Skip to content
ThuthiThuthiThuthi
1 Samuel · chapter 17 · verse 54

1 Samuel 17:54 in Kannada

ದಾವೀ ದನು ಫಿಲಿಷ್ಟಿಯನ ತಲೆಯನ್ನು ತಕ್ಕೊಂಡು ಅದನ್ನು ಯೆರೂಸಲೇಮಿಗೆ ತಂದನು. ಆದರೆ ಅವನ ಆಯುಧಗಳನ್ನು ತನ್ನ ಡೇರೆಯಲ್ಲಿ ಇಟ್ಟನು.

Daavee danu philishtiyana taleyannu takkondu adannu yeroosalemige tandanu. Aadare avana aayudhagalannu tanna dereyalli ittanu.

1 Samuel 17:54 in English

King James Version (KJV)
And David took the head of the Philistine, and brought it to Jerusalem; but he put his armour in his tent.
World English Bible (WEB)
David took the head of the Philistine and brought it to Jerusalem, but he put his armor in his tent.
American Standard Version (ASV)
And David took the head of the Philistine, and brought it to Jerusalem; but he put his armor in his tent.
Bible in Basic English (BBE)
And David took the head of the Philistine to Jerusalem, but the metal war-dress and the arms he put in his tent.
Darby Translation (DBY)
And David took the head of the Philistine and brought it to Jerusalem; but he put his armour in his tent.
Webster's Bible (WBS)
And David took the head of the Philistine, and brought it to Jerusalem; but he put his armor in his tent.
Young's Literal Translation (YLT)
And David taketh the head of the Philistine, and bringeth it in to Jerusalem, and his weapons he hath put in his own tent.

Read in context

  1. 52ಇಸ್ರಾಯೇಲ್‌ ಮನುಷ್ಯರೂ ಯೆಹೂದದ ಮನು ಷ್ಯರೂ ಎದ್ದು ಆರ್ಭಟಿಸಿ ತಗ್ಗಿನ ಮೇರೆಯ ವರೆಗೂ ಎಕ್ರೋನಿನ ಬಾಗಲುಗಳ ವರೆಗೂ ಫಿಲಿಷ್ಟಿಯರನ್ನು ಹಿಂದಟ್ಟಿದರು. ಆದರೆ ಕೊಲ್ಲಲ್ಪಟ್ಟ ಫಿಲಿಷ್ಟಿಯರು ಶಾರಯಿಮಿನ ಮಾರ್ಗದಲ್ಲಿ ಗತ್‌ ವರೆಗೂ ಎಕ್ರೋನಿನ ವರೆಗೂ ಬಿದ್ದಿದ್ದರು.
  2. 53ಇಸ್ರಾಯೇಲ್‌ ಮಕ್ಕಳು ಫಿಲಿಷ್ಟಿಯರನ್ನು ಓಡಿಸಿಬಿಟ್ಟ ತರುವಾಯ ತಿರಿಗಿ ಬಂದು ಅವರ ಡೇರೆಗಳನ್ನು ಸೂರೆಮಾಡಿದರು.
  3. 54ದಾವೀ ದನು ಫಿಲಿಷ್ಟಿಯನ ತಲೆಯನ್ನು ತಕ್ಕೊಂಡು ಅದನ್ನು ಯೆರೂಸಲೇಮಿಗೆ ತಂದನು. ಆದರೆ ಅವನ ಆಯುಧಗಳನ್ನು ತನ್ನ ಡೇರೆಯಲ್ಲಿ ಇಟ್ಟನು.
  4. 55ದಾವೀದನು ಫಿಲಿಷ್ಟಿಯನಿಗೆ ಎದುರಾಗಿ ಹೊರಟ ದ್ದನ್ನು ಸೌಲನು ನೋಡಿದಾಗ ತನ್ನ ಸೈನ್ಯಾಧಿಪತಿಯಾದ ಅಬ್ನೇರನಿಗೆ--ಅಬ್ನೇರನೇ, ಈ ಯುವಕನು ಯಾರ ಮಗನು ಅಂದನು. ಅದಕ್ಕೆ ಅಬ್ನೇರನು--ಅರಸನೇ, ನಿನ್ನ ಜೀವದಾಣೆ ನಾನರಿಯೆ ಅಂದನು.
  5. 56ಅದಕ್ಕೆ ಅರಸನು ಆ ಯೌವನಸ್ಥನು ಯಾರ ಮಗನೆಂದು ವಿಚಾರಿಸು ಅಂದನು.
Read all of 1 Samuel 17

Cross references

Original words (Hebrew)

1 Samuel 17:54 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.