Skip to content
ThuthiThuthiThuthi
1 Samuel · chapter 17 · verse 57

1 Samuel 17:57 in Kannada

ದಾವೀದನು ಫಿಲಿಷ್ಟಿಯನನ್ನು ಕೊಂದು ಅವನ ತಲೆಯನ್ನು ತೆಗೆದುಕೊಂಡು ತಿರಿಗಿ ಬರುವಾಗ ಅಬ್ನೇರನು ಅವನನ್ನು ಕರೆದು ಸೌಲನ ಮುಂದೆ ನಿಲ್ಲಿಸಿದನು.ಆಗ ಸೌಲನು--ಯೌವನ ಸ್ತನೇ, ನೀನು ಯಾರ ಮಗನು ಎಂದು ಅವನನ್ನು ಕೇಳಿದನು. ಅದಕ್ಕೆ ದಾವೀದನು--ನಾನು ನಿನ್ನ ಸೇವಕ ನಾಗಿರುವ ಬೇತ್ಲೆಹೇಮಿನವನಾದ ಇಷಯನ ಮಗನು ಅಂದನು.

Daaveedanu philishtiyanannu kondu avana taleyannu tegedukondu tirigi baruvaaga abneranu avanannu karedu saulana munde nillisidanu.aaga saulanu--yauvana stane, neenu yaara maganu endu avanannu kelidanu. Adakke daaveedanu--naanu ninna sevaka naagiruva betleheminavanaada ishayana maganu andanu.

1 Samuel 17:57 in English

King James Version (KJV)
And as David returned from the slaughter of the Philistine, Abner took him, and brought him before Saul with the head of the Philistine in his hand.
World English Bible (WEB)
As David returned from the slaughter of the Philistine, Abner took him and brought him before Saul with the head of the Philistine in his hand.
American Standard Version (ASV)
And as David returned from the slaughter of the Philistine, Abner took him, and brought him before Saul with the head of the Philistine in his hand.
Bible in Basic English (BBE)
And when David was coming back after the destruction of the Philistine, Abner took him to Saul, with the head of the Philistine in his hand.
Darby Translation (DBY)
And as David returned from the slaughter of the Philistine, Abner took him, and brought him before Saul with the head of the Philistine in his hand.
Webster's Bible (WBS)
And as David returned from the slaughter of the Philistine, Abner took him, and brought him before Saul with the head of the Philistine in his hand.
Young's Literal Translation (YLT)
And when David turneth back from smiting the Philistine, then Abner taketh him and bringeth him in before Saul, and the head of the Philistine in his hand;

Read in context

  1. 55ದಾವೀದನು ಫಿಲಿಷ್ಟಿಯನಿಗೆ ಎದುರಾಗಿ ಹೊರಟ ದ್ದನ್ನು ಸೌಲನು ನೋಡಿದಾಗ ತನ್ನ ಸೈನ್ಯಾಧಿಪತಿಯಾದ ಅಬ್ನೇರನಿಗೆ--ಅಬ್ನೇರನೇ, ಈ ಯುವಕನು ಯಾರ ಮಗನು ಅಂದನು. ಅದಕ್ಕೆ ಅಬ್ನೇರನು--ಅರಸನೇ, ನಿನ್ನ ಜೀವದಾಣೆ ನಾನರಿಯೆ ಅಂದನು.
  2. 56ಅದಕ್ಕೆ ಅರಸನು ಆ ಯೌವನಸ್ಥನು ಯಾರ ಮಗನೆಂದು ವಿಚಾರಿಸು ಅಂದನು.
  3. 57ದಾವೀದನು ಫಿಲಿಷ್ಟಿಯನನ್ನು ಕೊಂದು ಅವನ ತಲೆಯನ್ನು ತೆಗೆದುಕೊಂಡು ತಿರಿಗಿ ಬರುವಾಗ ಅಬ್ನೇರನು ಅವನನ್ನು ಕರೆದು ಸೌಲನ ಮುಂದೆ ನಿಲ್ಲಿಸಿದನು.ಆಗ ಸೌಲನು--ಯೌವನ ಸ್ತನೇ, ನೀನು ಯಾರ ಮಗನು ಎಂದು ಅವನನ್ನು ಕೇಳಿದನು. ಅದಕ್ಕೆ ದಾವೀದನು--ನಾನು ನಿನ್ನ ಸೇವಕ ನಾಗಿರುವ ಬೇತ್ಲೆಹೇಮಿನವನಾದ ಇಷಯನ ಮಗನು ಅಂದನು.
  4. 58ಆಗ ಸೌಲನು--ಯೌವನ ಸ್ತನೇ, ನೀನು ಯಾರ ಮಗನು ಎಂದು ಅವನನ್ನು ಕೇಳಿದನು. ಅದಕ್ಕೆ ದಾವೀದನು--ನಾನು ನಿನ್ನ ಸೇವಕ ನಾಗಿರುವ ಬೇತ್ಲೆಹೇಮಿನವನಾದ ಇಷಯನ ಮಗನು ಅಂದನು.
Read all of 1 Samuel 17

Cross references

Original words (Hebrew)

1 Samuel 17:57 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.