Skip to content
ThuthiThuthiThuthi
1 Samuel · chapter 17 · verse 56

1 Samuel 17:56 in Kannada

ಅದಕ್ಕೆ ಅರಸನು ಆ ಯೌವನಸ್ಥನು ಯಾರ ಮಗನೆಂದು ವಿಚಾರಿಸು ಅಂದನು.

Adakke arasanu aa yauvanasthanu yaara maganendu vichaarisu andanu.

1 Samuel 17:56 in English

King James Version (KJV)
And the king said, Enquire thou whose son the stripling [is].
World English Bible (WEB)
The king said, “Inquire whose son the young man is!”
American Standard Version (ASV)
And the king said, Inquire thou whose son the stripling is.
Bible in Basic English (BBE)
And the king said, Make search and see whose son this young man is.
Darby Translation (DBY)
And the king said, Inquire thou whose son this youth is.
Webster's Bible (WBS)
And the king said, Inquire thou whose son the stripling [is] .
Young's Literal Translation (YLT)
And the king saith, 'Ask thou whose son this [is] — the young man.'

Read in context

  1. 54ದಾವೀ ದನು ಫಿಲಿಷ್ಟಿಯನ ತಲೆಯನ್ನು ತಕ್ಕೊಂಡು ಅದನ್ನು ಯೆರೂಸಲೇಮಿಗೆ ತಂದನು. ಆದರೆ ಅವನ ಆಯುಧಗಳನ್ನು ತನ್ನ ಡೇರೆಯಲ್ಲಿ ಇಟ್ಟನು.
  2. 55ದಾವೀದನು ಫಿಲಿಷ್ಟಿಯನಿಗೆ ಎದುರಾಗಿ ಹೊರಟ ದ್ದನ್ನು ಸೌಲನು ನೋಡಿದಾಗ ತನ್ನ ಸೈನ್ಯಾಧಿಪತಿಯಾದ ಅಬ್ನೇರನಿಗೆ--ಅಬ್ನೇರನೇ, ಈ ಯುವಕನು ಯಾರ ಮಗನು ಅಂದನು. ಅದಕ್ಕೆ ಅಬ್ನೇರನು--ಅರಸನೇ, ನಿನ್ನ ಜೀವದಾಣೆ ನಾನರಿಯೆ ಅಂದನು.
  3. 56ಅದಕ್ಕೆ ಅರಸನು ಆ ಯೌವನಸ್ಥನು ಯಾರ ಮಗನೆಂದು ವಿಚಾರಿಸು ಅಂದನು.
  4. 57ದಾವೀದನು ಫಿಲಿಷ್ಟಿಯನನ್ನು ಕೊಂದು ಅವನ ತಲೆಯನ್ನು ತೆಗೆದುಕೊಂಡು ತಿರಿಗಿ ಬರುವಾಗ ಅಬ್ನೇರನು ಅವನನ್ನು ಕರೆದು ಸೌಲನ ಮುಂದೆ ನಿಲ್ಲಿಸಿದನು.ಆಗ ಸೌಲನು--ಯೌವನ ಸ್ತನೇ, ನೀನು ಯಾರ ಮಗನು ಎಂದು ಅವನನ್ನು ಕೇಳಿದನು. ಅದಕ್ಕೆ ದಾವೀದನು--ನಾನು ನಿನ್ನ ಸೇವಕ ನಾಗಿರುವ ಬೇತ್ಲೆಹೇಮಿನವನಾದ ಇಷಯನ ಮಗನು ಅಂದನು.
  5. 58ಆಗ ಸೌಲನು--ಯೌವನ ಸ್ತನೇ, ನೀನು ಯಾರ ಮಗನು ಎಂದು ಅವನನ್ನು ಕೇಳಿದನು. ಅದಕ್ಕೆ ದಾವೀದನು--ನಾನು ನಿನ್ನ ಸೇವಕ ನಾಗಿರುವ ಬೇತ್ಲೆಹೇಮಿನವನಾದ ಇಷಯನ ಮಗನು ಅಂದನು.
Read all of 1 Samuel 17

Original words (Hebrew)

1 Samuel 17:56 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.