1 Samuel · chapter 18 · verse 10
1 Samuel 18:10 in Kannada
ಮಾರನೆ ದಿವಸದಲ್ಲಿ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಇಳಿಯಿತು. ಅವನು ಮನೆಯ ಮಧ್ಯ ದಲ್ಲಿ ಪ್ರವಾದಿಸುತ್ತಿದ್ದನು (ಕಾಲಜ್ಞಾನ). ಆಗ ದಾವೀ ದನು ಪ್ರತಿದಿನ ಮಾಡುತ್ತಿದ್ದ ಹಾಗೆಯೇ ತನ್ನ ಕೈಯಿಂದ ಬಾರಿಸುತ್ತಿದ್ದನು. ಆದರೆ ಸೌಲನ ಕೈಯಲ್ಲಿ ಈಟಿಯು ಇತ್ತು.
Maarane divasadalli devarinda banda duraatmavu saulana mele iliyitu. Avanu maneya madhya dalli pravaadisuttiddanu (kaalajnyaana). Aaga daavee danu pratidina maaduttidda haageye tanna kaiyinda baarisuttiddanu. Aadare saulana kaiyalli eetiyu ittu.
1 Samuel 18:10 in English
- King James Version (KJV)
- And it came to pass on the morrow, that the evil spirit from God came upon Saul, and he prophesied in the midst of the house: and David played with his hand, as at other times: and [there was] a javelin in Saul’s hand.
- World English Bible (WEB)
- On the next day, an evil spirit from God came mightily on Saul, and he prophesied in the middle of the house. David played with his hand, as he did day by day. Saul had his spear in his hand;
- American Standard Version (ASV)
- And it came to pass on the morrow, that an evil spirit from God came mightily upon Saul, and he prophesied in the midst of the house: and David played with his hand, as he did day by day. And Saul had his spear in his hand;
- Bible in Basic English (BBE)
- Now on the day after, an evil spirit from God came on Saul with great force and he was acting like a prophet among the men of his house, while David was making music for him, as he did day by day: and Saul had his spear in his hand.
- Darby Translation (DBY)
- And it came to pass the next day that an evil spirit from God came upon Saul, and he prophesied in the midst of the house, but David played with his hand, as on other days; and the spear was in Saul's hand.
- Webster's Bible (WBS)
- And it came to pass on the morrow, that the evil spirit from God came upon Saul, and he prophesied in the midst of the house: and David played with his hand, as at other times: and [there was] a javelin in Saul's hand.
- Young's Literal Translation (YLT)
- And it cometh to pass, on the morrow, that the spirit of sadness [from] God prospereth over Saul, and he prophesieth in the midst of the house, and David is playing with his hand, as day by day, and the javelin [is] in the hand of Saul,
Read in context
- 8ಸೌಲನಿಗೆ ಬಹು ಕೋಪವಾಯಿತು; ಆ ಮಾತು ಅವನಿಗೆ ವ್ಯಸನಕರವಾಗಿತ್ತು. ಇವರು ದಾವೀದ ನಿಗೆ ಹತ್ತು ಸಾವಿರಗಳನ್ನು ಹೇಳಿದ್ದಾರೆ; ನನಗೆ ಸಾವಿರ ಗಳನ್ನು ಹೇಳಿದ್ದಾರೆ; ಅವನಿಗೆ ರಾಜ್ಯವಲ್ಲದೆ ಇನ್ನು ಹೆಚ್ಚು ಬೇಕಾದದ್ದೇನು ಅಂದನು.
- 9ಆ ದಿವಸ ಮೊದಲು ಗೊಂಡು ಸೌಲನು ದಾವೀದನ ಮೇಲೆ ಕಣ್ಣಿಟ್ಟನು.
- 10ಮಾರನೆ ದಿವಸದಲ್ಲಿ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಇಳಿಯಿತು. ಅವನು ಮನೆಯ ಮಧ್ಯ ದಲ್ಲಿ ಪ್ರವಾದಿಸುತ್ತಿದ್ದನು (ಕಾಲಜ್ಞಾನ). ಆಗ ದಾವೀ ದನು ಪ್ರತಿದಿನ ಮಾಡುತ್ತಿದ್ದ ಹಾಗೆಯೇ ತನ್ನ ಕೈಯಿಂದ ಬಾರಿಸುತ್ತಿದ್ದನು. ಆದರೆ ಸೌಲನ ಕೈಯಲ್ಲಿ ಈಟಿಯು ಇತ್ತು.
