Skip to content
ThuthiThuthiThuthi
1 Samuel · chapter 17 · verse 55

1 Samuel 17:55 in Kannada

ದಾವೀದನು ಫಿಲಿಷ್ಟಿಯನಿಗೆ ಎದುರಾಗಿ ಹೊರಟ ದ್ದನ್ನು ಸೌಲನು ನೋಡಿದಾಗ ತನ್ನ ಸೈನ್ಯಾಧಿಪತಿಯಾದ ಅಬ್ನೇರನಿಗೆ--ಅಬ್ನೇರನೇ, ಈ ಯುವಕನು ಯಾರ ಮಗನು ಅಂದನು. ಅದಕ್ಕೆ ಅಬ್ನೇರನು--ಅರಸನೇ, ನಿನ್ನ ಜೀವದಾಣೆ ನಾನರಿಯೆ ಅಂದನು.

Daaveedanu philishtiyanige eduraagi horata ddannu saulanu nodidaaga tanna sainyaadhipatiyaada abneranige--abnerane, ee yuvakanu yaara maganu andanu. Adakke abneranu--arasane, ninna jeevadaane naanariye andanu.

1 Samuel 17:55 in English

King James Version (KJV)
And when Saul saw David go forth against the Philistine, he said unto Abner, the captain of the host, Abner, whose son [is] this youth? And Abner said, [As] thy soul liveth, O king, I cannot tell.
World English Bible (WEB)
When Saul saw David go out against the Philistine, he said to Abner, the captain of the army, “Abner, whose son is this youth?” Abner said, “As your soul lives, O king, I can’t tell.”
American Standard Version (ASV)
And when Saul saw David go forth against the Philistine, he said unto Abner, the captain of the host, Abner, whose son is this youth? And Abner said, As thy soul liveth, O king, I cannot tell.
Bible in Basic English (BBE)
And when Saul saw David going out against the Philistine, he said to Abner, the captain of the army, Abner, whose son is this young man? And Abner said, On your life, O king, I have no idea.
Darby Translation (DBY)
And when Saul saw David go forth against the Philistine, he said to Abner, the captain of the host, Abner, whose son is this young man? And Abner said, As thy soul liveth, O king, I cannot tell.
Webster's Bible (WBS)
And when Saul saw David go forth against the Philistine, he said to Abner the captain of the host, Abner, whose son [is] this youth? And Abner said, [As] thy soul liveth, O king, I cannot tell.
Young's Literal Translation (YLT)
And when Saul seeth David going out to meet the Philistine, he hath said unto Abner, head of the host, 'Whose son [is] this — the youth, Abner?' and Abner saith, 'Thy soul liveth, O king, I have not known.'

Read in context

  1. 53ಇಸ್ರಾಯೇಲ್‌ ಮಕ್ಕಳು ಫಿಲಿಷ್ಟಿಯರನ್ನು ಓಡಿಸಿಬಿಟ್ಟ ತರುವಾಯ ತಿರಿಗಿ ಬಂದು ಅವರ ಡೇರೆಗಳನ್ನು ಸೂರೆಮಾಡಿದರು.
  2. 54ದಾವೀ ದನು ಫಿಲಿಷ್ಟಿಯನ ತಲೆಯನ್ನು ತಕ್ಕೊಂಡು ಅದನ್ನು ಯೆರೂಸಲೇಮಿಗೆ ತಂದನು. ಆದರೆ ಅವನ ಆಯುಧಗಳನ್ನು ತನ್ನ ಡೇರೆಯಲ್ಲಿ ಇಟ್ಟನು.
  3. 55ದಾವೀದನು ಫಿಲಿಷ್ಟಿಯನಿಗೆ ಎದುರಾಗಿ ಹೊರಟ ದ್ದನ್ನು ಸೌಲನು ನೋಡಿದಾಗ ತನ್ನ ಸೈನ್ಯಾಧಿಪತಿಯಾದ ಅಬ್ನೇರನಿಗೆ--ಅಬ್ನೇರನೇ, ಈ ಯುವಕನು ಯಾರ ಮಗನು ಅಂದನು. ಅದಕ್ಕೆ ಅಬ್ನೇರನು--ಅರಸನೇ, ನಿನ್ನ ಜೀವದಾಣೆ ನಾನರಿಯೆ ಅಂದನು.
  4. 56ಅದಕ್ಕೆ ಅರಸನು ಆ ಯೌವನಸ್ಥನು ಯಾರ ಮಗನೆಂದು ವಿಚಾರಿಸು ಅಂದನು.
  5. 57ದಾವೀದನು ಫಿಲಿಷ್ಟಿಯನನ್ನು ಕೊಂದು ಅವನ ತಲೆಯನ್ನು ತೆಗೆದುಕೊಂಡು ತಿರಿಗಿ ಬರುವಾಗ ಅಬ್ನೇರನು ಅವನನ್ನು ಕರೆದು ಸೌಲನ ಮುಂದೆ ನಿಲ್ಲಿಸಿದನು.ಆಗ ಸೌಲನು--ಯೌವನ ಸ್ತನೇ, ನೀನು ಯಾರ ಮಗನು ಎಂದು ಅವನನ್ನು ಕೇಳಿದನು. ಅದಕ್ಕೆ ದಾವೀದನು--ನಾನು ನಿನ್ನ ಸೇವಕ ನಾಗಿರುವ ಬೇತ್ಲೆಹೇಮಿನವನಾದ ಇಷಯನ ಮಗನು ಅಂದನು.
Read all of 1 Samuel 17

Cross references

Original words (Hebrew)

1 Samuel 17:55 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.