1 Samuel · chapter 17 · verse 50
1 Samuel 17:50 in Kannada
ಹೀಗೆಯೇ ದಾವೀದನು ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನ ಮೇಲೆ ಬಲಗೊಂಡು ಫಿಲಿಷ್ಟಿಯನನ್ನು ಹೊಡೆದು ಅವನನ್ನು ಕೊಂದುಹಾಕಿದನು.
Heegeye daaveedanu ondu kavaneya kallininda philishtiyana mele balagondu philishtiyanannu hodedu avanannu konduhaakidanu.
1 Samuel 17:50 in English
- King James Version (KJV)
- So David prevailed over the Philistine with a sling and with a stone, and smote the Philistine, and slew him; but [there was] no sword in the hand of David.
- World English Bible (WEB)
- So David prevailed over the Philistine with a sling and with a stone, and struck the Philistine and killed him; but there was no sword in David’s hand.
- American Standard Version (ASV)
- So David prevailed over the Philistine with a sling and with a stone, and smote the Philistine, and slew him; but there was no sword in the hand of David.
- Bible in Basic English (BBE)
- So David overcame the Philistine with his leather band and a stone, wounding the Philistine and causing his death: but David had no sword in his hand.
- Darby Translation (DBY)
- So David overcame the Philistine with a sling and a stone, and smote the Philistine and killed him; and there was no sword in the hand of David.
- Webster's Bible (WBS)
- So David prevailed over the Philistine with a sling and with a stone, and smote the Philistine, and slew him; but [there was] no sword in the hand of David.
- Young's Literal Translation (YLT)
- And David is stronger than the Philistine with a sling and with a stone, and smiteth the Philistine, and putteth him to death, and there is no sword in the hand of David,
Read in context
- 48ಆ ಪಿಲಿಷ್ಟಿಯನು ಎದ್ದು ದಾವೀದನಿಗೆ ಎದುರಾಗಿ ಸವಿಾಪಿಸಿ ಬರುವಾಗ ದಾವೀದನು ತ್ವರೆಯಾಗಿ ಆ ಸೈನ್ಯಕ್ಕೆ ಫಿಲಿಷ್ಟಿಯನಿಗೆದುರಿಗೆ ಓಡಿಹೋಗಿ
- 49ತನ್ನ ಕೈಯನ್ನು ಚೀಲದಲ್ಲಿ ಹಾಕಿ ಅದರಲ್ಲಿರುವ ಒಂದು ಕಲ್ಲನ್ನು ತೆಗೆದುಕೊಂಡು ಕವಣೆಯಲ್ಲಿಟ್ಟು ಬೀಸಿ ಫಿಲಿಷ್ಟಿ ಯನ ಹಣೆಯನ್ನು ತಾಕುವಂತೆ ಎಸೆದನು. ಆ ಕಲ್ಲು ಅವನ ಹಣೆಯೊಳಗೆ ಹೊಕ್ಕಿದ್ದರಿಂದ ಅವನು ನೆಲದ ಮೇಲೆ ಬೋರಲು ಬಿದ್ದನು.
- 50ಹೀಗೆಯೇ ದಾವೀದನು ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನ ಮೇಲೆ ಬಲಗೊಂಡು ಫಿಲಿಷ್ಟಿಯನನ್ನು ಹೊಡೆದು ಅವನನ್ನು ಕೊಂದುಹಾಕಿದನು.
- 51ದಾವೀದನ ಕೈಯಲ್ಲಿ ಕತ್ತಿಯು ಇರಲಿಲ್ಲ. ದಾವೀದನು ಓಡಿಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು ಅವನ ಕತ್ತಿಯನ್ನೇ ಒರೆಯಿಂದ ಕಿತ್ತು ಅವನ ತಲೆಯನ್ನು ಕಡಿದು ಅವನನ್ನು ಕೊಂದು ಹಾಕಿದನು. ಫಿಲಿಷ್ಟಿಯರು ತಮ್ಮ ಪರಾಕ್ರಮಶಾಲಿ ಸತ್ತುಹೋದದ್ದನ್ನು ಕಂಡಾಗ ಓಡಿಹೋದರು.
- 52ಇಸ್ರಾಯೇಲ್ ಮನುಷ್ಯರೂ ಯೆಹೂದದ ಮನು ಷ್ಯರೂ ಎದ್ದು ಆರ್ಭಟಿಸಿ ತಗ್ಗಿನ ಮೇರೆಯ ವರೆಗೂ ಎಕ್ರೋನಿನ ಬಾಗಲುಗಳ ವರೆಗೂ ಫಿಲಿಷ್ಟಿಯರನ್ನು ಹಿಂದಟ್ಟಿದರು. ಆದರೆ ಕೊಲ್ಲಲ್ಪಟ್ಟ ಫಿಲಿಷ್ಟಿಯರು ಶಾರಯಿಮಿನ ಮಾರ್ಗದಲ್ಲಿ ಗತ್ ವರೆಗೂ ಎಕ್ರೋನಿನ ವರೆಗೂ ಬಿದ್ದಿದ್ದರು.
