1 Samuel · chapter 18 · verse 1
1 Samuel 18:1 in Kannada
ದಾವೀದನು ಸೌಲನ ಸಂಗಡ ಮಾತನಾಡಿ ತೀರಿಸಿದಾಗ ಯೋನಾತಾನನ ಪ್ರಾಣವು ದಾವೀದನ ಪ್ರಾಣದ ಸಂಗಡ ಒಂದಾಯಿತು. ಯೋನಾತಾನನು ಅವನನ್ನು ತನ್ನ ಪ್ರಾಣದ ಹಾಗೆಯೇ ಪ್ರೀತಿಮಾಡಿದನು.
Daaveedanu saulana sangada maatanaadi teerisidaaga yonaataanana praanavu daaveedana praanada sangada ondaayitu. Yonaataananu avanannu tanna praanada haageye preetimaadidanu.
1 Samuel 18:1 in English
- King James Version (KJV)
- And it came to pass, when he had made an end of speaking unto Saul, that the soul of Jonathan was knit with the soul of David, and Jonathan loved him as his own soul.
- World English Bible (WEB)
- When he had finished speaking to Saul, the soul of Jonathan was knit with the soul of David, and Jonathan loved him as his own soul.
- American Standard Version (ASV)
- And it came to pass, when he had made an end of speaking unto Saul, that the soul of Jonathan was knit with the soul of David, and Jonathan loved him as his own soul.
- Bible in Basic English (BBE)
- Now after David's talk with Saul was ended, the soul of Jonathan was joined with the soul of David, and David became as dear to him as his very life.
- Darby Translation (DBY)
- And it came to pass, when he had ended speaking to Saul, that the soul of Jonathan was knit with the soul of David, and Jonathan loved him as his own soul.
- Webster's Bible (WBS)
- And it came to pass, when he had made an end of speaking to Saul, that the soul of Jonathan was knit with the soul of David, and Jonathan loved him as his own soul.
- Young's Literal Translation (YLT)
- And it cometh to pass, when he finisheth to speak unto Saul, that the soul of Jonathan hath been bound to the soul of David, and Jonathan loveth him as his own soul.
Read in context
- 1ದಾವೀದನು ಸೌಲನ ಸಂಗಡ ಮಾತನಾಡಿ ತೀರಿಸಿದಾಗ ಯೋನಾತಾನನ ಪ್ರಾಣವು ದಾವೀದನ ಪ್ರಾಣದ ಸಂಗಡ ಒಂದಾಯಿತು. ಯೋನಾತಾನನು ಅವನನ್ನು ತನ್ನ ಪ್ರಾಣದ ಹಾಗೆಯೇ ಪ್ರೀತಿಮಾಡಿದನು.
- 2ಇದಲ್ಲದೆ ಸೌಲನು ಆ ದಿವಸ ಅವನನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡನು; ತಿರಿಗಿ ಅವನ ತಂದೆಯ ಮನೆಗೆ ಹೋಗಗೊಡಿಸಲಿಲ್ಲ.
- 3ಯೋನಾತಾನನು ತನ್ನ ಪ್ರಾಣದ ಹಾಗೆ ದಾವೀದ ನನ್ನು ಪ್ರೀತಿಮಾಡಿದ್ದರಿಂದ ಒಬ್ಬರಿಗೊಬ್ಬರು ಒಡಂಬಡಿ ಕೆಯನ್ನು ಮಾಡಿಕೊಂಡರು.
Cross references
- Proverbs 18:24 ಜ್ಞಾನೋಕ್ತಿಗಳು 18:24ಸ್ನೇಹಿತರಿದ್ದವನು ಸ್ನೇಹವಾಗಿ ನಡೆದುಕೊಳ್ಳಬೇಕು. ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.
