1 Samuel · chapter 17 · verse 52
1 Samuel 17:52 in Kannada
ಇಸ್ರಾಯೇಲ್ ಮನುಷ್ಯರೂ ಯೆಹೂದದ ಮನು ಷ್ಯರೂ ಎದ್ದು ಆರ್ಭಟಿಸಿ ತಗ್ಗಿನ ಮೇರೆಯ ವರೆಗೂ ಎಕ್ರೋನಿನ ಬಾಗಲುಗಳ ವರೆಗೂ ಫಿಲಿಷ್ಟಿಯರನ್ನು ಹಿಂದಟ್ಟಿದರು. ಆದರೆ ಕೊಲ್ಲಲ್ಪಟ್ಟ ಫಿಲಿಷ್ಟಿಯರು ಶಾರಯಿಮಿನ ಮಾರ್ಗದಲ್ಲಿ ಗತ್ ವರೆಗೂ ಎಕ್ರೋನಿನ ವರೆಗೂ ಬಿದ್ದಿದ್ದರು.
Israayel manushyaroo yehoodada manu shyaroo eddu aarbhatisi taggina mereya varegoo ekronina baagalugala varegoo philishtiyarannu hindattidaru. Aadare kollalpatta philishtiyaru shaarayimina maargadalli gat varegoo ekronina varegoo biddiddaru.
1 Samuel 17:52 in English
- King James Version (KJV)
- And the men of Israel and of Judah arose, and shouted, and pursued the Philistines, until thou come to the valley, and to the gates of Ekron. And the wounded of the Philistines fell down by the way to Shaaraim, even unto Gath, and unto Ekron.
- World English Bible (WEB)
- The men of Israel and of Judah arose and shouted, and pursued the Philistines as far as Gai and to the gates of Ekron. The wounded of the Philistines fell down by the way to Shaaraim, even to Gath and to Ekron.
- American Standard Version (ASV)
- And the men of Israel and of Judah arose, and shouted, and pursued the Philistines, until thou comest to Gai, and to the gates of Ekron. And the wounded of the Philistines fell down by the way to Shaaraim, even unto Gath, and unto Ekron.
- Bible in Basic English (BBE)
- And the men of Israel and of Judah got up, and gave a cry, and went after the Philistines as far as Gath and the town doors of Ekron. And the wounded of the Philistines were falling down by the road from Shaaraim all the way to Gath and Ekron.
- Darby Translation (DBY)
- And the men of Israel and of Judah arose, and shouted, and pursued the Philistines, until thou comest to the ravine and to the gates of Ekron. And the wounded of the Philistines fell down on the way to Shaaraim, even to Gath, and to Ekron.
- Webster's Bible (WBS)
- And the men of Israel and of Judah arose, and shouted, and pursued the Philistines to the entrance of the valley, and to the gates of Ekron. And the wounded of the Philistines fell down by the way to Shaaraim, even to Gath, and to Ekron.
- Young's Literal Translation (YLT)
- And the men of Israel rise — also Judah — and shout, and pursue the Philistines till thou enter the valley, and unto the gates of Ekron, and the wounded of the Philistines fall in the way of Shaaraim, even unto Gath, and unto Ekron,
Read in context
- 50ಹೀಗೆಯೇ ದಾವೀದನು ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನ ಮೇಲೆ ಬಲಗೊಂಡು ಫಿಲಿಷ್ಟಿಯನನ್ನು ಹೊಡೆದು ಅವನನ್ನು ಕೊಂದುಹಾಕಿದನು.
- 51ದಾವೀದನ ಕೈಯಲ್ಲಿ ಕತ್ತಿಯು ಇರಲಿಲ್ಲ. ದಾವೀದನು ಓಡಿಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು ಅವನ ಕತ್ತಿಯನ್ನೇ ಒರೆಯಿಂದ ಕಿತ್ತು ಅವನ ತಲೆಯನ್ನು ಕಡಿದು ಅವನನ್ನು ಕೊಂದು ಹಾಕಿದನು. ಫಿಲಿಷ್ಟಿಯರು ತಮ್ಮ ಪರಾಕ್ರಮಶಾಲಿ ಸತ್ತುಹೋದದ್ದನ್ನು ಕಂಡಾಗ ಓಡಿಹೋದರು.
