1 Samuel · chapter 17 · verse 42
1 Samuel 17:42 in Kannada
ಗುರಾಣಿ ಹಿಡಿಯುವವನು ಅವನ ಮುಂದೆ ನಡೆದನು. ಫಿಲಿಷ್ಟಿಯನು ದಾವೀದ ನನ್ನು ದೃಷ್ಟಿಸಿ ನೋಡಿ ಅವನು ಕೆಂಪಾದವನಾಗಿಯೂ ಸೌಂದರ್ಯ ರೂಪವುಳ್ಳವನಾಗಿಯೂ ಇರುವ ಹುಡು ಗನಾಗಿದ್ದದರಿಂದ ಅವನನ್ನು ತಿರಸ್ಕರಿಸಿ ದಾವೀದನಿಗೆ
Guraani hidiyuvavanu avana munde nadedanu. Philishtiyanu daaveeda nannu drushtisi nodi avanu kempaadavanaagiyoo saundarya roopavullavanaagiyoo iruva hudu ganaagiddadarinda avanannu tiraskarisi daaveedanige
1 Samuel 17:42 in English
- King James Version (KJV)
- And when the Philistine looked about, and saw David, he disdained him: for he was [but] a youth, and ruddy, and of a fair countenance.
- World English Bible (WEB)
- When the Philistine looked around and saw David, he disdained him; for he was but a youth, and ruddy, and had a good looking face.
- American Standard Version (ASV)
- And when the Philistine looked about, and saw David, he disdained him; for he was but a youth, and ruddy, and withal of a fair countenance.
- Bible in Basic English (BBE)
- And when the Philistine, taking note, saw David, he had a poor opinion of him: for he was only a boy, red-haired and good-looking.
- Darby Translation (DBY)
- And when the Philistine looked about and saw David, he disdained him; for he was a youth, and ruddy, and besides of a beautiful countenance.
- Webster's Bible (WBS)
- And when the Philistine looked about, and saw David, he disdained him: for he was a youth, and ruddy, and of a fair countenance.
- Young's Literal Translation (YLT)
- and the Philistine looketh attentively, and seeth David, and despiseth him, for he was a youth, and ruddy, with a fair appearance.
Read in context
- 40ತನ್ನ ಕೋಲನ್ನು ತನ್ನ ಕೈಯಲ್ಲಿ ಹಿಡಿದು ಹಳ್ಳದಲ್ಲಿರುವ ಐದು ನುಣುಪಾದ ಕಲ್ಲುಗಳನ್ನು ಆರಿಸಿಕೊಂಡು ಅವು ಗಳನ್ನು ತನಗಿರುವ ಕುರುಬರ ಚೀಲದಲ್ಲಿ ಹಾಕಿ ಕವಣೆ ಯನ್ನು ತನ್ನ ಕೈಯಲ್ಲಿ ಹಿಡುಕೊಂಡು ಆ ಫಿಲಿಷ್ಟಿಯನ ಬಳಿಗೆ ಹೋದನು.
- 41ಆಗ ಫಿಲಿಷ್ಟಿಯನು ತ್ವರೆಯಾಗಿ ದಾವೀದನ ಸವಿಾಪಕ್ಕೆ ಬಂದನು.
- 42ಗುರಾಣಿ ಹಿಡಿಯುವವನು ಅವನ ಮುಂದೆ ನಡೆದನು. ಫಿಲಿಷ್ಟಿಯನು ದಾವೀದ ನನ್ನು ದೃಷ್ಟಿಸಿ ನೋಡಿ ಅವನು ಕೆಂಪಾದವನಾಗಿಯೂ ಸೌಂದರ್ಯ ರೂಪವುಳ್ಳವನಾಗಿಯೂ ಇರುವ ಹುಡು ಗನಾಗಿದ್ದದರಿಂದ ಅವನನ್ನು ತಿರಸ್ಕರಿಸಿ ದಾವೀದನಿಗೆ
- 43ನೀನು ಕೋಲು ಹಿಡುಕೊಂಡು ನನ್ನ ಬಳಿಗೆ ಬರುವ ಹಾಗೆ ನಾನು ನಾಯಿಯೋ ಎಂದು ಹೇಳಿ ಆ ಫಿಲಿಷ್ಟಿಯನು ತನ್ನ ದೇವರುಗಳಿಂದ ದಾವೀದನನ್ನು ಶಪಿಸಿದನು.