- 11ಆಗ ಸೌಲನು ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯುವೆನೆಂದು ಈಟಿಯನ್ನು ಎಸೆದನು. ಆದರೆ ದಾವೀದನು ಎರಡು ಸಾರಿ ಅವನ ಸಮ್ಮುಖದಿಂದ ತಪ್ಪಿಸಿಕೊಂಡನು.
- 12ಸೌಲನು ದಾವೀದನಿಗೆ ಭಯಪಟ್ಟನು; ಕರ್ತನು ಅವನ ಸಂಗಡ ಇದ್ದನು. ಕರ್ತನು ಸೌಲನ ಕಡೆಯಿಂದ ಹೊರಟು ಹೋಗಿದ್ದನು;
Cross references
- 2 Thessalonians 2:11 2 ಥೆಸಲೊನೀಕದವರಿಗೆ 2:11ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ.
- 1 Kings 18:29 1 ಅರಸುಗಳು 18:29ಮಧ್ಯಾಹ್ನವಾದ ತರುವಾಯ ಸಾಯಂಕಾಲದ ಬಲಿ ಅರ್ಪಿಸಲ್ಪಡುವ ವೇಳೆಯ ವರೆಗೂ ಪ್ರವಾದಿಸುತ್ತಾ ಇದ್ದರು. ಆದರೆ ಶಬ್ದವಾ ದರೂ ಪ್ರತ್ಯುತ್ತರಕೊಡುವವನಾದರೂ ಲಕ್ಷಿಸುವವ ನಾದರೂ ಇರಲಿಲ್ಲ.
- 1 Samuel 19:9 1 ಸಮುವೇಲನು 19:9ಸೌಲನು ತನ್ನ ಕೈಯಲ್ಲಿ ಈಟಿಯನ್ನು ಹಿಡಿದು ತನ್ನ ಮನೆಯೊಳಗೆ ಕುಳಿತಿರುವಾಗ ಕರ್ತನಿಂದ ಕಳುಹಿಸಲ್ಪಟ್ಟ ದುರಾತ್ಮವು ಅವನ ಮೇಲೆ ಬಂತು; ದಾವೀದನು ತನ್ನ ಕೈಯಿಂದ (ಕಿನ್ನರಿ) ಬಾರಿಸುತ್ತಿದ್ದನು.
- 1 Samuel 16:23 1 ಸಮುವೇಲನು 16:23ಹಾಗೆಯೇ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ತೆಗೆದು ಕೊಂಡು ತನ್ನ ಕೈಯಿಂದ ಬಾರಿಸುವನು. ಅದರಿಂದ ಸೌಲನು ಉಪಶಮನ ಹೊಂದಿ ಚೆನ್ನಾಗಿರುವನು; ದುರಾತ್ಮವು ಅವನನ್ನು ಬಿಟ್ಟು ಹೋಗುವದು.
- Acts 16:16 ಅಪೊಸ್ತಲರ ಕೃತ್ಯಗಳು 16:16ಇದಾದ ಮೇಲೆ ನಾವು ಪ್ರಾರ್ಥನೆ ನಡೆಯುವ ಸ್ಥಳಕ್ಕೆ ಹೋಗುತ್ತಿದ್ದಾಗ ಕಾಲಜ್ಞಾನದ ದುರಾತ್ಮ ಹಿಡಿದವಳಾಗಿ ಕಣಿ ಹೇಳುವದರಿಂದ ತನ್ನ ಯಜ ಮಾನರಿಗೆ ಬಹು ಆದಾಯವನ್ನು ತರುತ್ತಿದ್ದ ಒಬ್ಬ ಹುಡುಗಿಯು ನಮ್ಮನ್ನು ಸಂಧಿಸಿದಳು.
