Skip to content
ThuthiThuthiThuthi
1 Samuel · chapter 17 · verse 43

1 Samuel 17:43 in Kannada

ನೀನು ಕೋಲು ಹಿಡುಕೊಂಡು ನನ್ನ ಬಳಿಗೆ ಬರುವ ಹಾಗೆ ನಾನು ನಾಯಿಯೋ ಎಂದು ಹೇಳಿ ಆ ಫಿಲಿಷ್ಟಿಯನು ತನ್ನ ದೇವರುಗಳಿಂದ ದಾವೀದನನ್ನು ಶಪಿಸಿದನು.

Neenu kolu hidukondu nanna balige baruva haage naanu naayiyo endu heli aa philishtiyanu tanna devarugalinda daaveedanannu shapisidanu.

1 Samuel 17:43 in English

King James Version (KJV)
And the Philistine said unto David, [Am] I a dog, that thou comest to me with staves? And the Philistine cursed David by his gods.
World English Bible (WEB)
The Philistine said to David, “Am I a dog, that you come to me with sticks?” The Philistine cursed David by his gods.
American Standard Version (ASV)
And the Philistine said unto David, Am I a dog, that thou comest to me with staves? And the Philistine cursed David by his gods.
Bible in Basic English (BBE)
And the Philistine said to David, Am I a dog, that you come out to me with sticks? And the Philistine put curses on David by all his gods.
Darby Translation (DBY)
And the Philistine said to David, Am I a dog, that thou comest to me with staves? And the Philistine cursed David by his gods.
Webster's Bible (WBS)
And the Philistine said to David, [Am] I a dog, that thou comest to me with staffs? and the Philistine cursed David by his gods.
Young's Literal Translation (YLT)
And the Philistine saith unto David, 'Am I a dog that thou art coming unto me with staves?' and the Philistine revileth David by his gods,

Read in context

  1. 41ಆಗ ಫಿಲಿಷ್ಟಿಯನು ತ್ವರೆಯಾಗಿ ದಾವೀದನ ಸವಿಾಪಕ್ಕೆ ಬಂದನು.
  2. 42ಗುರಾಣಿ ಹಿಡಿಯುವವನು ಅವನ ಮುಂದೆ ನಡೆದನು. ಫಿಲಿಷ್ಟಿಯನು ದಾವೀದ ನನ್ನು ದೃಷ್ಟಿಸಿ ನೋಡಿ ಅವನು ಕೆಂಪಾದವನಾಗಿಯೂ ಸೌಂದರ್ಯ ರೂಪವುಳ್ಳವನಾಗಿಯೂ ಇರುವ ಹುಡು ಗನಾಗಿದ್ದದರಿಂದ ಅವನನ್ನು ತಿರಸ್ಕರಿಸಿ ದಾವೀದನಿಗೆ
  3. 43ನೀನು ಕೋಲು ಹಿಡುಕೊಂಡು ನನ್ನ ಬಳಿಗೆ ಬರುವ ಹಾಗೆ ನಾನು ನಾಯಿಯೋ ಎಂದು ಹೇಳಿ ಆ ಫಿಲಿಷ್ಟಿಯನು ತನ್ನ ದೇವರುಗಳಿಂದ ದಾವೀದನನ್ನು ಶಪಿಸಿದನು.
  4. 44ದಾವೀದನಿಗೆ--ನೀನು ನನ್ನ ಬಳಿಗೆ ಬಾ; ನಿನ್ನ ಮಾಂಸವನ್ನು ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು ಅಂದನು.
  5. 45ಆಗ ದಾವೀದನು ಫಿಲಿಷ್ಟಿಯನಿಗೆ--ನೀನು ಕತ್ತಿ ಈಟಿಯ ಗುರಾಣಿಯ ಸಂಗಡ ನನ್ನ ಬಳಿಗೆ ಬರುತ್ತೀ; ಆದರೆ ನೀನು ನಿಂದಿಸಿದ ಇಸ್ರಾಯೇ ಲಿನ ಸೈನ್ಯಗಳ ದೇವರಾದಂಥ ಸೈನ್ಯಗಳ ಕರ್ತನ ಹೆಸರಿ ನಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ.
Read all of 1 Samuel 17

Cross references

Original words (Hebrew)

1 Samuel 17:43 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.