1 Samuel · chapter 17 · verse 44
1 Samuel 17:44 in Kannada
ದಾವೀದನಿಗೆ--ನೀನು ನನ್ನ ಬಳಿಗೆ ಬಾ; ನಿನ್ನ ಮಾಂಸವನ್ನು ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು ಅಂದನು.
Daaveedanige--neenu nanna balige baa; ninna maansavannu aakaashada pakshigaligoo adaviya mrugagaligoo aahaaravaagi koduvenu andanu.
1 Samuel 17:44 in English
- King James Version (KJV)
- And the Philistine said to David, Come to me, and I will give thy flesh unto the fowls of the air, and to the beasts of the field.
- World English Bible (WEB)
- The Philistine said to David, “Come to me, and I will give your flesh to the birds of the sky and to the animals of the field.”
- American Standard Version (ASV)
- And the Philistine said to David, Come to me, and I will give thy flesh unto the birds of the heavens, and to the beasts of the field.
- Bible in Basic English (BBE)
- And the Philistine said to David, Come here to me, and I will give your flesh to the birds of the air and the beasts of the field.
- Darby Translation (DBY)
- And the Philistine said to David, Come to me, and I will give thy flesh to the fowls of the heavens and to the beasts of the field.
- Webster's Bible (WBS)
- And the Philistine said to David, Come to me, and I will give thy flesh to the fowls of the air, and to the beasts of the field.
- Young's Literal Translation (YLT)
- and the Philistine saith unto David, 'Come unto me, and I give thy flesh to the fowl of the heavens, and to the beast of the field.'
Read in context
- 42ಗುರಾಣಿ ಹಿಡಿಯುವವನು ಅವನ ಮುಂದೆ ನಡೆದನು. ಫಿಲಿಷ್ಟಿಯನು ದಾವೀದ ನನ್ನು ದೃಷ್ಟಿಸಿ ನೋಡಿ ಅವನು ಕೆಂಪಾದವನಾಗಿಯೂ ಸೌಂದರ್ಯ ರೂಪವುಳ್ಳವನಾಗಿಯೂ ಇರುವ ಹುಡು ಗನಾಗಿದ್ದದರಿಂದ ಅವನನ್ನು ತಿರಸ್ಕರಿಸಿ ದಾವೀದನಿಗೆ
- 43ನೀನು ಕೋಲು ಹಿಡುಕೊಂಡು ನನ್ನ ಬಳಿಗೆ ಬರುವ ಹಾಗೆ ನಾನು ನಾಯಿಯೋ ಎಂದು ಹೇಳಿ ಆ ಫಿಲಿಷ್ಟಿಯನು ತನ್ನ ದೇವರುಗಳಿಂದ ದಾವೀದನನ್ನು ಶಪಿಸಿದನು.
- 44ದಾವೀದನಿಗೆ--ನೀನು ನನ್ನ ಬಳಿಗೆ ಬಾ; ನಿನ್ನ ಮಾಂಸವನ್ನು ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು ಅಂದನು.
- 45ಆಗ ದಾವೀದನು ಫಿಲಿಷ್ಟಿಯನಿಗೆ--ನೀನು ಕತ್ತಿ ಈಟಿಯ ಗುರಾಣಿಯ ಸಂಗಡ ನನ್ನ ಬಳಿಗೆ ಬರುತ್ತೀ; ಆದರೆ ನೀನು ನಿಂದಿಸಿದ ಇಸ್ರಾಯೇ ಲಿನ ಸೈನ್ಯಗಳ ದೇವರಾದಂಥ ಸೈನ್ಯಗಳ ಕರ್ತನ ಹೆಸರಿ ನಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ.
- 46ಕರ್ತನು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವನು; ನಾನು ನಿನ್ನನ್ನು ಹೊಡೆದುಬಿಟ್ಟು ನಿನ್ನ ತಲೆಯನ್ನು ತೆಗೆದು ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.
