Skip to content
ThuthiThuthiThuthi
1 Samuel · chapter 18 · verse 12

1 Samuel 18:12 in Kannada

ಸೌಲನು ದಾವೀದನಿಗೆ ಭಯಪಟ್ಟನು; ಕರ್ತನು ಅವನ ಸಂಗಡ ಇದ್ದನು. ಕರ್ತನು ಸೌಲನ ಕಡೆಯಿಂದ ಹೊರಟು ಹೋಗಿದ್ದನು;

Saulanu daaveedanige bhayapattanu; kartanu avana sangada iddanu. Kartanu saulana kadeyinda horatu hogiddanu;

1 Samuel 18:12 in English

King James Version (KJV)
And Saul was afraid of David, because the LORD was with him, and was departed from Saul.
World English Bible (WEB)
Saul was afraid of David, because the LORD was with him, and had departed from Saul.
American Standard Version (ASV)
And Saul was afraid of David, because Jehovah was with him, and was departed from Saul.
Bible in Basic English (BBE)
And Saul went in fear of David, because the Lord was with David and had gone away from Saul.
Darby Translation (DBY)
And Saul was afraid of David, because Jehovah was with him, and had departed from Saul.
Webster's Bible (WBS)
And Saul was afraid of David, because the LORD was with him, and had departed from Saul.
Young's Literal Translation (YLT)
And Saul is afraid of the presence of David, for Jehovah hath been with him, and from Saul He hath turned aside;

Read in context

  1. 10ಮಾರನೆ ದಿವಸದಲ್ಲಿ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಇಳಿಯಿತು. ಅವನು ಮನೆಯ ಮಧ್ಯ ದಲ್ಲಿ ಪ್ರವಾದಿಸುತ್ತಿದ್ದನು (ಕಾಲಜ್ಞಾನ). ಆಗ ದಾವೀ ದನು ಪ್ರತಿದಿನ ಮಾಡುತ್ತಿದ್ದ ಹಾಗೆಯೇ ತನ್ನ ಕೈಯಿಂದ ಬಾರಿಸುತ್ತಿದ್ದನು. ಆದರೆ ಸೌಲನ ಕೈಯಲ್ಲಿ ಈಟಿಯು ಇತ್ತು.
  2. 11ಆಗ ಸೌಲನು ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯುವೆನೆಂದು ಈಟಿಯನ್ನು ಎಸೆದನು. ಆದರೆ ದಾವೀದನು ಎರಡು ಸಾರಿ ಅವನ ಸಮ್ಮುಖದಿಂದ ತಪ್ಪಿಸಿಕೊಂಡನು.
  3. 12ಸೌಲನು ದಾವೀದನಿಗೆ ಭಯಪಟ್ಟನು; ಕರ್ತನು ಅವನ ಸಂಗಡ ಇದ್ದನು. ಕರ್ತನು ಸೌಲನ ಕಡೆಯಿಂದ ಹೊರಟು ಹೋಗಿದ್ದನು;
  4. 13ಆದದರಿಂದ ಸೌಲನು ಅವನನ್ನು ತನ್ನ ಬಳಿಯಿಂದ ಹೊರಡಿಸಿಬಿಟ್ಟು ಸಾವಿರ ಜನಕ್ಕೆ ಪ್ರಧಾನನನ್ನಾಗಿ ಮಾಡಿದನು. ಹಾಗೆಯೇ ಅವನು ಜನರ ಮುಂದೆ ಹೊರಟು ಹೋಗುತ್ತಾ ಬರುತ್ತಾ ಇದ್ದನು.
  5. 14ದಾವೀದನು ತನ್ನ ಸಕಲ ಮಾರ್ಗಗಳಲ್ಲಿ ಬುದ್ಧಿಯುಳ್ಳವನಾಗಿ ವರ್ತಿಸಿದನು.
Read all of 1 Samuel 18

Cross references

Original words (Hebrew)

1 Samuel 18:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.