- 52ಇಸ್ರಾಯೇಲ್ ಮನುಷ್ಯರೂ ಯೆಹೂದದ ಮನು ಷ್ಯರೂ ಎದ್ದು ಆರ್ಭಟಿಸಿ ತಗ್ಗಿನ ಮೇರೆಯ ವರೆಗೂ ಎಕ್ರೋನಿನ ಬಾಗಲುಗಳ ವರೆಗೂ ಫಿಲಿಷ್ಟಿಯರನ್ನು ಹಿಂದಟ್ಟಿದರು. ಆದರೆ ಕೊಲ್ಲಲ್ಪಟ್ಟ ಫಿಲಿಷ್ಟಿಯರು ಶಾರಯಿಮಿನ ಮಾರ್ಗದಲ್ಲಿ ಗತ್ ವರೆಗೂ ಎಕ್ರೋನಿನ ವರೆಗೂ ಬಿದ್ದಿದ್ದರು.
- 53ಇಸ್ರಾಯೇಲ್ ಮಕ್ಕಳು ಫಿಲಿಷ್ಟಿಯರನ್ನು ಓಡಿಸಿಬಿಟ್ಟ ತರುವಾಯ ತಿರಿಗಿ ಬಂದು ಅವರ ಡೇರೆಗಳನ್ನು ಸೂರೆಮಾಡಿದರು.
- 54ದಾವೀ ದನು ಫಿಲಿಷ್ಟಿಯನ ತಲೆಯನ್ನು ತಕ್ಕೊಂಡು ಅದನ್ನು ಯೆರೂಸಲೇಮಿಗೆ ತಂದನು. ಆದರೆ ಅವನ ಆಯುಧಗಳನ್ನು ತನ್ನ ಡೇರೆಯಲ್ಲಿ ಇಟ್ಟನು.
Cross references
- Joshua 15:11 ಯೆಹೋಶುವ 15:11ಅಲ್ಲಿಂದ ಉತ್ತರಕ್ಕಿರುವ ಎಕ್ರೋನಿನ ಪಾರ್ಶ್ವವನ್ನು ಹಿಡಿದು ಶಿಕ್ಕೆರೋನಿಗೂ ಅಲ್ಲಿಂದ ಬಾಲಾ ಬೆಟ್ಟವನ್ನು ದಾಟಿ ಯೆಬ್ನೇಲಿಗೆ ಹೊರಟು ಸಮುದ್ರಕ್ಕೆ ಕಡೆಯಾಗುವದು.
- Joshua 15:45–46 ಯೆಹೋಶುವ 15:45–46ಎಕ್ರೋನ್ ಅದರ ಪಟ್ಟಣಗಳು, ಗ್ರಾಮಗಳು ಸಹ. ಎಕ್ರೋನಿನಿಂದ ಸಮುದ್ರದ ವರೆಗೆ ಅಷ್ಡೋದಿನ ಬಳಿಯಲ್ಲಿರುವ ಸಮಸ್ತ ಗ್ರಾಮಗಳೂ
- 2 Samuel 23:10 2 ಸಮುವೇಲನು 23:10ಇವನು ಎದ್ದು ತನ್ನ ಕೈ ದಣಿದು ಕತ್ತಿಗೆ ಹತ್ತಿಕೊಳ್ಳುವ ವರೆಗೂ ಫಿಲಿಷ್ಟಿಯರನ್ನು ಹೊಡೆದುಬಿಟ್ಟನು. ಆ ದಿನ ಕರ್ತನು ದೊಡ್ಡ ರಕ್ಷಣೆಯನ್ನುಂಟು ಮಾಡಿದನು. ಜನರು ಸುಲು ಕೊಳ್ಳುವದಕ್ಕೆ ಮಾತ್ರ ಅವನ ಹಿಂದೆ ಹಿಂತಿರುಗಿದರು.