Cross references
- Ezekiel 28:9–10 ಯೆಹೆಜ್ಕೇಲನು 28:9–10ನಿನ್ನನ್ನು ಕೊಲ್ಲಲು ಬರುವವನ ಮುಂದೆ ಇನ್ನು ನಾನು ದೇವರೆಂದು ಹೇಳುವಿಯೋ? ನಿನ್ನನ್ನು ಕೊಲ್ಲುವವನ ಕೈಯಲ್ಲಿ ನೀನು ದೇವರಲ್ಲ ನರ ಪ್ರಾಣಿಯೇ; ನೀನು ಅನ್ಯರ ಕೈಯಿಂದ ಸುನ್ನತಿ ಹೀನರ ಮರಣಕ್ಕೆ ಗುರಿ ಯಾಗುವಿ ನಾನೇ ಇದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳಿದ್ದಾನೆ.
- 1 Kings 20:10–11 1 ಅರಸುಗಳು 20:10–11ಆಗ ಬೆನ್ಹದದನು ಕಳುಹಿಸಿ--ನನ್ನನ್ನು ಹಿಂಬಾಲಿಸುವ ಸಮಸ್ತ ಜನರು ಕೈತುಂಬ ತಕ್ಕೊಳ್ಳಲು ಸಮಾರ್ಯದ ಧೂಳು ಸಾಕಾದರೆ ದೇವರುಗಳು ನನಗೆ ಹೀಗೆಯೂ ಇನ್ನೂ ಹೆಚ್ಚಾಗಿಯೂ ಮಾಡಲಿ ಎಂದು ಅವನಿಗೆ ಹೇಳಿ ಕಳುಹಿಸಿದನು. ಅದಕ್ಕೆ ಇಸ್ರಾಯೇಲಿನ ಅರಸನು ಪ್ರತ್ತ್ಯುತ್ತರವಾಗಿ--ನಡುಕಟ್ಟಿಕೊಳ್ಳುವವನು ಬಿಚ್ಚಿ ಹಾಕುವವನ ಹಾಗೆ ಹೊಗಳಿಕೊಳ್ಳದಿರಲಿ ಎಂದು ಹೇಳು ಅಂದನು.
- Proverbs 18:12 ಜ್ಞಾನೋಕ್ತಿಗಳು 18:12ನಾಶನಕ್ಕೆ ಮುಂದೆ ಮನುಷ್ಯನ ಹೃದಯವು ಗರ್ವವಾಗಿದೆ; ಸನ್ಮಾನಕ್ಕೆ ಮುಂಚೆ ವಿನಯವಾಗಿದೆ.
- 1 Samuel 17:46 1 ಸಮುವೇಲನು 17:46ಕರ್ತನು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವನು; ನಾನು ನಿನ್ನನ್ನು ಹೊಡೆದುಬಿಟ್ಟು ನಿನ್ನ ತಲೆಯನ್ನು ತೆಗೆದು ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.
- Ezekiel 39:17–20 ಯೆಹೆಜ್ಕೇಲನು 39:17–20ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯಪುತ್ರನೇ, ನೀನು ಪ್ರತಿಯೊಂದು ರೀತಿಯ ಪಕ್ಷಿಗಳಿಗೂ ಮತ್ತು ಬಯಲಿನ ಪ್ರತಿಯೊಂದು ಪ್ರಾಣಿ ಗಳಿಗೂ ಮಾತನಾಡಿ--ಒಟ್ಟಾಗಿ ಬನ್ನಿರಿ. ನಾನು ನಿಮ ಗಾಗಿ ಅರ್ಪಿಸುವ ನನ್ನ ಯಜ್ಞಕ್ಕೋಸ್ಕರ ಪ್ರತಿಯೊಂದು ಕಡೆಯಿಂದಲೂ ಸೇರಿರಿ; ಇದು ಇಸ್ರಾಯೇಲ್ ಪರ್ವತಗಳ ಮೇಲೆ ನಡೆಯುವ ಮಹಾಯಜ್ಞವಾಗಿದೆ. ನೀವು ಮಾಂಸವನ್ನು ತಿಂದು ರಕ್ತವನ್ನು ಕುಡಿಯ ಬಹುದು. ನೀವು ಶೂರರ ಮಾಂಸವನ್ನು ತಿನ್ನುವಿರಿ ಮತ್ತು ಭೂಮಿಯ ಪ್ರಭುಗಳ ಟಗರು ಕುರಿಮರಿ ಹೋತ ಮತ್ತು ಹೋರಿಗಳ ಬಾಷಾನಿನ ಕೊಬ್ಬಿದ ಪಶು ಇವೆಲ್ಲವುಗಳ ರಕ್ತವನ್ನು ಕುಡಿಯುವಿರಿ. ನಾನು ನಿಮಗೋಸ್ಕರ ಅರ್ಪಿಸಿದ ನನ್ನ ಯಜ್ಞದಲ್ಲಿ ನಿಮಗೆ ತೃಪ್ತಿಯಾಗುವ ವರೆಗೂ ಕೊಬ್ಬನ್ನು ತಿಂದು ಮತ್ತೇರುವ ವರೆಗೂ ರಕ್ತವನ್ನು ಕುಡಿಯಬಹುದು. ಹೀಗೆ ನೀವು ನನ್ನ ಮೇಜಿನಲ್ಲಿ ಕುದುರೆಗಳಿಂದಲೂ ರಥಗಳಿಂದಲೂ ಶೂರರಿಂದಲೂ ಯುದ್ಧದ ಎಲ್ಲಾ ಮನುಷ್ಯರಿಂದಲೂ ತುಂಬುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 28:2 ಯೆಹೆಜ್ಕೇಲನು 28:2ಮನುಷ್ಯಪುತ್ರನೇ, ತೂರಿನ ಪ್ರಭುವಿಗೆ ಹೇಳಬೇಕಾದದ್ದೇನಂದರೆ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಹೃದಯವು ಹೆಚ್ಚಿಸಲ್ಪಟ್ಟಿದ್ದರಿಂದ--ನಾನೇ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿ ರುವೆನೆಂದು ಹೇಳಿದ್ದರಿಂದ ನೀನು ದೇವರಲ್ಲ, ಮನು ಷ್ಯನೇ; ಆದರೂ ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡಿರುವೆ.
- Jeremiah 9:23 ಯೆರೆಮೀಯ 9:23ಕರ್ತನು ಹೀಗೆ ಹೇಳುತ್ತಾನೆ--ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳಪಡದಿರಲಿ; ಬಲಿಷ್ಟನು ತನ್ನ ಬಲ ದಲ್ಲಿ ಹೆಚ್ಚಳ ಪಡದಿರಲಿ; ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳಪಡದಿರಲಿ.
- Ecclesiastes 9:11–12 ಪ್ರಸಂಗಿ 9:11–12ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನೋಡಿದ್ದೇನಂದರೆ, ವೇಗಿಗಳಿಗೆ ಓಟವೂ ಪರಾಕ್ರಮ ಶಾಲಿಗಳಿಗೆ ಯುದ್ಧವೂ ಜ್ಞಾನಿಗಳಿಗೆ ರೊಟ್ಟಿಯೂ ವಿವೇಕಿಗಳಿಗೆ ಐಶ್ವರ್ಯವೂ ಪ್ರವೀಣರಿಗೆ ದಯೆಯೂ ಸಿಗುವದಿಲ್ಲ. ಕಾಲವೂ ಗತಿಯೂ ಅವರೆಲ್ಲರಿಗೆ ಸಂಭವಿ ಸುತ್ತವೆ. ಮನುಷ್ಯನು ಸಹ ತನ್ನ ಕಾಲವನ್ನು ತಿಳಿದಲ್ಲಿ ಬಾಧೆಯನ್ನುಂಟುಮಾಡುವ ಬಲೆಯಿಂದ ಹಿಡಿಯುವ ವಿಾನಿನಂತೆಯೂ ಉರುಲಿನಲ್ಲಿ ಸಿಕ್ಕುವ ಪಕ್ಷಿಗ ಳಂತೆಯೂ ಮನುಷ್ಯನ ಮಕ್ಕಳ ಮೇಲೆ ಕೇಡಿನ ಕಾಲವು ತಕ್ಷಣ ಬೀಳುವಾಗ ಹಿಡಿಯಲ್ಪಡುತ್ತಾರೆ.