1 Samuel · chapter 18 · verse 13
1 Samuel 18:13 in Kannada
ಆದದರಿಂದ ಸೌಲನು ಅವನನ್ನು ತನ್ನ ಬಳಿಯಿಂದ ಹೊರಡಿಸಿಬಿಟ್ಟು ಸಾವಿರ ಜನಕ್ಕೆ ಪ್ರಧಾನನನ್ನಾಗಿ ಮಾಡಿದನು. ಹಾಗೆಯೇ ಅವನು ಜನರ ಮುಂದೆ ಹೊರಟು ಹೋಗುತ್ತಾ ಬರುತ್ತಾ ಇದ್ದನು.
Aadadarinda saulanu avanannu tanna baliyinda horadisibittu saavira janakke pradhaananannaagi maadidanu. Haageye avanu janara munde horatu hoguttaa baruttaa iddanu.
1 Samuel 18:13 in English
- King James Version (KJV)
- Therefore Saul removed him from him, and made him his captain over a thousand; and he went out and came in before the people.
- World English Bible (WEB)
- Therefore Saul removed him from his presence, and made him his captain over a thousand; and he went out and came in before the people.
- American Standard Version (ASV)
- Therefore Saul removed him from him, and made him his captain over a thousand; and he went out and came in before the people.
- Bible in Basic English (BBE)
- So Saul sent him away, and made him a captain over a thousand; and he went about his business before the people.
- Darby Translation (DBY)
- And Saul removed him from him, and made him his captain over a thousand; and he went out and came in before the people.
- Webster's Bible (WBS)
- Therefore Saul removed him from him, and made him his captain over a thousand; and he went out and came in before the people.
- Young's Literal Translation (YLT)
- and Saul turneth him aside from him, and appointeth him to himself head of a thousand, and he goeth out an cometh in, before the people.
Read in context
- 11ಆಗ ಸೌಲನು ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯುವೆನೆಂದು ಈಟಿಯನ್ನು ಎಸೆದನು. ಆದರೆ ದಾವೀದನು ಎರಡು ಸಾರಿ ಅವನ ಸಮ್ಮುಖದಿಂದ ತಪ್ಪಿಸಿಕೊಂಡನು.
- 12ಸೌಲನು ದಾವೀದನಿಗೆ ಭಯಪಟ್ಟನು; ಕರ್ತನು ಅವನ ಸಂಗಡ ಇದ್ದನು. ಕರ್ತನು ಸೌಲನ ಕಡೆಯಿಂದ ಹೊರಟು ಹೋಗಿದ್ದನು;
- 13ಆದದರಿಂದ ಸೌಲನು ಅವನನ್ನು ತನ್ನ ಬಳಿಯಿಂದ ಹೊರಡಿಸಿಬಿಟ್ಟು ಸಾವಿರ ಜನಕ್ಕೆ ಪ್ರಧಾನನನ್ನಾಗಿ ಮಾಡಿದನು. ಹಾಗೆಯೇ ಅವನು ಜನರ ಮುಂದೆ ಹೊರಟು ಹೋಗುತ್ತಾ ಬರುತ್ತಾ ಇದ್ದನು.
- 14ದಾವೀದನು ತನ್ನ ಸಕಲ ಮಾರ್ಗಗಳಲ್ಲಿ ಬುದ್ಧಿಯುಳ್ಳವನಾಗಿ ವರ್ತಿಸಿದನು.
- 15ಕರ್ತನು ಅವನ ಸಂಗಡ ಇದ್ದನು. ಅವನು ಮಹಾಬುದ್ಧಿವಂತನಾಗಿ ನಡೆಯುವದನ್ನು ಸೌಲನು ನೋಡಿ ಅವನಿಗೆ ಭಯ ಪಟ್ಟಿದ್ದನು.
Cross references
- 2 Samuel 5:2 2 ಸಮುವೇಲನು 5:2ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವನಾಗಿಯೂ ಆಗಿದ್ದಿ. ಆದದರಿಂದ ಕರ್ತನು ನಿನಗೆ--ನೀನು ನನ್ನ ಜನರಾದ ಇಸ್ರಾಯೇ ಲನ್ನು ಮೇಯಿಸುವಿ; ಇಸ್ರಾಯೇಲಿನ ಮೇಲೆ ನಾಯಕನಾಗಿರುವಿ ಎಂದು ಹೇಳಿದನು ಅಂದರು.
- Psalm 121:8 ಕೀರ್ತನೆಗಳು 121:8ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.
