1 Samuel · chapter 17 · verse 58
1 Samuel 17:58 in Kannada
ಆಗ ಸೌಲನು--ಯೌವನ ಸ್ತನೇ, ನೀನು ಯಾರ ಮಗನು ಎಂದು ಅವನನ್ನು ಕೇಳಿದನು. ಅದಕ್ಕೆ ದಾವೀದನು--ನಾನು ನಿನ್ನ ಸೇವಕ ನಾಗಿರುವ ಬೇತ್ಲೆಹೇಮಿನವನಾದ ಇಷಯನ ಮಗನು ಅಂದನು.
Aaga saulanu--yauvana stane, neenu yaara maganu endu avanannu kelidanu. Adakke daaveedanu--naanu ninna sevaka naagiruva betleheminavanaada ishayana maganu andanu.
1 Samuel 17:58 in English
- King James Version (KJV)
- And Saul said to him, Whose son [art] thou, [thou] young man? And David answered, I [am] the son of thy servant Jesse the Beth-lehemite.
- World English Bible (WEB)
- Saul said to him, “Whose son are you, you young man?” David answered, “I am the son of your servant Jesse the Bethlehemite.”
- American Standard Version (ASV)
- And Saul said to him, Whose son art thou, thou young man? And David answered, I am the son of thy servant Jesse the Beth-lehemite.
- Bible in Basic English (BBE)
- And Saul said to him, Young man, whose son are you? And David in answer said, I am the son of your servant Jesse of Beth-lehem.
- Darby Translation (DBY)
- And Saul said to him, Whose son art thou, young man? And David said, I am the son of thy servant Jesse the Beth-lehemite.
- Webster's Bible (WBS)
- And Saul said to him, Whose son [art] thou, [thou] young man? And David answered, I [am] the son of thy servant Jesse the Beth-lehemite.
- Young's Literal Translation (YLT)
- and Saul saith unto him, 'Whose son [art] thou, O youth?' and David saith, 'Son of thy servant Jesse, the Beth-Lehemite.'
Read in context
- 56ಅದಕ್ಕೆ ಅರಸನು ಆ ಯೌವನಸ್ಥನು ಯಾರ ಮಗನೆಂದು ವಿಚಾರಿಸು ಅಂದನು.
- 57ದಾವೀದನು ಫಿಲಿಷ್ಟಿಯನನ್ನು ಕೊಂದು ಅವನ ತಲೆಯನ್ನು ತೆಗೆದುಕೊಂಡು ತಿರಿಗಿ ಬರುವಾಗ ಅಬ್ನೇರನು ಅವನನ್ನು ಕರೆದು ಸೌಲನ ಮುಂದೆ ನಿಲ್ಲಿಸಿದನು.ಆಗ ಸೌಲನು--ಯೌವನ ಸ್ತನೇ, ನೀನು ಯಾರ ಮಗನು ಎಂದು ಅವನನ್ನು ಕೇಳಿದನು. ಅದಕ್ಕೆ ದಾವೀದನು--ನಾನು ನಿನ್ನ ಸೇವಕ ನಾಗಿರುವ ಬೇತ್ಲೆಹೇಮಿನವನಾದ ಇಷಯನ ಮಗನು ಅಂದನು.
- 58ಆಗ ಸೌಲನು--ಯೌವನ ಸ್ತನೇ, ನೀನು ಯಾರ ಮಗನು ಎಂದು ಅವನನ್ನು ಕೇಳಿದನು. ಅದಕ್ಕೆ ದಾವೀದನು--ನಾನು ನಿನ್ನ ಸೇವಕ ನಾಗಿರುವ ಬೇತ್ಲೆಹೇಮಿನವನಾದ ಇಷಯನ ಮಗನು ಅಂದನು.
Cross references
- 1 Samuel 17:12 1 ಸಮುವೇಲನು 17:12ದಾವೀದನು ಯೆಹೂದದ ಬೇತ್ಲೆಹೇಮ್ ಊರಿನ ಎಫ್ರಾತ್ಯನಾದ ಇಷಯನೆಂಬವನ ಮಗನಾ ಗಿದ್ದನು. ಈ ಇಷಯನಿಗೆ ಎಂಟು ಮಂದಿ ಕುಮಾರ ರಿದ್ದರು. ಇವನು ಸೌಲನ ದಿವಸಗಳಲ್ಲಿ ಜನರೊಳಗೆ ವೃದ್ಧನಾಗಿದ್ದನು.
- 1 Samuel 16:18–19 1 ಸಮುವೇಲನು 16:18–19ಆಗ ಸೇವಕರಲ್ಲಿ ಒಬ್ಬನು ಅವನಿಗೆ ಪ್ರತ್ಯುತ್ತರವಾಗಿ--ಇಗೋ, ಬಾರಿಸಲು ನಿಪುಣನಾ ದಂಥ ಬೇತ್ಲೆಹೇಮಿನವನಾದ ಇಷಯನ ಮಗನನ್ನು ನೋಡಿದೆನು. ಅವನು ಧೈರ್ಯಸ್ಥನೂ ಪರಾಕ್ರಮ ಶಾಲಿಯೂ ರಣಶೂರನಾಗಿಯೂ ಕಾರ್ಯಗಳಲ್ಲಿ ಬುದ್ಧಿವಂತನಾಗಿಯೂ ಚೆಲುವಿಕೆಯುಳ್ಳವನಾಗಿಯೂ ಇದ್ದಾನೆ. ಇದಲ್ಲದೆ ಕರ್ತನು ಅವನ ಸಂಗಡ ಇದ್ದಾನೆ ಅಂದನು. ಆದಕಾರಣ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ--ಕುರಿಗಳ ಬಳಿಯಲ್ಲಿರುವ ನಿನ್ನ ಕುಮಾರನಾದ ದಾವೀದನನ್ನು ನನ್ನ ಬಳಿಗೆ ಕಳುಹಿಸು ಅಂದನು.