- 44ದಾವೀದನಿಗೆ--ನೀನು ನನ್ನ ಬಳಿಗೆ ಬಾ; ನಿನ್ನ ಮಾಂಸವನ್ನು ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು ಅಂದನು.
Cross references
- 1 Samuel 16:12 1 ಸಮುವೇಲನು 16:12ಆಗ ಇಷಯನು ಅವನನ್ನು ಕರೇಕಳುಹಿಸಿದನು. ಅವನು ಕೆಂಪಾದ ಮೈಬಣ್ಣದವನಾಗಿಯೂ ಸುಂದರ ಮುಖವುಳ್ಳವ ನಾಗಿಯೂ ನೋಟಕ್ಕೆ ಚೆಲುವಿಕೆಯುಳ್ಳವನಾಗಿಯೂ ಇದ್ದನು. ಆಗ ಕರ್ತನು ಸಮುವೇಲನಿಗೆ--ನೀನೆದ್ದು ಇವನನ್ನು ಅಭಿಷೇಕಿಸು; ಇವನೇ ಅವನು ಅಂದನು.
- Psalm 123:3–4 ಕೀರ್ತನೆಗಳು 123:3–4ನಮ್ಮನ್ನು ಕರುಣಿಸು; ಓ ಕರ್ತನೇ, ನಮ್ಮನ್ನು ಕರುಣಿಸು; ಬಹಳವಾಗಿ ತಿರ ಸ್ಕಾರದಿಂದ ತುಂಬಿದ್ದೇವೆ.ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು. ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು.
- 1 Samuel 17:33 1 ಸಮುವೇಲನು 17:33ಆಗ ಸೌಲನು ದಾವೀದ ನಿಗೆ--ಈ ಫಿಲಿಷ್ಟಿಯನ ಮೇಲೆ ಯುದ್ಧಮಾಡಲು ನಿನ್ನಿಂದಾಗದು; ಯಾಕಂದರೆ ನೀನು ಹುಡುಗನಾಗಿದ್ದೀ; ಅವನು ಚಿಕ್ಕಂದಿನಿಂದ ಯುದ್ಧದ ಮನುಷ್ಯನಾಗಿದ್ದಾನೆ ಅಂದನು.
- 2 Corinthians 11:27–29 2 ಕೊರಿಂಥದವರಿಗೆ 11:27–29ಪ್ರಯಾಸ ಪರಿಶ್ರಮಗಳಿಂದ ಆನೇಕ ಸಾರಿ ನಿದ್ದೆಗೆಟ್ಟು ಹಸಿವೆ ಬಾಯಾರಿಕೆಗಳನ್ನ ನುಭವಿಸಿ ಅನೇಕ ಸಾರಿ ಉಪವಾಸವಾಗಿಯೂ ಚಳಿಯಲ್ಲಿಯೂ ವಸ್ತ್ರವಿಲ್ಲದೆಯೂ ಇದ್ದು ಆತನನ್ನು ಸೇವಿಸಿದ್ದೇನೆ. ಇನ್ನೂ ಬೇರೆ ಹೊರಗಿನವುಗಳಲ್ಲದೆ ಎಲ್ಲಾ ಸಭೆಗಳ ವಿಷಯವಾದ ಚಿಂತೆಯನ್ನು ಪ್ರತಿ ದಿನವೂ ನಾನು ಹೊರುತ್ತಿದ್ದೇನೆ. ಯಾರಾದರೂ ಬಲವಿಲ್ಲದವನಾದರೆ ನಾನು ಬಲವಿಲ್ಲದವನಾಗದೆ ಇರುವೆನೋ? ಯಾರಾದರೂ ಮುಗ್ಗರಿಸಿದರೆ ನಾನು ತಾಪಪಡದೆ ಇರುವೆನೋ?
