರುಬರ ಚೀಲದಲ್ಲಿ ಹಾಕಿ ಕವಣೆ ಯನ್ನು ತನ್ನ ಕೈಯಲ್ಲಿ ಹಿಡುಕೊಂಡು ಆ ಫಿಲಿಷ್ಟಿಯನ ಬಳಿಗೆ ಹೋದನು.
  3. 41ಆಗ ಫಿಲಿಷ್ಟಿಯನು ತ್ವರೆಯಾಗಿ ದಾವೀದನ ಸವಿಾಪಕ್ಕೆ ಬಂದನು.
  4. 42ಗುರಾಣಿ ಹಿಡಿಯುವವನು ಅವನ ಮುಂದೆ ನಡೆದನು. ಫಿಲಿಷ್ಟಿಯನು ದಾವೀದ ನನ್ನು ದೃಷ್ಟಿಸಿ ನೋಡಿ ಅವನು ಕೆಂಪಾದವನಾಗಿಯೂ ಸೌಂದರ್ಯ ರೂಪವುಳ್ಳವನಾಗಿಯೂ ಇರುವ ಹುಡು ಗನಾಗಿದ್ದದರಿಂದ ಅವನನ್ನು ತಿರಸ್ಕರಿಸಿ ದಾವೀದನಿಗೆ
  5. 43ನೀನು ಕೋಲು ಹಿಡುಕೊಂಡು ನನ್ನ ಬಳಿಗೆ ಬರುವ ಹಾಗೆ ನಾನು ನಾಯಿಯೋ ಎಂದು ಹೇಳಿ ಆ ಫಿಲಿಷ್ಟಿಯನು ತನ್ನ ದೇವರುಗಳಿಂದ ದಾವೀದನನ್ನು ಶಪಿಸಿದನು.
Read all of 1 Samuel 17

Original words (Hebrew)

1 Samuel 17:41 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.