Skip to content
ThuthiThuthiThuthi
1 Samuel · chapter 17 · verse 45

1 Samuel 17:45 in Kannada

ಆಗ ದಾವೀದನು ಫಿಲಿಷ್ಟಿಯನಿಗೆ--ನೀನು ಕತ್ತಿ ಈಟಿಯ ಗುರಾಣಿಯ ಸಂಗಡ ನನ್ನ ಬಳಿಗೆ ಬರುತ್ತೀ; ಆದರೆ ನೀನು ನಿಂದಿಸಿದ ಇಸ್ರಾಯೇ ಲಿನ ಸೈನ್ಯಗಳ ದೇವರಾದಂಥ ಸೈನ್ಯಗಳ ಕರ್ತನ ಹೆಸರಿ ನಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ.

Aaga daaveedanu philishtiyanige--neenu katti eetiya guraaniya sangada nanna balige baruttee; aadare neenu nindisida israaye lina sainyagala devaraadantha sainyagala kartana hesari nalli naanu ninna balige baruttene.

1 Samuel 17:45 in English

King James Version (KJV)
Then said David to the Philistine, Thou comest to me with a sword, and with a spear, and with a shield: but I come to thee in the name of the LORD of hosts, the God of the armies of Israel, whom thou hast defied.
World English Bible (WEB)
Then David said to the Philistine, “You come to me with a sword, with a spear, and with a javelin; but I come to you in the name of the LORD of Armies, the God of the armies of Israel, whom you have defied.
American Standard Version (ASV)
Then said David to the Philistine, Thou comest to me with a sword, and with a spear, and with a javelin: but I come to thee in the name of Jehovah of hosts, the God of the armies of Israel, whom thou hast defied.
Bible in Basic English (BBE)
Then David said to the Philistine, You come to me with a sword and a spear and a javelin: but I come to you in the name of the Lord of armies, the God of the armies of Israel on which you have put shame.
Darby Translation (DBY)
And David said to the Philistine, Thou comest to me with sword, and with spear, and with javelin; but I come to thee in the name of Jehovah of hosts, the God of the armies of Israel, whom thou hast defied.
Webster's Bible (WBS)
Then said David to the Philistine, Thou comest to me with a sword, and with a spear, and with a shield: but I come to thee in the name of the LORD of hosts, the God of the armies of Israel, whom thou hast defied.
Young's Literal Translation (YLT)
And David saith unto the Philistine, 'Thou art coming unto me with sword, and with spear, and with buckler, and I am coming unto thee in the name of Jehovah of Hosts, God of the ranks of Israel, which thou hast reproached.

Read in context

  1. 43ನೀನು ಕೋಲು ಹಿಡುಕೊಂಡು ನನ್ನ ಬಳಿಗೆ ಬರುವ ಹಾಗೆ ನಾನು ನಾಯಿಯೋ ಎಂದು ಹೇಳಿ ಆ ಫಿಲಿಷ್ಟಿಯನು ತನ್ನ ದೇವರುಗಳಿಂದ ದಾವೀದನನ್ನು ಶಪಿಸಿದನು.
  2. 44ದಾವೀದನಿಗೆ--ನೀನು ನನ್ನ ಬಳಿಗೆ ಬಾ; ನಿನ್ನ ಮಾಂಸವನ್ನು ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು ಅಂದನು.
  3. 45ಆಗ ದಾವೀದನು ಫಿಲಿಷ್ಟಿಯನಿಗೆ--ನೀನು ಕತ್ತಿ ಈಟಿಯ ಗುರಾಣಿಯ ಸಂಗಡ ನನ್ನ ಬಳಿಗೆ ಬರುತ್ತೀ; ಆದರೆ ನೀನು ನಿಂದಿಸಿದ ಇಸ್ರಾಯೇ ಲಿನ ಸೈನ್ಯಗಳ ದೇವರಾದಂಥ ಸೈನ್ಯಗಳ ಕರ್ತನ ಹೆಸರಿ ನಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ.
  4. 46ಕರ್ತನು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವನು; ನಾನು ನಿನ್ನನ್ನು ಹೊಡೆದುಬಿಟ್ಟು ನಿನ್ನ ತಲೆಯನ್ನು ತೆಗೆದು ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.
  5. 47ಈ ದಿನ ಇಸ್ರಾಯೇಲ್ಯರೊಳಗೆ ದೇವರು ಇದ್ದಾನೆಂದು ಭೂಲೋಕದವರೆಲ್ಲರೂ ತಿಳಿ ಯುವರು. ಕರ್ತನು ಕತ್ತಿಯಿಂದಲೂ ಈಟಿಯಿಂದಲೂ ರಕ್ಷಿಸುವದಿಲ್ಲ ಎಂದು ಈ ಸಭೆಯೆಲ್ಲಾ ತಿಳಿದುಕೊಳ್ಳು ವದು; ಯಾಕಂದರೆ ಯುದ್ಧವು ಕರ್ತನದು; ಆತನು ನಿಮ್ಮನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.
Read all of 1 Samuel 17

Cross references

Original words (Hebrew)

1 Samuel 17:45 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.