- 1 Samuel 22:7 1 ಸಮುವೇಲನು 22:7ಆಗ ಸೌಲನು ಸುತ್ತಲೂ ನಿಂತಿದ್ದ ಸೇವಕರಿಗೆ--ಬೆನ್ಯಾವಿಾನನ ಮಕ್ಕಳೇ, ಕೇಳಿರಿ; ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ನಡಿಸು ವಂತೆ ಇಷಯನ ಮಗನು ನಿಮ್ಮೆಲ್ಲರಿಗೂ ಹೊಲ ಗಳನ್ನೂ ದ್ರಾಕ್ಷೇತೋಟಗಳನ್ನೂ ಕೊಡುವನೋ? ನಿಮ್ಮೆಲ್ಲರನ್ನೂ ಸಾವಿರಕ್ಕೆ ಯಜಮಾನರಾಗಿಯೂ ನೂರಕ್ಕೆ ಯಜಮಾನರಾಗಿಯೂ ಇಡುವನೋ?
- 1 Samuel 18:16–17 1 ಸಮುವೇಲನು 18:16–17ಇಸ್ರಾಯೇಲ್ ಜನರೂ ಯೆಹೂದ ಜನರೂ ದಾವೀದನು ತಮ್ಮ ಮುಂದೆ ಹೋಗುತ್ತಾ ಬರುತ್ತಾ ಇರುವದರಿಂದ ಅವನನ್ನು ಪ್ರೀತಿ ಮಾಡಿದರು. ಆಗ ಸೌಲನು--ನನ್ನ ಕೈ ಅವನ ಮೇಲೆ ಇರಬಾರದು; ಆದರೆ ಫಿಲಿಷ್ಟಿಯರ ಕೈ ಅವನ ಮೇಲೆ ಇರಲಿ ಅಂದುಕೊಂಡು ದಾವೀದನಿಗೆ--ಇಗೋ, ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಹೆಂಡತಿಯಾಗಿ ಕೊಡುವೆನು; ನೀನು ನನಗೋಸ್ಕರ ಪರಾಕ್ರಮಶಾಲಿ ಯಾಗಿದ್ದು ಕರ್ತನ ಯುದ್ಧಗಳನ್ನು ನಡಿಸು ಅಂದನು.
- 1 Samuel 18:25 1 ಸಮುವೇಲನು 18:25ಆದರೆ ಸೌಲನು-- ದಾವೀದ ನನ್ನು ಫಿಲಿಷ್ಟಿಯರ ಕೈಯಿಂದ ಬೀಳಮಾಡಬೇಕೆಂದು ನೆನಸಿ ತನ್ನ ಸೇವಕರಿಗೆ--ನೀವು ದಾವೀದನಿಗೆ--ಅರಸನು ಯಾವ ತೆರವನ್ನೂ ಅಪೇಕ್ಷಿಸದೆ ತನ್ನ ಶತ್ರು ಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ಹಾಗೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ಅಪೇಕ್ಷಿಸು ತ್ತಾನೆಂದು ಹೇಳಿರಿ ಅಂದನು.
- Numbers 27:16–17 ಅರಣ್ಯಕಾಂಡ 27:16–17ಅವನು ಅವರ ಮುಂದಾಗಿ ಹೋಗಲಿ; ಅವರ ಮುಂದಾಗಿ ಬರಲಿ; ಅವರನ್ನು ಕರಕೊಂಡು ಹೋಗಲಿ; ಅವರನ್ನು ಕರಕೊಂಡು ಬರಲಿ; ಕರ್ತನ ಸಭೆಯು ಕುರುಬನಿಲ್ಲದ ಕುರಿಗಳ ಹಾಗೆ ಇರಬಾರದು ಎಂದು ಅಂದನು.
- 1 Samuel 8:12 1 ಸಮುವೇಲನು 8:12ಕೆಲ ವರು ಅವನ ರಥಗಳ ಮುಂದೆ ಓಡುವರು. ಸಾವಿರ ಜನಕ್ಕೆ ಅಧಿಪತಿಗಳಾಗಿಯೂ ಐವತ್ತು ಜನಕ್ಕೆ ಅಧಿಪತಿ ಗಳಾಗಿಯೂ ತನ್ನ ಭೂಮಿಯನ್ನು ಉಳುವವರಾ ಗಿಯೂ ತನ್ನ ಪೈರನ್ನು ಕೊಯ್ಯುವವರಾಗಿಯೂ ತನ್ನ ಯುದ್ಧದ ಆಯುಧಗಳನ್ನು ತನ್ನ ರಥದ ಸಾಮಾನು ಗಳನ್ನು ಮಾಡುವವರಾಗಿಯೂ ನೇಮಿಸುವನು.