Skip to content
ThuthiThuthiThuthi
1 Samuel · chapter 18 · verse 11

1 Samuel 18:11 in Kannada

ಆಗ ಸೌಲನು ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯುವೆನೆಂದು ಈಟಿಯನ್ನು ಎಸೆದನು. ಆದರೆ ದಾವೀದನು ಎರಡು ಸಾರಿ ಅವನ ಸಮ್ಮುಖದಿಂದ ತಪ್ಪಿಸಿಕೊಂಡನು.

Aaga saulanu daaveedanannu godege hattikolluva haage hodeyuvenendu eetiyannu esedanu. Aadare daaveedanu eradu saari avana sammukhadinda tappisikondanu.

1 Samuel 18:11 in English

King James Version (KJV)
And Saul cast the javelin; for he said, I will smite David even to the wall [with it]. And David avoided out of his presence twice.
World English Bible (WEB)
and Saul threw the spear, for he said, “I will pin David to the wall!” David escaped from his presence twice.
American Standard Version (ASV)
and Saul cast the spear; for he said, I will smite David even to the wall. And David avoided out of his presence twice.
Bible in Basic English (BBE)
And Saul, balancing the spear in his hand, said, I will give David a blow, pinning him to the wall. And David got away from him twice.
Darby Translation (DBY)
And Saul cast the spear, and thought, I will smite David and the wall. But David turned away from him twice.
Webster's Bible (WBS)
And Saul cast the javelin; for he said, I will smite David even to the wall. And David escaped from his presence twice.
Young's Literal Translation (YLT)
and Saul casteth the javelin, and saith, 'I smite through David, even through the wall;' and David turneth round out of his presence twice.

Read in context

  1. 9ಆ ದಿವಸ ಮೊದಲು ಗೊಂಡು ಸೌಲನು ದಾವೀದನ ಮೇಲೆ ಕಣ್ಣಿಟ್ಟನು.
  2. 10ಮಾರನೆ ದಿವಸದಲ್ಲಿ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಇಳಿಯಿತು. ಅವನು ಮನೆಯ ಮಧ್ಯ ದಲ್ಲಿ ಪ್ರವಾದಿಸುತ್ತಿದ್ದನು (ಕಾಲಜ್ಞಾನ). ಆಗ ದಾವೀ ದನು ಪ್ರತಿದಿನ ಮಾಡುತ್ತಿದ್ದ ಹಾಗೆಯೇ ತನ್ನ ಕೈಯಿಂದ ಬಾರಿಸುತ್ತಿದ್ದನು. ಆದರೆ ಸೌಲನ ಕೈಯಲ್ಲಿ ಈಟಿಯು ಇತ್ತು.
  3. 11ಆಗ ಸೌಲನು ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯುವೆನೆಂದು ಈಟಿಯನ್ನು ಎಸೆದನು. ಆದರೆ ದಾವೀದನು ಎರಡು ಸಾರಿ ಅವನ ಸಮ್ಮುಖದಿಂದ ತಪ್ಪಿಸಿಕೊಂಡನು.
  4. 12ಸೌಲನು ದಾವೀದನಿಗೆ ಭಯಪಟ್ಟನು; ಕರ್ತನು ಅವನ ಸಂಗಡ ಇದ್ದನು. ಕರ್ತನು ಸೌಲನ ಕಡೆಯಿಂದ ಹೊರಟು ಹೋಗಿದ್ದನು;
  5. 13ಆದದರಿಂದ ಸೌಲನು ಅವನನ್ನು ತನ್ನ ಬಳಿಯಿಂದ ಹೊರಡಿಸಿಬಿಟ್ಟು ಸಾವಿರ ಜನಕ್ಕೆ ಪ್ರಧಾನನನ್ನಾಗಿ ಮಾಡಿದನು. ಹಾಗೆಯೇ ಅವನು ಜನರ ಮುಂದೆ ಹೊರಟು ಹೋಗುತ್ತಾ ಬರುತ್ತಾ ಇದ್ದನು.
Read all of 1 Samuel 18

Cross references

Original words (Hebrew)

1 Samuel 18:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.