- 1 Samuel 20:17 1 ಸಮುವೇಲನು 20:17ಯೋನಾತಾನನು ದಾವೀದನನ್ನು ಪ್ರೀತಿ ಮಾಡಿದ್ದರಿಂದ ತಿರಿಗಿ ಅವನಿಂದ ಪ್ರಮಾಣ ತೆಗೆದುಕೊಂಡನು; ಅವನು ತನ್ನ ಪ್ರಾಣವನ್ನು ಪ್ರೀತಿ ಮಾಡಿದ ಹಾಗೆಯೇ ಅವನನ್ನು ಪ್ರೀತಿ ಮಾಡಿದನು.
- 2 Samuel 1:26 2 ಸಮುವೇಲನು 1:26ನನ್ನ ಸಹೋದರನಾದ ಯೋನಾತಾನನೇ, ನಾನು ನಿನ ಗೋಸ್ಕರ ಸಂಕಟಪಡುತ್ತೇನೆ; ನೀನು ನನಗೆ ಬಹಳ ಮನೋಹರನಾಗಿದ್ದೀ. ನಿನ್ನ ಪ್ರೀತಿ ನನ್ನ ಮೇಲೆ ಆಶ್ಚರ್ಯವಾಗಿತ್ತು. ಅದು ಸ್ತ್ರೀಯರ ಪ್ರೀತಿಗಿಂತ ಅಧಿಕವಾದದ್ದು.ಪರಾಕ್ರಮಶಾಲಿಗಳು ಹೇಗೆ ಯುದ್ಧದಲ್ಲಿ ಬಿದ್ದಿದ್ದಾರೆ; ಯುದ್ಧದ ಆಯುಧಗಳು ನಾಶವಾಗಿ ಹೋದವಲ್ಲಾ.
- 1 Samuel 18:3 1 ಸಮುವೇಲನು 18:3ಯೋನಾತಾನನು ತನ್ನ ಪ್ರಾಣದ ಹಾಗೆ ದಾವೀದ ನನ್ನು ಪ್ರೀತಿಮಾಡಿದ್ದರಿಂದ ಒಬ್ಬರಿಗೊಬ್ಬರು ಒಡಂಬಡಿ ಕೆಯನ್ನು ಮಾಡಿಕೊಂಡರು.
- Colossians 2:2 ಕೊಲೊಸ್ಸೆಯವರಿಗೆ 2:2ಹೇಗಂದರೆ, ಅವರ ಹೃದಯಗಳು ಪ್ರೀತಿಯಲ್ಲಿ ಹೊಂದಿಕೊಂಡು ಆದರಣೆ ಹೊಂದಿ ಸಂಪೂರ್ಣ ನಿಶ್ಚಯವೆಂಬ ಭಾಗ್ಯವನ್ನು ಪಡೆದು ತಂದೆಯಾದ ದೇವರ ಮತ್ತು ಕ್ರಿಸ್ತನ ಮರ್ಮವನ್ನು ತಿಳಿಯುವದೇ;
- Genesis 44:30 ಆದಿಕಾಂಡ 44:30ಹೀಗಿರಲಾಗಿ ನಾನು ನಿನ್ನ ದಾಸನಾದ ನನ್ನ ತಂದೆಯ ಬಳಿಗೆ ಹೋಗುವ ಸಮಯದಲ್ಲಿ ಅವನ ಪ್ರಾಣವು ಹುಡುಗನ ಪ್ರಾಣದೊಂದಿಗೆ ಬಂಧಿಸಲ್ಪಟ್ಟಿದ್ದರಿಂದ
- 1 Samuel 19:2 1 ಸಮುವೇಲನು 19:2ಆದರೆ ಸೌಲನ ಮಗನಾದ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿ ಸುತ್ತಿದ್ದನು; ಯೋನಾತಾನನು ದಾವೀದನಿಗೆ--ನನ್ನ ತಂದೆಯಾದ ಸೌಲನು ನಿನ್ನನ್ನು ಕೊಲ್ಲಬೇಕೆಂದು ಹುಡುಕುತ್ತಾನೆ; ನೀನು ನಾಳೆ ಬೆಳಗಿನವರೆಗೆ ಎಚ್ಚರಿಕೆ ಯಾಗಿದ್ದು ಮರೆಯಾದ ಸ್ಥಳಗಳಲ್ಲಿ ಅಡಗಿಕೋ.