- Proverbs 16:18 ಜ್ಞಾನೋಕ್ತಿಗಳು 16:18ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
- 2 Kings 18:23–24 2 ಅರಸುಗಳು 18:23–24ಹಾಗಾದರೆ ಈಗ ನೀನು ದಯಮಾಡಿ ಅಶ್ಶೂರಿನ ಅರಸನಾದ ನನ್ನ ಯಜಮಾನನಿಗೆ ಹೊಣೆ ಗಾರರನ್ನು ಕೊಡು; ಈಗ ನೀನು ಅವುಗಳ ಮೇಲೆ ಏರುವವರನ್ನು ಇಡಲು ನಿನಗೆ ಸಾಮರ್ಥ್ಯವಿದ್ದರೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆ. ಹಾಗೆ ಇಲ್ಲದಿದ್ದರೆ ನನ್ನ ಯಜಮಾನನ ಚಿಕ್ಕ ಸೇವಕರಲ್ಲಿ ಒಬ್ಬ ಅಧಿಪತಿಯ ಮುಖವನ್ನು ಹೇಗೆ ತಿರುಗಿಸುವಿ? ಆದರೆ ನೀನು ರಥಗಳಿಗೋಸ್ಕರವೂ ರಾಹುತರಿಗೋ ಸ್ಕರವೂ ಐಗುಪ್ತದ ಮೇಲೆ ಭರವಸ ಇಟ್ಟಿದ್ದೀಯೋ?
- Nehemiah 4:2–4 ನೆಹೆಮೀಯ 4:2–4ಈ ಬಲಹೀನರಾದ ಯೆಹೂ ದ್ಯರು ಮಾಡುವದೇನು? ತಮ್ಮನ್ನು ಬಲಪಡಿಸು ವರೋ? ಬಲಿಯನ್ನು ಅರ್ಪಿಸುವರೋ? ಒಂದೇ ದಿವಸದಲ್ಲಿ ತೀರಿಸುವರೋ? ಮಣ್ಣು ದಿಬ್ಬೆಗಳಲ್ಲಿರುವ ಸುಡಲ್ಪಟ್ಟ ಕಲ್ಲುಗಳನ್ನು ಉಜ್ಜೀವಿಸ ಮಾಡುವರೋ ಅಂದನು. ಇದಲ್ಲದೆ ಅಮ್ಮೋನ್ಯನಾದ ಟೋಬೀ ಯನು ಅವನ ಬಳಿಯಲ್ಲಿದ್ದು--ಒಂದು ನರಿಯು ಅವರು ಕಟ್ಟಿದರ ಮೇಲೆ ಹಾರಿದರೆ ಅದು ಅವರ ಕಲ್ಲುಗೋಡೆಯನ್ನು ಕೆಡವಿಹಾಕುವದು ಅಂದನು. ನಮ್ಮ ದೇವರೇ, ಕೇಳು; ಯಾಕಂದರೆ ನಾವು ತಿರಸ್ಕರಿಸಲ್ಪಟ್ಟವರಾಗಿದ್ದೇವೆ. ನೀನು ಅವರ ನಿಂದೆಯನ್ನು ಅವರ ತಲೆಗಳ ಮೇಲೆ ತಿರುಗುವಂತೆ ಮಾಡಿ ಸೆರೆಯ ದೇಶದಲ್ಲಿ ಅವರನ್ನು ಕೊಳ್ಳೆಯಾಗಿ ಒಪ್ಪಿಸು.
- 1 Kings 20:18 1 ಅರಸುಗಳು 20:18ಆಗ ಅವನು--ಅವರು ಸಮಾಧಾನಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ; ಯುದ್ಧಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ ಅಂದನು.