1 Samuel · chapter 17 · verse 7
1 Samuel 17:7 in Kannada
ಅವನ ಈಟಿಯ ಕೋಲು ನೇಯಿಗಾರನ ಕುಂಟೆಯಷ್ಟು ಗಾತ್ರವಿತ್ತು. ಅವನ ಕಬ್ಬಿಣದ ಈಟಿಯ ಅಲಗು ಆರುನೂರು ಶೇಕೆಲು ತೂಕವಾಗಿತ್ತು.
Avana eetiya kolu neyigaarana kunteyashtu gaatravittu. Avana kabbinada eetiya alagu aarunooru shekelu tookavaagittu.
1 Samuel 17:7 in English
- King James Version (KJV)
- And the staff of his spear [was] like a weaver’s beam; and his spear’s head [weighed] six hundred shekels of iron: and one bearing a shield went before him.
- World English Bible (WEB)
- The staff of his spear was like a weaver’s beam; and his spear’s head weighed six hundred shekels of iron. His shield bearer went before him.
- American Standard Version (ASV)
- And the staff of his spear was like a weaver’s beam; and his spear’s head [weighed] six hundred shekels of iron: and his shield-bearer went before him.
- Bible in Basic English (BBE)
- The stem of his spear was as long as a cloth-worker's rod, and its head was made of six hundred shekels' weight of iron: and one went before him with his body-cover.
- Darby Translation (DBY)
- And the shaft of his spear was like a weaver's beam; and his spear's head weighed six hundred shekels of iron; and the shield-bearer went before him.
- Webster's Bible (WBS)
- And the staff of his spear [was] like a weaver's beam; and his spear's head [weighed] six hundred shekels of iron: and one bearing a shield went before him.
- Young's Literal Translation (YLT)
- and the wood of his spear [is] like a beam of weavers', and the flame of his spear [is] six hundred shekels of iron, and the bearer of the buckler is going before him.
Read in context
- 5ಅವನು ಆರುವರೆ ಮೊಳ ಎತ್ತರ, ಅವನ ತಲೆಯ ಮೇಲೆ ಹಿತ್ತಾಳೆಯ ಶಿರಸ್ತ್ರಾಣ ಇತ್ತು, ಯುದ್ಧಕವಚವನ್ನು ತೊಟ್ಟುಕೊಂಡಿದ್ದನು. ಯುದ್ಧಕವಚದ ಹಿತ್ತಾಳೆಯು ಐದು ಸಾವಿರ ಶೇಕೆಲು ತೂಕವಾಗಿತ್ತು.
- 6ಅವನ ಕಾಲು ಗಳಲ್ಲಿ ಹಿತ್ತಾಳೆಯ ಚಮ್ಮಳಿಗೆ, ಅವನ ತೋಳುಗಳ ಮಧ್ಯದಲ್ಲಿ ಬರ್ಜಿ ಇತ್ತು.
- 7ಅವನ ಈಟಿಯ ಕೋಲು ನೇಯಿಗಾರನ ಕುಂಟೆಯಷ್ಟು ಗಾತ್ರವಿತ್ತು. ಅವನ ಕಬ್ಬಿಣದ ಈಟಿಯ ಅಲಗು ಆರುನೂರು ಶೇಕೆಲು ತೂಕವಾಗಿತ್ತು.
- 8ಇದಲ್ಲದೆ ಖೇಡ್ಯ ಹಿಡಿಯುವವನು ಅವನ ಮುಂದೆ ನಡೆದನು. ಅವನು ನಿಂತು ಇಸ್ರಾ ಯೇಲ್ ಸೈನ್ಯದವರಿಗೆ ಕೂಗಿ ಹೇಳಿದ್ದೇನಂದರೆ--ಯಾಕೆ ನೀವು ವ್ಯೂಹ ಕಟ್ಟಲು ಹೊರಟಿರಿ? ನಾನು ಫಿಲಿಷ್ಟಿಯನಲ್ಲವೋ? ನೀವು ಸೌಲನ ಸೇವಕರ ಲ್ಲವೋ? ನೀವು ನಿಮಗೋಸ್ಕರ ಒಬ್ಬನನ್ನು ಆದು ಕೊಳ್ಳಿರಿ; ಅವನು ನನ್ನ ಮುಂದೆ ಬರಲಿ.