Cross references
- Judges 15:15 ನ್ಯಾಯಸ್ಥಾಪಕರು 15:15ಅವನು ಒಂದು ಕತ್ತೆ ದವಡೆಯ ಹೊಸ ಎಲು ಬನ್ನು ಕಂಡುಕೊಂಡು ತನ್ನ ಕೈಯನ್ನು ಚಾಚಿ ಅದನ್ನು ತಕ್ಕೊಂಡು ಅದರಿಂದ ಸಾವಿರ ಜನರನ್ನು ವಧಿಸಿಬಿಟ್ಟನು.
- 1 Samuel 17:39 1 ಸಮುವೇಲನು 17:39ದಾವೀದನು ಅವನ ಕತ್ತಿಯನ್ನು ತನ್ನ ಆಯುಧಗಳ ಮೇಲೆ ಕಟ್ಟಿಕೊಂಡು ಹೋಗಬೇಕೆಂದಿದ್ದನು. ಆದರೆ ಅದು ಅವನಿಗೆ ಅಭ್ಯಾಸ ವಿದ್ದಿಲ್ಲ, ಆಗ ದಾವೀದನು ಸೌಲನಿಗೆ--ನನಗೆ ಅವುಗಳ ಅಭ್ಯಾಸವಿಲ್ಲದ್ದರಿಂದ ಇವುಗಳ ಸಂಗಡ ಹೋಗ ಲಾರೆನು ಎಂದು ಹೇಳಿ ಅವುಗಳನ್ನು ಬಿಚ್ಚಿಹಾಕಿ
- 1 Samuel 21:9 1 ಸಮುವೇಲನು 21:9ಅದಕ್ಕೆ ಯಾಜಕನು--ನೀನು ಏಲಾ ತಗ್ಗಿನಲ್ಲಿ ಸಂಹರಿಸಿದ ಫಿಲಿಷ್ಟಿಯನಾದ ಗೊಲ್ಯಾ ತನ ಕತ್ತಿಯನ್ನು ಎಫೋದಿನ ಹಿಂದೆ ಒಂದು ಬಟ್ಟೆ ಯಲ್ಲಿ ಸುತ್ತಿ ಇಟ್ಟಿದೆ. ಅದನ್ನು ನೀನು ತೆಗೆದುಕೊಂಡರೆ ತೆಗೆದುಕೋ ಯಾಕಂದರೆ ಅದು ಒಂದೇ ಅಲ್ಲದೆ ಇಲ್ಲಿ ಬೇರೊಂದು ಇಲ್ಲ ಅಂದನು. ಅದಕ್ಕೆ ದಾವೀದನು ಅದರಂಥದ್ದು ಇನ್ನಿಲ್ಲ; ಅದನ್ನು ನನಗೆ ಕೊಡು ಅಂದನು.
- 1 Samuel 23:21 1 ಸಮುವೇಲನು 23:21ಆಗ ಸೌಲನು--ನೀವು ನನ್ನ ಮೇಲೆ ಕನಿಕರಪಟ್ಟ ಕಾರಣ ಕರ್ತನಿಂದ ನಿಮಗೆ ಆಶೀರ್ವಾದವಾಗಲಿ.
- 1 Samuel 13:22 1 ಸಮುವೇಲನು 13:22ಯುದ್ಧದ ದಿವಸದಲ್ಲಿ ಸೌಲನ ಸಂಗಡ ಯೋನಾ ತಾನನ ಸಂಗಡ ಇರುವ ಸಮಸ್ತ ಜನರ ಕೈಯಲ್ಲಿ ಕತ್ತಿಯಾದರೂ ಈಟಿಯಾದರೂ ಇಲ್ಲದೆ ಇತ್ತು. ಆದರೆ ಸೌಲನಿಗೂ ಅವನ ಕುಮಾರನಾದ ಯೋನಾತಾನ ನಿಗೂ ಮಾತ್ರವೇ ಇತ್ತು.ಆಗ ಫಿಲಿಷ್ಟಿಯರ ದಂಡು ಮಿಕ್ಮಾಷಿನ ಕಣಿವೆಯ ಮಾರ್ಗಕ್ಕೆ ಹೊರಟಿತು.
- Judges 3:31 ನ್ಯಾಯಸ್ಥಾಪಕರು 3:31ಅವನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರು ನೂರು ಮನುಷ್ಯರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲ್ಯರನ್ನು ರಕ್ಷಿಸಿದನು.
Original words (Hebrew)
- David · H1732דָּוִד Dâvid
- prevailed · H2388חָזַק châzaq
- over · H4480מִן min
- Philistine · H6430פְּלִשְׁתִּי Pᵉlishtîy
- sling · H7050קֶלַע qelaʻ
- stone · H68אֶבֶן ʼeben
- smote · H5221נָכָה nâkâh
- Philistine · H6430פְּלִשְׁתִּי Pᵉlishtîy
- slew · H4191מוּת mûwth
- sword · H2719חֶרֶב chereb
- hand · H3027יָד yâd
- David · H1732דָּוִד Dâvid