- 1 Samuel 16:14–16 1 ಸಮುವೇಲನು 16:14–16ಆದರೆ ಕರ್ತನ ಆತ್ಮನು ಸೌಲನನ್ನು ಬಿಟ್ಟು ಹೋದನು; ಕರ್ತನಿಂದ ಬಂದ ದುರಾತ್ಮವು ಅವ ನನ್ನು ಪೀಡಿಸಿತು. ಆಗ ಸೌಲನ ಸೇವಕರು ಅವ ನಿಗೆ--ಇಗೋ, ದೇವರಿಂದ ಬಂದ ದುರಾತ್ಮವು ನಿನ್ನನ್ನು ಬಾಧಿಸುತ್ತದೆ; ಕಿನ್ನರಿಯನ್ನು ಬಾರಿಸಲು ನಿಪುಣನಾದ ಒಬ್ಬನನ್ನು ಹುಡುಕುವ ಹಾಗೆ ನಮ್ಮ ಒಡೆಯನಾದ ನೀನು ನಿನ್ನ ಸನ್ನಿಧಿಯಲ್ಲಿರುವ ನಿನ್ನ ಸೇವಕರಿಗೆ ಹೇಳ ಬೇಕು. ದೇವರಿಂದ ದುರಾತ್ಮವು ನಿನ್ನ ಮೇಲೆ ಬಂದಿರು ವಾಗ ಅವನು ತನ್ನ ಕೈಯಿಂದ ಅದನ್ನು ಬಾರಿಸಿದರೆ ನಿನಗೆ ಒಳ್ಳೆಯದಾಗಿರುವದು ಅಂದರು.
- 1 Kings 22:20–23 1 ಅರಸುಗಳು 22:20–23ಆಗ ಕರ್ತನು--ಅಹಾಬನು ಹೋಗಿ ಗಿಲ್ಯಾದಿನ ರಾಮೋ ತಿನ ಬಳಿಯಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು. ಒಬ್ಬನು ಹೀಗೆಯೂ ಮತ್ತೊಬ್ಬನು ಹಾಗೆಯೂ ಹೇಳುತ್ತಿರುವಾಗ ಒಂದು ಆತ್ಮವು ಹೊರಟು ಬಂದು ಕರ್ತನ ಮುಂದೆ ನಿಂತು--ನಾನು ಅವನನ್ನು ಮರುಳುಗೊಳಿಸುತ್ತೇನೆ ಅಂದಿತು. ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದಕ್ಕದು-- ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮನಾಗಿ ರುವೆನು ಅಂದಿತು. ಅದಕ್ಕೆ ಆತನು--ನೀನು ಅವ ನನ್ನು ಮರುಳುಗೊಳಿಸುವಿ ಮತ್ತು ಜಯಿಸುವಿ. ನೀನು ಹೋಗಿ ಹಾಗೆ ಮಾಡು ಅಂದನು. ಆದದರಿಂದ ಇಗೋ, ಈಗ ಕರ್ತನು ಈ ಎಲ್ಲಾ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ; ಇದ ಲ್ಲದೆ ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು.
- 1 Kings 22:12 1 ಅರಸುಗಳು 22:12ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ--ಗಿಲ್ಯಾದಿನ ರಾಮೋತಿಗೆ ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
- 1 Samuel 19:23–24 1 ಸಮುವೇಲನು 19:23–24ಹಾಗೆಯೇ ಅವನು ರಾಮದ ನಯೋತಿಗೆ ಹೋದನು; ಆಗ ದೇವರ ಆತ್ಮ ಅವನ ಮೇಲೆ ಬಂದನು; ಅವನು ರಾಮದ ನಯೋತಿಗೆ ಸೇರುವ ವರೆಗೂ ಪ್ರವಾದಿಸುತ್ತಾ ಬಂದನು.ಅಲ್ಲಿ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿ ತಾನೂ ಹಾಗೆಯೇ ಸಮುವೇಲನ ಮುಂದೆ ಪ್ರವಾದಿಸಿದನು; ಆ ದಿನ ಹಗಲೆಲ್ಲವೂ ರಾತ್ರಿಯೆಲ್ಲವೂ ಬೆತ್ತಲೆಯಾಗಿ ಬಿದ್ದಿದ್ದನು. ಆದದರಿಂದ--ಸೌಲನು ಕೂಡಾ ಪ್ರವಾದಿ ಗಳಲ್ಲಿ ಇದ್ದಾನೋ ಅನ್ನುವರು. ಅಲ್ಲಿ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿ ತಾನೂ ಹಾಗೆಯೇ ಸಮುವೇಲನ ಮುಂದೆ ಪ್ರವಾದಿಸಿದನು; ಆ ದಿನ ಹಗಲೆಲ್ಲವೂ ರಾತ್ರಿಯೆಲ್ಲವೂ ಬೆತ್ತಲೆಯಾಗಿ ಬಿದ್ದಿದ್ದನು. ಆದದರಿಂದ--ಸೌಲನು ಕೂಡಾ ಪ್ರವಾದಿ ಗಳಲ್ಲಿ ಇದ್ದಾನೋ ಅನ್ನುವರು.