- 9ಅವನು ನನ್ನ ಸಂಗಡ ಯುದ್ಧ ಮಾಡಬಲ್ಲವನಾಗಿದ್ದು ನನ್ನನ್ನು ಕೊಂದರೆ ನಾವು ನಿಮಗೆ ಸೇವಕರಾಗಿರುವೆವು; ನಾನು ಅವನ ಸಂಗಡ ಯುದ್ಧಮಾಡಬಲ್ಲವನಾಗಿದ್ದು ಅವನನ್ನು ಕೊಂದರೆ ನೀವು ನಮಗೆ ಸೇವಕರಾಗಿದ್ದು ನಮ್ಮನ್ನು ಸೇವಿಸಬೇಕು ಅಂದನು.
Cross references
- 2 Samuel 21:19 2 ಸಮುವೇಲನು 21:19ತಿರಿಗಿ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧ ಉಂಟಾದಾಗ ಬೇತ್ಲೆಹೇಮಿನವನಾದ ಯಾರೇಯೋರೆ ಗೀಮ್ ಎಂಬವನ ಮಗನಾಗಿರುವ ಎಲ್ಹಾನಾನನು ಗಿತ್ತಿಯನಾದ ಗೊಲ್ಯಾತನ ಸಹೋದರನನ್ನು ಕೊಂದನು. ಈ ಗೊಲ್ಯಾತನ ಈಟಿಯ ಕಟ್ಟಿಗೆಯು ನೆಯ್ಯುವವರ ದೋಣೀ ಮರಕ್ಕೆ ಸಮಾನವಾಗಿತ್ತು.
- 1 Chronicles 11:23 1 ಪೂರ್ವಕಾಲವೃತ್ತಾಂತ 11:23ಮತ್ತೊಮ್ಮೆ ಅವನು ಐದುಮೊಳ ಉದ್ದವಾದ ಐಗುಪ್ತ್ಯನನ್ನೂ ಕೊಂದುಬಿಟ್ಟನು; ಐಗುಪ್ತ್ಯನ ಕೈಯಲ್ಲಿ ನೇಯ್ಗೆಗಾರರ ಕುಂಟೆಯಂತಿರುವ ಒಂದು ಈಟಿ ಇತ್ತು; ಅವನು ಒಂದು ಕೋಲು ಹಿಡುಕೊಂಡು ಅವನ ಬಳಿಗೆ ಹೋಗಿ, ಐಗುಪ್ತ್ಯನ ಕೈಯಿಂದ ಈಟಿಯನ್ನು ಕಿತ್ತುಕೊಂಡು ಅವನ ಈಟಿಯಿಂದಲೇ ಅವನನ್ನು ಕೊಂದು ಹಾಕಿದನು.
- 1 Samuel 17:41 1 ಸಮುವೇಲನು 17:41ಆಗ ಫಿಲಿಷ್ಟಿಯನು ತ್ವರೆಯಾಗಿ ದಾವೀದನ ಸವಿಾಪಕ್ಕೆ ಬಂದನು.
- 1 Chronicles 20:5 1 ಪೂರ್ವಕಾಲವೃತ್ತಾಂತ 20:5ತಿರಿಗಿ ಫಿಲಿಷ್ಟಿಯರ ಸಂಗಡ ಯುದ್ಧ ಉಂಟಾಯಿತು. ಆಗ ಯಾಯಾರನ ಮಗ ನಾದ ಎಲ್ಹನಾನನು ಗಿತ್ತಿಯನಾಗಿರುವ ಗೊಲ್ಯಾತನ ಸಹೋದರನಾದ ಲಹ್ಮೀಯನ್ನು ಕೊಂದನು. ಇವನ ಈಟಿಯ ಕಟ್ಟಿಗೆಯು ನೇಯುವ ಕುಂಟೆ ಮರಕ್ಕೆ ಸಮಾನವಾಗಿತ್ತು.
Original words (Hebrew)
- staff · H6086עֵץ ʻêts
- spear · H2595חֲנִית chănîyth
- weaver’s · H707אָרַג ʼârag
- beam · H4500מָנוֹר mânôwr
- spear’s · H2595חֲנִית chănîyth
- head · H3852לֶהָבָה lehâbâh
- six · H8337שֵׁשׁ shêsh
- hundred · H3967מֵאָה mêʼâh
- shekels · H8255שֶׁקֶל sheqel
- iron · H1270בַּרְזֶל barzel
- bearing · H5375נָשָׂא nâsâʼ
- shield · H6793צִנָּה tsinnâh
- went · H1980הָלַךְ hâlak
- before · H6440פָּנִים pânîym