- Deuteronomy 13:6 ಧರ್ಮೋಪದೇಶಕಾಂಡ 13:6ನಿನ್ನ ತಾಯಿಯ ಮಗನಾದ ನಿನ್ನ ಸಹೋದರ ನಾಗಲಿ ಮಗನಾಗಲಿ ಮಗಳಾಗಲಿ ಮಗ್ಗುಲಲ್ಲಿರುವ ಹೆಂಡತಿಯಾಗಲಿ ನಿನ್ನ ಪ್ರಾಣದಂತೆ ನಿನಗಿರುವ ಸ್ನೇಹಿತ ನಾಗಲಿ ನೀನೂ ನಿನ್ನ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು
- 1 Chronicles 12:17 1 ಪೂರ್ವಕಾಲವೃತ್ತಾಂತ 12:17ಆಗ ದಾವೀದನು ಅವರನ್ನು ಎದುರು ಗೊಳ್ಳಲು ಹೊರಟುಹೋಗಿ ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದು--ನನಗೆ ಸಹಾಯವಾಗಿ ನನ್ನ ಬಳಿಗೆ ನೀವು ಸಮಾಧಾನವಾಗಿ ಬಂದರೆ ನನ್ನ ಹೃದಯವು ನಿಮ್ಮ ಸಂಗಡ ಏಕವಾಗಿರುವದು. ಆದರೆ ದೋಷವು ನನ್ನ ಕೈಗಳಲ್ಲಿ ಇಲ್ಲದಿರುವಾಗ ನೀವು ನನ್ನ ವೈರಿಗಳಿಗೆ ನನ್ನನ್ನು ಮೋಸದಿಂದ ಒಪ್ಪಿಸಿಕೊಡಲು ಬಂದರೆ ನಮ್ಮ ಪಿತೃ ಗಳ ದೇವರು ನೋಡಿ ಗದರಿಸಲಿ ಅಂದನು.
- Judges 20:11 ನ್ಯಾಯಸ್ಥಾಪಕರು 20:11ಹೀಗೆಯೇ ಇಸ್ರಾಯೇಲ್ ಮನು ಷ್ಯರೆಲ್ಲರೂ ಒಬ್ಬ ಮನುಷ್ಯನ ಹಾಗೆ ಬಂಧಿಸಲ್ಪಟ್ಟು ಆ ಪಟ್ಟಣದ ಮುಂದೆ ಕೂಡಿದರು.
- Psalm 86:11 ಕೀರ್ತನೆಗಳು 86:11ಓ ಕರ್ತನೆ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನಿನ್ನ ಸತ್ಯದಲ್ಲಿ ನಡೆದುಕೊಳ್ಳುವೆನು; ನಿನ್ನ ಹೆಸರಿಗೆ ಭಯಪಡುವ ಹಾಗೆ ನನ್ನ ಹೃದಯವನ್ನು ಐಕ್ಯಪಡಿಸು.