- Jeremiah 28:11 ಯೆರೆಮೀಯ 28:11ಹನನ್ಯನು ಜನರೆಲ್ಲರ ಮುಂದೆ ಹೇಳಿದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇದೇ ಪ್ರಕಾರ ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರುಷದೊಳಗಾಗಿ ಎಲ್ಲಾ ಜನಾಂಗಗಳ ಕುತ್ತಿ ಗೆಯ ಮೇಲಿನಿಂದ ಮುರಿದು ಹಾಕುವೆನು ಅಂದನು. ಆಗ ಪ್ರವಾದಿಯಾದ ಯೆರೆವಿಾಯನು ತನ್ನ ಮಾರ್ಗ ವಾಗಿ ಹೋದನು.
- 1 Samuel 26:19 1 ಸಮುವೇಲನು 26:19ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಕರ್ತನು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ ಕಾಣಿಕೆಯನ್ನು ಅಂಗೀಕರಿಸಲಿ; ಆದರೆ ಮನುಷ್ಯರ ಮಕ್ಕಳು ಇದನ್ನು ಮಾಡಿದರೆ ಅವರು ಕರ್ತನ ಮುಂದೆ ಶಪಿಸಲ್ಪಡಲಿ. ಯಾಕಂದರೆ ನೀನು ಹೋಗಿ ಅನ್ಯದೇವರುಗಳನ್ನು ಸೇವಿಸು ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಕರ್ತನ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.
- Zechariah 13:2–5 ಜೆಕರ್ಯ 13:2–5ಸೈನ್ಯಗಳ ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು; ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲ; ಪ್ರವಾದಿಗಳನ್ನೂ ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿ ಹೋಗುವಂತೆ ಮಾಡುವೆನು ಎಂದು ಅನ್ನುತ್ತಾನೆ. ಆಗುವದೇನಂದರೆ, ಯಾವನಾದರೂ ಇನ್ನು ಪ್ರವಾದಿ ಸಿದರೆ ಅವನ ಹೆತ್ತವರಾದ ತಂದೆತಾಯಿಗಳು ಅವ ನಿಗೆ--ನೀನು ಬದುಕಬಾರದು, ಕರ್ತನ ಹೆಸರಿನಲ್ಲಿ ಸುಳ್ಳು ಹೇಳುತ್ತೀ ಎಂದು ಹೇಳುವರು; ಅವನು ಪ್ರವಾದಿಸುವಾಗ ಅವನ ಹೆತ್ತವರಾದ ತಂದೆತಾಯಿ ಗಳು ಅವನನ್ನು ನೂಕಿಬಿಡುವರು. ಆ ದಿವಸದಲ್ಲಿ ಆಗುವದೇನಂದರೆ, ಪ್ರವಾದಿಗಳು ಪ್ರವಾದಿಸುವಾಗ ಅವರು ತಮ್ಮ ತಮ್ಮ ದರ್ಶನಗಳಿಗೆ ನಾಚಿಕೆಪಡುವರು; ವಂಚಿಸುವ ಹಾಗೆ ಒರಟಾದ ವಸ್ತ್ರವನ್ನು ಹಾಕಿಕೊಳ್ಳರು. ಆದರೆ ಅವರು--ನಾನು ಪ್ರವಾದಿಯಲ್ಲ, ನಾನು ಭೂಮಿಯಲ್ಲಿ ವ್ಯವಸಾಯಮಾಡುವವನು; ಒಬ್ಬನು ನನ್ನನ್ನು ಚಿಕ್ಕತನದಿಂದ ದನಗಳನ್ನು ಕಾಯುವದಕ್ಕೆ ಕಲಿಸಿದನು ಅನ್ನುವನು.
Original words (Hebrew)
- morrow · H4283מׇחֳרָת mochŏrâth
- evil · H7451רַע raʻ
- spirit · H7307רוּחַ rûwach
- God · H430אֱלֹהִים ʼĕlôhîym
- came · H6743צָלַח tsâlach
- Saul · H7586שָׁאוּל Shâʼûwl
- prophesied · H5012נָבָא nâbâʼ
- midst · H8432תָּוֶךְ tâvek
- house · H1004בַּיִת bayith
- David · H1732דָּוִד Dâvid
- played · H5059נָגַן nâgan
- hand · H3027יָד yâd
- times · H3117יוֹם yôwm
- javelin · H2595חֲנִית chănîyth
- Saul’s · H7586שָׁאוּל Shâʼûwl
- hand · H3027יָד yâd