- Judges 7:23 ನ್ಯಾಯಸ್ಥಾಪಕರು 7:23ನಫ್ತಾಲಿ ಯಿಂದಲೂ ಆಶೇರನಿಂದಲೂ ಸಮಸ್ತ ಮನಸ್ಸೆಯ ವರೆಲ್ಲರೂ ಕೂಡಿಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು.
- Joshua 15:33–36 ಯೆಹೋಶುವ 15:33–36ತಗ್ಗಿನ ದೇಶ ಎಷ್ಟಾವೋಲ್, ಚೊರ್ಗಾ, ಅಶ್ನಾ, ಜನೋಹ, ಏಂಗನ್ನೀಮ್, ತಪ್ವೂಹ, ಏನಾಮ್ ಯರ್ಮೂತ್, ಅದುಲ್ಲಾಮ್, ಸೋಕೋ, ಅಜೇಕಾ, ಶಾರಯಿಮ್, ಅದೀತಯಿಮ್, ಗೆದೇರಾ, ಗೆದೆರೋತಯಿಮ್ ಎಂಬ ಅವುಗಳ ಗ್ರಾಮಗಳು ಅದರ ಹದಿನಾಲ್ಕು ಪಟ್ಟಣಗಳು;
- 1 Samuel 14:21–22 1 ಸಮುವೇಲನು 14:21–22ಇದಲ್ಲದೆ ಪೂರ್ವದಲ್ಲಿ ಫಿಲಿಷ್ಟಿಯರ ಬಳಿಯಲ್ಲಿದ್ದು ಅವರ ಕೂಡ ದಂಡಿನ ಸಂಗಡ ಸುತ್ತಲಿರುವ ದೇಶದಿಂದ ಬಂದ ಇಬ್ರಿಯರು ಸೌಲ ಯೋನಾತಾನನ ಮತ್ತು ಇಸ್ರಾಯೇಲ್ಯರ ಸಂಗಡ ಕೂಡಿಕೊಂಡರು. ಫಿಲಿಷ್ಟಿಯರು ಓಡಿಹೋದರೆಂದು ಎಫ್ರಾಯಿಮ್ ಬೆಟ್ಟದಲ್ಲಿ ಅಡಗಿಕೊಂಡಿದ್ದ ಸಮಸ್ತ ಇಸ್ರಾಯೇಲ್ಯರು ಕೇಳಿ ಅವರೂ ಹಾಗೆಯೇ ಯುದ್ಧದಲ್ಲಿ ಅವರನ್ನು ಬಿಡದೆ ಹಿಂದಟ್ಟಿದರು.
Original words (Hebrew)
- men · H582אֱנוֹשׁ ʼĕnôwsh
- Israel · H3478יִשְׂרָאֵל Yisrâʼêl
- Judah · H3063יְהוּדָה Yᵉhûwdâh
- arose · H6965קוּם qûwm
- shouted · H7321רוּעַ rûwaʻ
- pursued · H7291רָדַף râdaph
- Philistines · H6430פְּלִשְׁתִּי Pᵉlishtîy
- come · H935בּוֹא bôwʼ
- valley · H1516גַּיְא gayʼ
- gates · H8179שַׁעַר shaʻar
- Ekron · H6138עֶקְרוֹן ʻEqrôwn
- wounded · H2491חָלָל châlâl
- Philistines · H6430פְּלִשְׁתִּי Pᵉlishtîy
- down · H5307נָפַל nâphal
- way · H1870דֶּרֶךְ derek
- Shaaraim · H8189שַׁעֲרַיִם Shaʻărayim
- Gath · H1661גַּת Gath
- Ekron · H6138עֶקְרוֹן ʻEqrôwn