- 1 Samuel 14:1–14 1 ಸಮುವೇಲನು 14:1–14ಆ ಕಾಲದಲ್ಲಿ ಏನಾಯಿತಂದರೆ, ಸೌಲನಮಗನಾದ ಯೋನಾತಾನನು ತನ್ನ ಆಯು ಧಗಳನ್ನು ಹಿಡಿಯುವವನಾದ ಯೌವನಸ್ಥನಿಗೆ--ನಾವು ನಮಗೆದುರಾಗಿ ಆಚೆಯಲ್ಲಿರುವ ಫಿಲಿಷ್ಟಿಯರ ಠಾಣಕ್ಕೆ ಹೋಗೋಣ ಬಾ ಅಂದನು; ಆದರೆ ಅವನು ತನ್ನ ತಂದೆಗೆ ತಿಳಿಸಲಿಲ್ಲ. ಸೌಲನು ಗಿಬೆಯ ಕಟ್ಟಕಡೇ ಮೇರೆಯಾದ ಮಿಗ್ರೋನಿನಲ್ಲಿರುವ ದಾಳಿಂಬರ ಗಿಡದ ಕೆಳಗಿದ್ದನು. ಅವನ ಸಂಗಡ ಸುಮಾರು ಆರು ನೂರು ಜನರಿದ್ದರು. ಆಗ ಏಲಿಯ ಮಗನಾಗಿರುವ ಫೀನೆ ಹಾಸನ ಮಗನಾದ ಈಕಾಬೋದನ ಸಹೋದರನಾದ ಅಹೀಟೂಬನ ಮಗನಾದ ಅಹೀಯನು ಶೀಲೋವಿ ನಲ್ಲಿ ಎಫೋದನ್ನು ಧರಿಸಿಕೊಂಡು ಕರ್ತನ ಯಾಜಕ ನಾಗಿದ್ದನು. ಆದರೆ ಯೋನಾತಾನನು ಹೋದದ್ದನ್ನು ಜನರು ಅರಿಯದೆ ಇದ್ದರು. ಯೋನಾತಾನನು ಫಿಲಿಷ್ಟಿ ಯರ ಠಾಣಕ್ಕೆ ದಾಟಿ ಹೋಗಬೇಕೆಂದು ಹುಡುಕಿದ ಮಾರ್ಗದ ಮಧ್ಯದಲ್ಲಿ ಈ ಕಡೆ ಆ ಕಡೆಯಲ್ಲಿ ಬೋಚೇಚ್ ಸೆನೆ ಎಂಬ ಚೂಪಾದ ಎರಡು ಬಂಡೆ ಗಳಿದ್ದವು. ಆ ಬಂಡೆಗಳಲ್ಲಿ ಒಂದು ಉತ್ತರಕ್ಕೆ ಮಿಕ್ಮಾಷಿಗೆ ಎದುರಾಗಿಯೂ ಮತ್ತೊಂದು ದಕ್ಷಿಣಕ್ಕೆ ಗಿಬೆಗೆ ಎದುರಾಗಿಯೂ ಇತ್ತು. ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯೌವನಸ್ಥನಿಗೆ--ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿಹೋಗೋಣ ಬಾ; ಒಂದು ವೇಳೆ ದೇವರು ನಮಗೋಸ್ಕರ ಕಾರ್ಯ ನಡಿಸುವನು. ಯಾಕಂದರೆ ಅನೇಕ ಜನರಿಂದಾದರೂ ಸ್ವಲ್ಪ ಜನರಿಂದಾದರೂ ರಕ್ಷಿಸುವದಕ್ಕೆ ಕರ್ತನಿಗೆ ಯಾವ ಆಟಂಕವಿಲ್ಲ ಅಂದನು. ಅದಕ್ಕೆ ಅವನ ಆಯುಧಗಳನ್ನು ಹೊರುವವನು ಅವನಿಗೆ--ನಿನ್ನ ಹೃದಯದಲ್ಲಿ ಇರುವದನ್ನೆಲ್ಲಾ ಮಾಡು, ನಡೆ; ಇಗೋ, ನಿನ್ನ ಹೃದಯಕ್ಕೆ ಸರಿಯಾಗಿ ನಾನೂ ನಿನ್ನ ಸಂಗಡ ಇದ್ದೇನೆ ಅಂದನು. ಆಗ ಯೋನಾತಾನನುಇಗೋ, ನಾವು ಆ ಮನುಷ್ಯರ ಬಳಿಗೆ ದಾಟಿ ಹೋಗಿ ಅವರಿಗೆ ಕಾಣಿಸಿಕೊಳ್ಳುವೆವು. ಅವರು--ನಾವು ನಿಮ್ಮ ಬಳಿಗೆ ಬರುವ ವರೆಗೆ ಸುಮ್ಮನೆ ನಿಲ್ಲಿರೆಂದು ನಮ್ಮ ಸಂಗಡ ಹೇಳಿದರೆ ನಾವು ಅವರ ಬಳಿಗೆ ಹೋಗದೆ ನಮ್ಮ ಸ್ಥಳದಲ್ಲಿ ನಿಲ್ಲುವೆವು. ಒಂದು ವೇಳೆ ಅವರುನಮ್ಮ ಬಳಿಗೆ ಬನ್ನಿರಿ ಎಂದು ಹೇಳಿದರೆ ಹೋಗುವೆವು. ಕರ್ತನು ಅವರನ್ನು ನಮ್ಮ ಕೈಗೆ ಒಪ್ಪಿಸಿ ಕೊಟ್ಟನೆಂಬದಕ್ಕೆ ಇದೇ ನಮಗೆ ಗುರುತಾಗಿರುವದು ಅಂದನು. ಹಾಗೆಯೇ ಅವರಿಬ್ಬರೂ ಫಿಲಿಷ್ಟಿಯರ ಠಾಣದ ವರಿಗೆ ಕಾಣಿಸಿಕೊಂಡರು. ಆಗ ಫಿಲಿಷ್ಟಿಯರುಇಗೋ, ಗುಹೆಗಳಲ್ಲಿ ಬಚ್ಚಿಟ್ಟುಕೊಂಡಿದ್ದ ಇಬ್ರಿಯರು ಹೊರಟು ಬರುತ್ತಾರೆಂದರು. ಠಾಣದ ಮನುಷ್ಯರು ಯೋನಾತಾನನಿಗೂ ಅವನ ಆಯುಧ ಹೊರುವವನಿಗೂ--ನಮ್ಮ ಬಳಿಗೆ ಬನ್ನಿರಿ; ನಿಮಗೆ ಕಾರ್ಯ ತೋರಿಸುತ್ತೇವೆ ಎಂದು ಪ್ರತ್ಯುತ್ತರಕೊಟ್ಟರು. ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ವನಿಗೆ--ನನ್ನ ಹಿಂದೆ ಏರಿ ಬಾ; ಕರ್ತನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಟ್ಟನು ಅಂದನು. ಯೋನಾತಾನನು ತನ್ನ ಕೈಗಳಿಂದಲೂ ಕಾಲುಗಳಿಂದ ಲೂ ಹತ್ತಿದನು. ಅವನ ಆಯುಧಗಳನ್ನು ಹೊರುವ ವನು ಅವನ ಹಿಂದೆ ಹತ್ತಿದನು. ಆಗ ಪಿಲಿಷ್ಟಿಯರು ಯೋನಾತಾನನ ಮುಂದೆ ಬಿದ್ದರು. ಅವನ ಆಯುಧ ಗಳನ್ನು ಹೊರುವವನು ಅವನ ಹಿಂದೆ ಕೊಲ್ಲುತ್ತಾ ಹೋದನು. ಯೋನಾತಾನನೂ ಅವನ ಆಯುಧ ಗಳನ್ನು ಹೊರುವವನೂ ಹೊಡೆದ ಆ ಮೊದಲ ಸಂಹಾರದಲ್ಲಿ ಅರ್ಧ ಎಕರೆ ಭೂಮಿಯಲ್ಲಿ ಬಿದ್ದವರು ಸುಮಾರು ಇಪ್ಪತ್ತು ಜನರಾಗಿದ್ದರು.
Original words (Hebrew)
- end · H3615כָּלָה kâlâh
- speaking · H1696דָבַר dâbar
- Saul · H7586שָׁאוּל Shâʼûwl
- soul · H5315נֶפֶשׁ nephesh
- Jonathan · H3083יְהוֹנָתָן Yᵉhôwnâthân
- knit · H7194קָשַׁר qâshar
- soul · H5315נֶפֶשׁ nephesh
- David · H1732דָּוִד Dâvid
- Jonathan · H3083יְהוֹנָתָן Yᵉhôwnâthân
- loved · H157אָהַב ʼâhab
- soul · H5315נֶפֶשׁ nephesh