Skip to content
ThuthiThuthiThuthi
1 Samuel · chapter 17 · verse 6

1 Samuel 17:6 in Kannada

ಅವನ ಕಾಲು ಗಳಲ್ಲಿ ಹಿತ್ತಾಳೆಯ ಚಮ್ಮಳಿಗೆ, ಅವನ ತೋಳುಗಳ ಮಧ್ಯದಲ್ಲಿ ಬರ್ಜಿ ಇತ್ತು.

Avana kaalu galalli hittaaleya chammalige, avana tolugala madhyadalli barji ittu.

1 Samuel 17:6 in English

King James Version (KJV)
And [he had] greaves of brass upon his legs, and a target of brass between his shoulders.
World English Bible (WEB)
He had bronze shin armor on his legs and a bronze javelin between his shoulders.
American Standard Version (ASV)
And he had greaves of brass upon his legs, and a javelin of brass between his shoulders.
Bible in Basic English (BBE)
His legs were covered with plates of brass and hanging on his back was a javelin of brass.
Darby Translation (DBY)
And he had greaves of bronze upon his legs, and a javelin of bronze between his shoulders.
Webster's Bible (WBS)
And [he had] greaves of brass upon his legs, and a target of brass between his shoulders.
Young's Literal Translation (YLT)
and a frontlet of brass [is] on his feet, and a javelin of brass between his shoulders,

Read in context

  1. 4ಆದರೆ ಗತ್‌ ಊರಿನ ರಣವೀರನಾದ ಗೊಲ್ಯಾತನೆಂಬ ಹೆಸರುಳ್ಳ ಒಬ್ಬನು ಫಿಲಿಷ್ಟಿಯರ ದಂಡಿನಿಂದ ಹೊರಟನು.
  2. 5ಅವನು ಆರುವರೆ ಮೊಳ ಎತ್ತರ, ಅವನ ತಲೆಯ ಮೇಲೆ ಹಿತ್ತಾಳೆಯ ಶಿರಸ್ತ್ರಾಣ ಇತ್ತು, ಯುದ್ಧಕವಚವನ್ನು ತೊಟ್ಟುಕೊಂಡಿದ್ದನು. ಯುದ್ಧಕವಚದ ಹಿತ್ತಾಳೆಯು ಐದು ಸಾವಿರ ಶೇಕೆಲು ತೂಕವಾಗಿತ್ತು.
  3. 6ಅವನ ಕಾಲು ಗಳಲ್ಲಿ ಹಿತ್ತಾಳೆಯ ಚಮ್ಮಳಿಗೆ, ಅವನ ತೋಳುಗಳ ಮಧ್ಯದಲ್ಲಿ ಬರ್ಜಿ ಇತ್ತು.
  4. 7ಅವನ ಈಟಿಯ ಕೋಲು ನೇಯಿಗಾರನ ಕುಂಟೆಯಷ್ಟು ಗಾತ್ರವಿತ್ತು. ಅವನ ಕಬ್ಬಿಣದ ಈಟಿಯ ಅಲಗು ಆರುನೂರು ಶೇಕೆಲು ತೂಕವಾಗಿತ್ತು.
  5. 8ಇದಲ್ಲದೆ ಖೇಡ್ಯ ಹಿಡಿಯುವವನು ಅವನ ಮುಂದೆ ನಡೆದನು. ಅವನು ನಿಂತು ಇಸ್ರಾ ಯೇಲ್‌ ಸೈನ್ಯದವರಿಗೆ ಕೂಗಿ ಹೇಳಿದ್ದೇನಂದರೆ--ಯಾಕೆ ನೀವು ವ್ಯೂಹ ಕಟ್ಟಲು ಹೊರಟಿರಿ? ನಾನು ಫಿಲಿಷ್ಟಿಯನಲ್ಲವೋ? ನೀವು ಸೌಲನ ಸೇವಕರ ಲ್ಲವೋ? ನೀವು ನಿಮಗೋಸ್ಕರ ಒಬ್ಬನನ್ನು ಆದು ಕೊಳ್ಳಿರಿ; ಅವನು ನನ್ನ ಮುಂದೆ ಬರಲಿ.
Read all of 1 Samuel 17

Cross references

Original words (Hebrew)

1 Samuel 17:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.