Skip to content
ThuthiThuthiThuthi
1 Samuel · chapter 17 · verse 48

1 Samuel 17:48 in Kannada

ಆ ಪಿಲಿಷ್ಟಿಯನು ಎದ್ದು ದಾವೀದನಿಗೆ ಎದುರಾಗಿ ಸವಿಾಪಿಸಿ ಬರುವಾಗ ದಾವೀದನು ತ್ವರೆಯಾಗಿ ಆ ಸೈನ್ಯಕ್ಕೆ ಫಿಲಿಷ್ಟಿಯನಿಗೆದುರಿಗೆ ಓಡಿಹೋಗಿ

Aa pilishtiyanu eddu daaveedanige eduraagi saviాpisi baruvaaga daaveedanu tvareyaagi aa sainyakke philishtiyanigedurige odihogi

1 Samuel 17:48 in English

King James Version (KJV)
And it came to pass, when the Philistine arose, and came and drew nigh to meet David, that David hasted, and ran toward the army to meet the Philistine.
World English Bible (WEB)
When the Philistine arose, and walked and came near to meet David, David hurried and ran toward the army to meet the Philistine.
American Standard Version (ASV)
And it came to pass, when the Philistine arose, and came and drew nigh to meet David, that David hastened, and ran toward the army to meet the Philistine.
Bible in Basic English (BBE)
Now when the Philistine made a move and came near to David, David quickly went at a run in the direction of the army, meeting the Philistine face to face.
Darby Translation (DBY)
And it came to pass, when the Philistine arose, and came and advanced to meet David, that David hasted, and ran towards the ranks to meet the Philistine.
Webster's Bible (WBS)
And it came to pass, when the Philistine arose, and came and drew nigh to meet David, that David hasted, and ran towards the army to meet the Philistine.
Young's Literal Translation (YLT)
And it hath come to pass, that the Philistine hath risen, and goeth, and draweth near to meet David, and David hasteth and runneth to the rank to meet the Philistine,

Read in context

  1. 46ಕರ್ತನು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವನು; ನಾನು ನಿನ್ನನ್ನು ಹೊಡೆದುಬಿಟ್ಟು ನಿನ್ನ ತಲೆಯನ್ನು ತೆಗೆದು ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.
  2. 47ಈ ದಿನ ಇಸ್ರಾಯೇಲ್ಯರೊಳಗೆ ದೇವರು ಇದ್ದಾನೆಂದು ಭೂಲೋಕದವರೆಲ್ಲರೂ ತಿಳಿ ಯುವರು. ಕರ್ತನು ಕತ್ತಿಯಿಂದಲೂ ಈಟಿಯಿಂದಲೂ ರಕ್ಷಿಸುವದಿಲ್ಲ ಎಂದು ಈ ಸಭೆಯೆಲ್ಲಾ ತಿಳಿದುಕೊಳ್ಳು ವದು; ಯಾಕಂದರೆ ಯುದ್ಧವು ಕರ್ತನದು; ಆತನು ನಿಮ್ಮನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.
  3. 48ಆ ಪಿಲಿಷ್ಟಿಯನು ಎದ್ದು ದಾವೀದನಿಗೆ ಎದುರಾಗಿ ಸವಿಾಪಿಸಿ ಬರುವಾಗ ದಾವೀದನು ತ್ವರೆಯಾಗಿ ಆ ಸೈನ್ಯಕ್ಕೆ ಫಿಲಿಷ್ಟಿಯನಿಗೆದುರಿಗೆ ಓಡಿಹೋಗಿ
  4. 49ತನ್ನ ಕೈಯನ್ನು ಚೀಲದಲ್ಲಿ ಹಾಕಿ ಅದರಲ್ಲಿರುವ ಒಂದು ಕಲ್ಲನ್ನು ತೆಗೆದುಕೊಂಡು ಕವಣೆಯಲ್ಲಿಟ್ಟು ಬೀಸಿ ಫಿಲಿಷ್ಟಿ ಯನ ಹಣೆಯನ್ನು ತಾಕುವಂತೆ ಎಸೆದನು. ಆ ಕಲ್ಲು ಅವನ ಹಣೆಯೊಳಗೆ ಹೊಕ್ಕಿದ್ದರಿಂದ ಅವನು ನೆಲದ ಮೇಲೆ ಬೋರಲು ಬಿದ್ದನು.
  5. 50ಹೀಗೆಯೇ ದಾವೀದನು ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನ ಮೇಲೆ ಬಲಗೊಂಡು ಫಿಲಿಷ್ಟಿಯನನ್ನು ಹೊಡೆದು ಅವನನ್ನು ಕೊಂದುಹಾಕಿದನು.
Read all of 1 Samuel 17

Cross references

Original words (Hebrew)

1 Samuel 17:48 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.